ರಾಯಚೂರು

ರಾಯಚೂರು | ಮೈಕ್ರೋ ಫೈನಾನ್ಸ್ ರಿಕವರಿ ಏಜೆಂಟ್ ಹೆಸರಿನಲ್ಲಿ ವಂಚನೆ; ನಾಲ್ವರ‌ ಬಂಧನ

ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ರೈತನಿಂದ ಹಣ ವಸೂಲಿ ಮಾಡಲು ತೊಡಗಿದ್ದ ಆರೋಪದ ಮೇಲೆ ರಾಯಚೂರು ಗ್ರಾಮೀಣ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿಸಿದ ಆರೋಪಿಗಳನ್ನು ಫಯಾಜ್, ಶೇಖ್ ಎಂ ಡಿ ಆಯುಬ್, ಸೈಯದ್ ಶಹಬಾಜ್...

ರಾಯಚೂರು | ಒಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಲಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್

ವೈದ್ಯರನ್ನು ನಂಬಿ ಜೀವ ಕಾಪಾಡಿಕೊಳ್ಳಲು ಆಸ್ಪತ್ರೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಬೇಕು. ಹಾಗಾಗಿ ಒಪೆಕ್‌ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿ, ಕರ್ತವ್ಯ ಏನೆಂಬುದನ್ನು ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು...

ರಾಯಚೂರು | ₹1 ಲಕ್ಷ ಮೌಲ್ಯದ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ

ರಾಯಚೂರು ಜಿಲ್ಲಾ ಪೊಲೀಸ್‌ ಇಲಾಖೆಯಿಂದ ನಗರದ ಯಕ್ಲಾಸಪುರ ರಸ್ತೆಯಲ್ಲಿರುವ ವೈದ್ಯಕೀಯ ತಾಜ್ಯ ವಿಲೇವಾರಿ ಘಟಕದಲ್ಲಿ ₹1.26 ಲಕ್ಷ ಮೌಲ್ಯದ 11 ಕೆಜಿ ಗಾಂಜಾ ನಾಶಪಡಿಸಲಾಯಿತು. ಜಿಲ್ಲೆಯ ಬಳಗಾನೂರು ಠಾಣೆ, ತುರ್ವಿಹಾಳ ಠಾಣೆ, ಯರಗೇರಾ ಠಾಣೆ,...

ರಾಯಚೂರು | ಪ್ರತಿ ಆಸ್ಪತ್ರೆಯಲ್ಲೂ ಉತ್ತಮ ಆರೋಗ್ಯ ಸೇವೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್

ರಾಜ್ಯದ ಪ್ರತಿ ತಾಲೂಕು ಆಸ್ಪತ್ರೆಗಳನ್ನು ಮಿನಿ ಜಿಲ್ಲಾಸ್ಪತ್ರೆಯನ್ನಾಗಿಸಿ ಪ್ರತಿ ಆಸ್ಪತ್ರೆಗಳಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಕ್ರಮವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಯಚೂರಿನ ತಾಯಿ ಮಕ್ಕಳ...

ರಾಯಚೂರು | ಹೊರಗುತ್ತಿಗೆ ಸಿಬ್ಬಂದಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ

ಹಾಸ್ಟೆಲ್, ವಸತಿ ಶಾಲೆ ಹಾಗೂ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ರಾಯಚೂರು ಜಿಲ್ಲಾ...

ರಾಯಚೂರು | ಅಕ್ರಮ ಗೋಶಾಲೆ ತೆರವುಗೊಳಿಸಿದ ಪಾಲಿಕೆ

ರಾಯಚೂರು ನಗರದ ಹೊರವಲಯದ ಏಗನೂರು ಬಳಿಯಲ್ಲಿ ಸರ್ಕಾರಿ ಜಾಗವನ್ನು ಅತಿಕ್ರಮಿಸಿ ನಿರ್ಮಾಣ ಮಾಡಿಕೊಂಡಿದ್ದ ಗೋಶಾಲೆಯನ್ನು ರಾಯಚೂರು ಮಹಾನಗರ ಪಾಲಿಕೆ ತೆರವು ಮಾಡಿತು. ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಏಗನೂರು ಗ್ರಾಮದ ಸರ್ವೆ ನಂಬರ್ 202ರಲ್ಲಿ ಸರ್ಕಾರಿ...

