ನಗರದಲ್ಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಹೇಳಿದರು.
ರಾಂಪೂರು ಬಳಿ 10 ಎಕರೆ ವ್ಯಾಪ್ತಿಯಲ್ಲಿರುವ...
ನಿವೇಶನ ಹಂಚಿಕೆಯಾಗಿ ವರ್ಷಗಳೇ ಗತಿಸಿದರೂ ಮಂಜೂರಾದ ಭೂಮಿಯನ್ನು ಅಭಿವೃದ್ಧಿ ಮಾಡಿ ಹಂಚಿಕೆ ಮಾಡುವುದಕ್ಕೆ ಮೀನಾಮೇಷ ಎಣಿಸಲಾಗುತ್ತಿದೆ ಎಂದು ಆರೋಪಿಸಿ ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ...
ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ನೆಮ್ಮದಿ ಪಡೆಯಬಹುದು ಎಂದು ರಾಯಚೂರು ಜಿಲ್ಲಾಧಿಕಾರಿ ಕೆ. ನಿತೀಶ್ ಅಭಿಪ್ರಾಯಪಟ್ಟರು.
ನಗರದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ರಾಯಚೂರು ಜಿಲ್ಲೆ ಲಿಂಗಸೂಗೂರು ರಸ್ತೆಯ ಬೀದಿಬದಿ ಸಣ್ಣ-ಪುಟ್ಟ ವ್ಯಾಪಾರಸ್ಥರನ್ನು ತೆರವುಗೊಳಿಸಲಾಗಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ನಿರ್ದೇಶನದ ಮೇರೆಗೆ ಪುನರ್ ವ್ಯಾಪಾರ ಮಾಡಲು ಸ್ಥಳಾವಕಾಶ ಮಾಡಿಕೊಡುವಂತೆ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದಿಂದ...
ಅಪಘಾತಗಳ ಬಗ್ಗೆ ಎಷ್ಟೇ ಅರಿವು ಮೂಡಿಸುವ ಕಾರ್ಯಕ್ರಮಗಳಾಗುತ್ತಿದ್ದರೂ ವರ್ಷದಿಂದ ವರ್ಷಕ್ಕೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇವಲ ನಿಯಮಗಳು ಜಾರಿಯಾಗುವುದಕ್ಕಿಂತ ಅದರ ಜತೆಗೆ ಜನರೂ ಜಾಗೃತರಾಗಿರುವುದು ಅತಿಮುಖ್ಯ ಎಂದು ನ್ಯಾಯಾಧೀಶ ಸಿದ್ರಾಮಪ್ಪ ಕಲ್ಯಾಣರಾವ್...
ರಾಯಚೂರು ನಗರದ ಹರಿಜನವಾಡದಲ್ಲಿ (ದಲಿತ ಕೇರಿ) ವಾಸ ಮಾಡುತ್ತಿರುವ ಜನರ ಮನೆ ಮಾಲೀಕರ ಹೆಸರುಗಳು ನಗರಪಾಲಿಕೆ ಡಿಮ್ಯಾಂಡ್ ಖಾತೆಯಲ್ಲಿ ನಮೂದಿಸದೇ ಇರುವುದರಿಂದ ನಿವಾಸಿಗಳು ಸೌಲಭ್ಯಗಳಿಂದ ವಂಚಿತವಾಗುವಂತಾಗಿದೆ. ಇದು ನಗರಸಭೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು...
ಶೈಕ್ಷಣಿಕ ಗುಣಮಟ್ಟದಲ್ಲಿ ಸುಧಾರಣೆ ತರುವುದು ಶಾಲಾ ಹಂತದಲ್ಲಿ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ. ಅಭಿಪ್ರಾಯಪಟ್ಟರು.
ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತಾಲಯ, ಶಾಲಾ ಶಿಕ್ಷಣ...
ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದು, ಸಮಾನ ಕೆಲಸಕ್ಕೆ ಸಮಾನವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯುನಿಯನ್ ಸೆಂಟರ್ (ಎಐಯುಟಿಯುಸಿ) ರಾಯಚೂರು ಜಿಲ್ಲಾ ಘಟಕವು ನಗರದ ಅಂಬೇಡ್ಕರ ವೃತ್ತದಲ್ಲಿ...
ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಪತ್ನಿ ವ್ಯೆದ್ಯರ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಾನ್ವಿ ತಾಲೂಕಿನ...
ಮನುಷ್ಯನ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ ಕಡಿಮೆಯಾದಾಗ ರಕ್ತಹೀನತೆ ಉಂಟಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಪೌಷ್ಠಿಕಾಂಶಯುಕ್ತ ಆಹಾರ ಸೇವನೆಯೊಂದೇ ಅನೀಮಿಯಾ (ರಕ್ತಹೀನತೆ) ಸಮಸ್ಯೆಗೆ ರಾಮಬಾಣ ಎಂದು ರಾಯಚೂರು ಜಿಲ್ಲಾ ಪಂಚಾಯತ್...
ರಾಯಚೂರಿನಲ್ಲಿ ಸುಮಾರು 322.3 ಎಕರೆಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ವಿಮಾನ ನಿಲ್ದಾಣದ ನಿರ್ಮಾಣದ ಹಂತದಲ್ಲಿ ಯಾವುದೇ ರೀತಿಯ ಪರಿಸರ ಹಾನಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ತಿಳಿಸಿದರು.
ನಗರದ ಯರಮರಸ್ ಸರ್ಕ್ಯೂಟ್...
ಜಗತ್ತು ಇಂಟರ್‌ನೆಟ್ ಎಂಬ ಜಾಲದಲ್ಲಿ ಮುಳುಗಿದ್ದು, ಪ್ರಸ್ತುತ ವಿವಿಧ ರೀತಿಯಲ್ಲಿ ವಂಚಿಸುವ ಈ ಜಾಲತಾಣವು ಸಮಾಜವನ್ನು ಕಾಡುತ್ತಿದೆ. ಆದ್ದರಿಂದ ಇಂಟರ್‌ನೆಟ್ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ರಾಯಚೂರಿನ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು...