ರಾಯಚೂರು

ರಾಯಚೂರು | ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವಷ್ಟೇ ಮುಖ್ಯ: ಚನ್ನಬಸವ

ಸಮಾಜದಲ್ಲಿ ಮನುಷ್ಯ ಮನುಷ್ಯನನ್ನು ಶೋಷಿಸುವುದನ್ನು ತೊಲಗಿಸಿ ಸಹಕಾರದೊಂದಿಗೆ ಬದುಕುವಂತಾಗಬೇಕು. ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವುದರಷ್ಟೇ ಮುಖ್ಯ ಎಂದು ಎಐಡಿವೈಒ ರಾಯಚೂರು ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್‌ ಅಭಿಪ್ರಾಯಪಟ್ಟರು. ನಗರದ ಮಾವಿನಕೆರೆ ಉದ್ಯಾನವನದಲ್ಲಿ...

ರಾಯಚೂರು | ತೊಗರಿ ಖರೀದಿ ಕೇಂದ್ರ ಆರಂಭ

ಜಿಲ್ಲಾಡಳಿತ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಯರಗೇರಾ ವತಿಯಿಂದ ತಾಲೂಕಿನ ಯರಗೇರಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...

ರಾಯಚೂರು | ವಿವಿಗಳನ್ನು ಮುಚ್ಚುವ ತೀರ್ಮಾನ ಕೂಡಲೇ ಹಿಂಪಡೆಯಲು ಸಿಪಿಐಎಂ ಆಗ್ರಹ

ರಾಜ್ಯದಲ್ಲಿ ಕೊಪ್ಪಳ, ಹಾಸನ, ಹಾವೇರಿ, ಮಂಡ್ಯ, ಚಾಮರಾಜನಗರ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪಿಸಲಾಗಿದ್ದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರ ತೀರ್ಮಾನಿಸಿರುವ ಕ್ರಮವನ್ನು ಕೂಡಲೇ ಹಿಂಪಡೆಯಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಯಚೂರು...

ರಾಯಚೂರು | ಮುಡಾ ಪ್ರಕರಣ ತನಿಖೆ ಎದುರಿಸಲು ಸಿದ್ಧ: ಕುಮಾರ್ ನಾಯಕ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಹಂಚಿಕೆಯಾಗಿರುವ ನಿವೇಶನ ಕುರಿತು ನಡೆದಿರುವ ಆಡಳಿತಾತ್ಮಕ ಕ್ರಮಗಳ ಕುರಿತು ಲೋಕಾಯುಕ್ತ ವಿಚಾರಣೆಯಲ್ಲಿ ಮಾಹಿತಿ ನೀಡಿದ್ದೇನೆ. ಆದರೂ ಕರ್ತವ್ಯ ಲೋಪವೆಂದು ಗುರುತಿಸಿದರೆ ಎದುರಿಸಲು ಸಿದ್ದ ಎಂದು...

ರಾಯಚೂರು | ಮುಡಾ ಪ್ರಕರಣದಲ್ಲಿ ತಪ್ಪು ಮಾಡಿಲ್ಲ,ರಾಜೀನಾಮೆ ನೀಡಲ್ಲ: ಸಂಸದ ಕುಮಾರ್ ನಾಯ್ಕ

ಮುಡಾ ಹಗರಣ ಮುಂದಿಟ್ಟುಕೊಂಡು ನನಗೆ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸುತ್ತಿರುವುದು ಅಕ್ಷಮ್ಯ ಹಾಗೂ ನಾನು ತಪ್ಪು ಮಾಡಿಲ್ಲ ನಾನು ರಾಜೀನಾಮೆ ನೀಡಲ್ಲ ಎಂದು ರಾಯಚೂರು ಸಂಸದ ಜಿ ಕುಮಾರ್ ನಾಯ್ಕ...

ರಾಯಚೂರು | ಬೋನಿಗೆ ಬಿದ್ದ ಚಿರತೆ

ರಾಯಚೂರು ಜಿಲ್ಲೆಯ ಮಲಿಯಾಬಾದ್ ಬೆಟ್ಟದಲ್ಲಿ ಇತ್ತೀಚಿಗೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಆರು ತಿಂಗಳಿಂದ ಬೆಟ್ಟದ ಗುಹೆಯಲ್ಲಿ ವಾಸಿಸುತ್ತಿದ್ದ ಚಿರತೆ ಗ್ರಾಮದ ಸುತ್ತ ಮುತ್ತ ನಾಯಿಗಳು ಹಾಗೂ...