ರಾಯಚೂರು | ಬೀದಿ‌ಬದಿ ವ್ಯಾಪಾರಿಗಳ ತೆರವು ಖಂಡಿಸಿ ಪ್ರತಿಭಟನೆ

ರಾಯಚೂರು ಮಹಾನಗರ ಪಾಲಿಕೆ ರಸ್ತೆ ಬದಿಯ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು. ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಧರಣಿ ನಡೆಸಿ, ಹೆದ್ದಾರಿಗಳನ್ನು ವಿಸ್ತರಣೆ ಮಾಡುವುದಕ್ಕೆ...

ರಾಯಚೂರು | ಮನುಷ್ಯತ್ವ ಇಲ್ಲದವರಿಂದ ಕಾರ್ಮಿಕರ ಮೇಲೆ ಹಲ್ಲೆ: ಸಚಿವ ಸಂತೋಷ್ ಲಾಡ್

ವಿಜಯಪುರದಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಅಮಾನವೀಯವಾಗಿದ್ದು, ಮನುಷ್ಯತ್ವ ಇದ್ದವರು ಯಾರೂ ಹೀಗೆ ಮಾಡುವುದಿಲ್ಲ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕಾರ್ಮಿಕ ಸಚಿವ...

ರಾಯಚೂರು | ಸರ್ಕಾರಿ ಶಾಲೆಗಳ ಗುಣಮಟ್ಟ ಶಿಕ್ಷಣ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಅನಿರ್ದಿಷ್ಟಾವಧಿ ಧರಣಿ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರು ಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...

ರಾಯಚೂರು | ಕಾರ್ಮಿಕರ ಬಗ್ಗೆ ಮಾಹಿತಿಯಿಲ್ಲದೆ ಸಭೆಗೆ ಬಿಸ್ಕೆಟ್‌ ತಿನ್ನಲು ಬರುತ್ತೀರಾ: ಸಂತೋಷ್ ಲಾಡ್ ತರಾಟೆ

ಗುತ್ತಿಗೆ ಕಾರ್ಮಿಕ ಇಲಾಖೆಯಲ್ಲಿ ಎಷ್ಟು ಕಾರ್ಮಿಕರಿದ್ದಾರೆಂದು ಸರಿಯಾದ ಮಾಹಿತಿ ಇಲ್ಲದಿದ್ದರೆ ಸಭೆಗೆ ಬಿಸ್ಕೆಟ್‌ ತಿನ್ನಲು ಬಂದಿದ್ದೀರಾ. ಕಚೇರಿಗೆ ಬಂದರೆ ಹೋದರೆ ಅಷ್ಟೆ ಕೆಲಸವೇ? ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳನ್ನು ಸಚಿವ ಸಂತೋಷ್ ಲಾಡ್...

ರಾಯಚೂರು | ಆಕ್ರಮವಾಗಿ ಸೇಂದಿ ಮಾರಾಟ; ಆರೋಪಿಗಳು ಪೊಲೀಸರ ವಶ

ತೆಲಂಗಾಣದಿಂದ ರಾಯಚೂರು ನಗರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಎಚ್ ಪೌಡರ್ ಮಿಶ್ರಿತ ಸೇಂದಿಯನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ಭಾನುವಾರ ಬೆಳಗಿನ ಜಾವ ನಡೆದಿದೆ. ಸೇಂದಿ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ...

ರಾಯಚೂರು | ಬ್ಯಾಂಕ್‌ಗಳಲ್ಲಿ ಸಿಸಿಟಿವಿ, ಅಲಾರ್ಮ್ ಅಳವಡಿಸಬೇಕು: ಎಸ್‌ಪಿ ಪುಟ್ಟಮಾದಯ್ಯ

ರಾಜ್ಯದಲ್ಲಿ ಹಗಲು ದರೋಡೆ ಕಳ್ಳತನ ಪ್ರಯತ್ನಕ್ಕೆ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ರಾಯಚೂರು ತಾಲೂಕು ವ್ಯಾಪ್ತಿಯ ಬ್ಯಾಂಕ್ ಅಧಿಕಾರಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು. "ಬೀದರ್...

ಈ ಹೊತ್ತಿನ ಪ್ರಮುಖ ಸುದ್ದಿ