ರಾಯಚೂರು ತಾಲೂಕು ಜಾಗೀರ ವೆಂಕಟಾಪುರ ಗ್ರಾಮದ ಗ್ರಾಮ ಪಂಚಾಯತ್ ಕಟ್ಟಡವು 2020 ರಲ್ಲಿ ಪ್ರಾರಂಭಗೊಂಡು ಸುಮಾರು ಐದು ವರ್ಷ ಕಳೆದರೂ ಪೂರ್ಣಗೊಳ್ಳದೆ ಕುಡುಕರ ತಾಣವಾಗಿ ಮಾರ್ಪಟ್ಟಿದೆ.
5 ವರ್ಷಗಳ ಹಿಂದೆ ಪಂಚಾಯತ್ ರಾಜ್ ಇಲಾಖೆ,...
ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಭರವಸೆಗಳನ್ನು ಸರಿಯಾಗಿ ಈಡೇರಿಸುತ್ತಿಲ್ಲ, ಯೋಜನೆಗಳ ಅನುಷ್ಠಾನದಲ್ಲಿ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ರಾಯಚೂರು ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.
ನಗರದ ಅಂಬೇಡ್ಕರ್...
ಕನ್ನಡ ಭಾಷೆಯ ಕುರಿತು ಇಡೀ ಜಗತ್ತು ತಿಳಿದುಕೊಳ್ಳುವಂತಹ ಹಾಗೂ ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿಯ ಕುರಿತು ಪ್ರಜ್ಞೆಯನ್ನು ಹೊಂದುವಂತಹ ಕೆಲಸಕ್ಕೆ ಕನ್ನಡಿಗರು ಮುಂದಾಗಬೇಕಿದೆ ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.ಅವರಿಂದು ರಾಯಚೂರು...
ಕನ್ನಡಿಗರು ದ್ವೇಷಿಸುವ ಕಲೆಯಿಂದ ಹೊರಬಂದು ಜನರು ಜಾಗೃತರಾಗಬೇಕಾದ ಅವಶ್ಯಕತೆಯಿದ. ಆತ್ಮವಿಮರ್ಶೆ ಮಾಡಿಕೊಂಡು ಕಳೆದು ಹೋಗುತ್ತಿರುವ ಕನ್ನಡದ ಬಾಂಧವ್ಯವನ್ನು ಹುಡಕಿಕೊಳ್ಳಲು ಸಮ್ಮೇಳನಗಳು ಸಹಕಾರಿಯಾಗಲಿ ಎಂದು ನಾಡೋಜ ಗೊ.ರು.ಚನ್ನಬಸಪ್ಪ ಹೇಳಿದರು.
ರಾಯಚೂರು ನಗರದ ರಂಗ ಮಂದಿರದಲ್ಲಿ ಆರನೇ...
ರಾಯಚೂರು ನಗರದ ನವೋದಯ ಕ್ರೀಡಾಂಗಣದಲ್ಲಿ ಇಂದಿನಿಂದ ಮೂರು ದಿನಗಳ ನವೋದಯ ಶಿಕ್ಷಣ ಸಂಸ್ಥೆ ರೀಗಲ್-25 ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಿದೆ ಎಂದು ನವೋದಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಸ್ ಆರ್ ರೆಡ್ಡಿ ಹೇಳಿದರು.
ಈ ಕುರಿತು...
ಎಸ್‌ಸಿಪಿ ಅನುದಾನ ದುರ್ಬಳಕೆಗೆ ಕಾರಣರಾದ ಸಾಮಾಜಿಕ ನ್ಯಾಯ ವಿರೋಧಿ, ಅಸಮರ್ಥ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹಾದೇವಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ರಾಯಚೂರು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ...
ರಾಯಚೂರು ತಾಲೂಕಿನ ವಿವಿಧೆಡೆ ಹಠಾತ್ ದಾಳಿ ನಡೆಸಿ 20 ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.ತಾಲೂಕಿನ ಸಗಮಕುಂಟ, ಶಾಖವಾದಿ, ಇಬ್ರಾಹಿಂ ದೊಡ್ಡಿ, ವಡ್ಡೆಪಲ್ಲಿ, ಯಾಪಲದಿನ್ನಿ, ಆತ್ಕೂರು, ಹೆಗ್ಗಸನಹಳ್ಳಿ ಹಾಗೂ ಮಾಮಡ ದೊಡ್ಡಿ...
ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿಯನ್ನು 3 ಸಾವಿರ ರೂಗಳಿಗೆ ಹೆಚ್ಚಿಸುವುದು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ದೇವದಾಸಿಯರ ಸಮೀಕ್ಷೆ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಆಗ್ರಹಿಸಿತು.ಸರ್ಕಾರವು...
ತುಂಗಭದ್ರಾ ಎಡದಂಡೆಯ ಕಾಲುವೆಯ ಕಾವಲುಗಾರರಿಗೆ (ಗ್ಯಾಂಗ್ ಮ್ಯಾನ್) ಕಳೆದ 6 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ಪಾವತಿಸಬೇಕೆಂದು ಆಗ್ರಹಿಸಿ ರಾಯಚೂರಿನ ಸಿರವಾರ ತಾಲೂಕಿನ ನೀರಾವರಿ ಕಚೇರಿಯ ಮುಂದೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ತುಂಗಭದ್ರಾ...
ರಾಯಚೂರು ನಗರದ ಆಶಾಪುರ ರಸ್ತೆಯ ರಾಜಮಾತ ದೇವಸ್ಥಾನದ ಬಳಿಯ ಪದ್ಮಾವತಿ ಕಾಲೊನಿಯ ಗುಡ್ಡದ ಮೇಲೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಅನೇಕ ಗಿಡಮರಗಳು ಸುಟ್ಟು ಕರಕಲಾಗಿವೆ.ಗುಡ್ಡದ ಕೆಳಗಡೆಯೇ ಆಶ್ರಯ ಮನೆಗಳಿದ್ದು ಅದೃಷ್ವಶಾತ್ ಯಾವುದೇ...
ರಾಯಚೂರು ನಗರದ ರೈಲ್ವೆ ಸ್ಟೇಷನ್ ಬಳಿಯ ರಾಗಿಮಾನಗಡ್ಡ ಬಡಾವಣೆಯಲ್ಲಿ ಅಕ್ರಮವಾಗಿ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ 60 ಲೀಟರ್ ಸಿ.ಎಚ್ ಪೌಡರ್ ಮಿಶ್ರಿತ ಸೇಂದಿ...