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸಚಿವರಿಗೆ ರಾಜ್ಯ ಸಚಿವ ಮನವಿ

ರಾಯಚೂರು ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಜಲಶಕ್ತಿ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ರಾಜ್ಯ ಸಣ್ಣ ನೀರಾವರಿ ಖಾತೆ ಸಚಿವ...

ರಾಯಚೂರು | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ: ಸಮೀರ್ ಶುಕ್ಲಾ

ರಾಜ್ಯದ ಮಹತ್ವಾಕಾಂಕ್ಷೆ ಜಿಲ್ಲೆಯೆಂದು ಗುರುತಿಸಿಕೊಂಡಿರುವ ರಾಯಚೂರಿನ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವ ಮೂಲಕ ನಿರೀಕ್ಷಿತ ಗುರಿ ತಲುಪಲಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದು ಕೇಂದ್ರ ಹಣಕಾಸು ಮಂತ್ರಾಲಯದ ಜಂಟಿ ಕಾರ್ಯದರ್ಶಿ...

ರಾಯಚೂರು | ಬೊಲೆರೋ ವಾಹನ ಪಲ್ಟಿ; ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಬೊಲೆರೋ ವಾಹನ ಪಲ್ಟಿಯಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮದ ಬಳಿ ನಡೆದಿದೆ. ಗಣಮೂರು ಗ್ರಾಮದ ನಿವಾಸಿ ಹೊನ್ನಪ್ಪ ಮೃತ ವಿದ್ಯಾರ್ಥಿ. ಗಣಮೂರು ಗ್ರಾಮದಿಂದ ಚಂದ್ರಬಂಡಾ ಗ್ರಾಮಕ್ಕೆ ಮಕ್ಕಳು...

ರಾಯಚೂರು | ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಎಐಸಿಸಿಟಿಯು ಪ್ರತಿಭಟನೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿದ್ದರಿಂದ ಸಾವಿರಾರು ಸಣ್ಣಪುಟ್ಟ ವ್ಯಾಪಾರಸ್ಥರು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್...

ರಾಯಚೂರು | ಪ್ರಯಾಗರಾಜ್‌ನ ಕುಂಭಮೇಳದಲ್ಲಿ ಸೂಕ್ತ ವ್ಯವಸ್ಥೆಯಿಲ್ಲದೆ ಹಲವು ಮಂದಿ ಸಾವು: ಎನ್ ಎಸ್ ಬೋಸರಾಜ್

ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಕುಂಭಮೇಳದ ಬಗ್ಗೆ ಉತ್ತರ ಪ್ರದೇಶ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ದೊಡ್ಡ ಮಟ್ಟದಲ್ಲಿ ಪ್ರಚಾರ ಪಡೆದಿದ್ದು, ಈಗ ಅಲ್ಲಿ ಸೂಕ್ತ ವ್ಯವಸ್ಥೆವಿಲ್ಲದೆ ಹಲವು ಮಂದಿ ಸಾವನ್ನಪ್ಪಿದ್ದಾರೆ. ಇದರ ಬಗ್ಗೆ ಪ್ರಶ್ನೆ...

ರಾಯಚೂರು | ಎಸ್‌ಟಿ ನಕಲಿ ಪ್ರಮಾಣಪತ್ರ ತಡೆಗೆ ಆಯೋಗ ರಚಿಸಿ; ವಾಲ್ಮೀಕಿ ನಾಯಕ ಸಂಘ ಆಗ್ರಹ

ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಮತ್ತು ಪರಿವಾರ ಎಸ್‌ಟಿ ಸಮುದಾಯದ ನಕಲಿ ಪ್ರಮಾಣ ಪತ್ರ ಹಾವಳಿ ತಡೆಯುವುದಕ್ಕೆ ಆಯೋಗ ರಚನೆ ಮಾಡಬೇಕು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ...

ಈ ಹೊತ್ತಿನ ಪ್ರಮುಖ ಸುದ್ದಿ