ಉತ್ತರ ಪ್ರದೇಶದ ಅಯೋಧ್ಯೆಯ ಸಹ್ನವಾ ಗ್ರಾಮದ ಹೊರವಲಯದಲ್ಲಿ ಇಪ್ಪತ್ತಾರು ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಾದಿಗ ಮೀಸಲಾತಿ...
ಇತ್ತೀಚಿನ ಕಾಲಘಟ್ಟದಲ್ಲಿ ಕನ್ನಡ ಸಾಹಿತ್ಯದ ಹಾದಿ ಬೇರೆಡೆಯೇ ಸಾಗುತ್ತಿದೆ. ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸ ಮಾಡಬೇಕಿದೆ. ಕನ್ನಡ ಓದುವುದು, ಮಾತನಾಡುವುದು ಕಡಿಮೆಯಾಗುತ್ತಿದೆ, ಕನ್ನಡ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಸಾಗಿಸುವಂತಹ ಚಿಂತನೆಯಾಗಬೇಕಿದೆ ಎಂದು...
ನಗರದಲ್ಲಿ ಅಭಿವೃದ್ಧಿಗೆ ಸಾಕಷ್ಟು ಸವಾಲುಗಳಿದ್ದು, ಸಮಸ್ಯೆಗಳನ್ನು ಬಗೆಹರಿಸಲು ಸಚಿವರು, ಶಾಸಕರು, ಸಂಸದರು ಹಾಗೂ ಜಿಲ್ಲಾಧಿಕಾರಿಗಳ ಸಲಹೆ ಮೇರೆಗೆ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಲಾಗುವುದು ಎಂದು ರಾಯಚೂರು ಮಹಾನಗರ...
ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ರಾಯಚೂರು ಜಿಲ್ಲಾ ಪಂಚಾಯತಿ ಸಹಾಯಕ ಲೆಕ್ಕಾಧಿಕಾರಿ ನರಸಿಂಹರಾವ ಗುಜ್ಜಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ನಗರದ ದೇವರ ಕಾಲೋನಿಯಲ್ಲಿರುವ...
ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಪಿಎಸ್-ಜೆಎಸಿ) ಸದಸ್ಯರು ರಾಯಚೂರು ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಆರು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ...
ಯಾದಗಿರಿ ಜಿಲ್ಲೆಯನ್ನು ಒಳಗೊಂಡಿರುವ ರಾಯಚೂರು ಶೈಕ್ಷಣಿಕ ಜಿಲ್ಲೆಯ ಬಡ ವಿದ್ಯಾರ್ಥಿಗಳಿಗೆ ʼಶುಚಿ ಯೋಜನೆʼ ಅಡಿ ಗುಣಮಟ್ಟದ ಮುಟ್ಟಿನ ಪ್ಯಾಡ್‌ಗಳನ್ನು ಪೂರೈಸುವುದು ಹಾಗೂ ಋತುಚಕ್ರದ ಸಮಯದಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕಿಯರು ಶಾಲೆಗೆ...
ಕ್ರೀಡೆಗಳು ಯುವಜನರಲ್ಲಿ ಹೆಚ್ಚಾಗಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಲಿವೆ ಎಂದು ಎಐಡಿವೈಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ಬಾಳ್ ಅಭಿಪ್ರಾಯಪಟ್ಟರು.
ರಾಯಚೂರು ತಾಲೂಕಿನ ಮನ್ಸಲಾಪುರ ಗ್ರಾಮದಲ್ಲಿ ಕ್ರಾಂತಿಕಾರಿ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ...
ಮೈಕ್ರೋ ಫೈನಾನ್ಸ್ ಕಂಪೆನಿಗಳು ಭದ್ರತೆ ಇಲ್ಲದೇ ಅಮಾಯಕ ಮಹಿಳೆಯರಿಗೆ ನಕಲಿ ದಾಖಲಾತಿ ಸೃಷ್ಠಿ ಮಾಡಿ ಸಾಲ ನೀಡಿ, ಸಾಲ ಮರುಪಾವತಿಗಾಗಿ ಕಿರುಕುಳ ನೀಡುವ ಖಾಸಗಿ ಬ್ಯಾಂಕ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು...
ರಾಯಚೂರಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಎರಡನೇ ದಿನದ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಆಗಮಿಸಿ...
ಕೃಷಿ ಉತ್ಪನ್ನಗಳ ಬೆಲೆ ಕುಸಿತವಾಗಿರುವ ಹಿನ್ನೆಲೆ ರೈತರಿಗೆ ಪ್ರೋತ್ಸಾಹಧನ ನೀಡಿ ಸರ್ಕಾರವೇ ರೈತರಿಂದ ಉತ್ಪನ್ನಗಳನ್ನು ಖರೀದಿ ಮಾಡಬೇಕು ಹಾಗೂ ಫಸಲ್ ಭೀಮಾ ಯೋಜನೆಯಡಿ ಆದ ಅಕ್ರಮದ ಬಗ್ಗೆ ತನಿಖೆ ಹಾಗೂ ನೈಜ ರೈತರ...
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರಿ ಧರಣಿಯ ಕಾರ್ಯಕರ್ತರು ಮಧ್ಯ ರಾತ್ರಿ ಗಣರಾಜ್ಯ ದಿನವನ್ನು ಆಚರಿಸಿದರು.
ರಾಯಚೂರು ಜಿಲ್ಲಾ ಕ್ರೀಡಾಂಗಣದ ಆವರಣದಿಂದ...
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು, ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರುಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...