ರಾಜ್ಯ ಸರ್ಕಾರದ ಎಲ್ಲ ನೌಕರರು ಮತ್ತು ಅಧಿಕಾರಿಗಳು ಪ್ರತಿ ವರ್ಷ ಕಡ್ಡಾಯವಾಗಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸುವುದರ ಜತೆಗೆ ಅದು ಸಾರ್ವಜನಿಕರಿಗೆ ಲಭ್ಯವಿರಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಯುವ...
ರಾಯಚೂರು ನಗರದ ಗೋಶಾಲ ರಸ್ತೆಯಿಂದ ಚಂದ್ರಮೌಳೇಶ್ವರ ವೃತ್ತದವರೆಗಿನ 80 ಅಡಿ ರಸ್ತೆಗೆ ಸಮಾಜ ಸುಧಾರಕರ ಹೆಸರಿಡಬೇಕು. ಸಚಿವ ಎನ್ ಎಸ್ ಬೋಸರಾಜು ಹೆಸರು ಇಡಬಾರದು ಎಂದು ಅಖಿಲ ಭಾರತ ಬಿ ಆರ್ ಅಂಬೇಡ್ಕರ್...
ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳಷ್ಟು ವಿಳಂಬವಾಗಿದೆ. ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆೆಗಳನ್ನು ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ...
ರಾಯಚೂರು ತಾಲೂಕಿನ ಜೇಗರ್‌ಕಲ್, ಮೀರಾಪೂರ ಗ್ರಾಮಕ್ಕೆ ಹೋಗುವ ರಸ್ತೆ ತೀರಾ ಹದೆಗಟ್ಟಿದ್ದು, ಇದರಿಂದ ಈ ಮಾರ್ಗಕ್ಕೆ ಬಸ್‌ಗಳು ಸರಿಯಾಗಿ ಬಾರದೆ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ರಸ್ತೆ ದುರಸ್ತಿಗೆ...
ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ, ಹೊಸ ಕೈಗಾರಿಕೆಗಳಿಗೆ ಭೂ ಲಭ್ಯತೆ ಹಾಗೂ ಕೈಗಾರಿಕಾ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಿಲ್ಲೆಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಹಾಗೂ ಬೃಹತ್ ಮತ್ತು...
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಆಯೋಗಕ್ಕೆ ಮಾಲಾ ಮಹಾಸಭಾದಿಂದ ಮನವಿ ಸಲ್ಲಿಸಲಾಗಿದ್ದು, ಜೆ ಸಿ ಮಾಧುಸ್ವಾಮಿ ನೇತೃತ್ವದ ಸಮಿತಿ ನೀಡಿರುವ ವರದಿಯಲ್ಲಿ ಮಾಲಾ ಹಾಗೂ...
ಕೇಂದ್ರ, ರಾಜ್ಯ ಸರ್ಕಾರಗಳ ಭೂನೀತಿಗಳನ್ನು ಖಂಡಿಸಿ ಫೆ.10ರಿಂದ ವಿಧಾನಸೌಧದ ಎದುರು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, 10,000ಕ್ಕೂ ಅಧಿಕ ಮಂದಿ ರೈತರು, ಕಾರ್ಮಿಕರು, ಭೂ ಹಕ್ಕುಗಳಿಂದ ವಂಚಿತರಾದವರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ಪ್ರಾಂತ...
ದೆಹಲಿಯಲ್ಲಿ ರೈತರು ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಪವಾಸ ಹೋರಾಟ ನಡೆಸುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಯಚೂರು ಸಂಯುಕ್ತ ಹೋರಾಟ ಕರ್ನಾಟಕದಿಂದ ಪ್ರತಿಭಟನೆ ನಡೆಸಿದರು.
ರಾಯಚೂರು ನಗರದ ಟಿಪ್ಪುಸುಲ್ತಾನ್...
ರಾಯಚೂರು ಜಿಲ್ಲೆಯ ಸಿಂಧನೂರು ಸರ್ಕಾರಿ ಆಹಾರ ಗೋದಾಮು ಪಕ್ಕದಲ್ಲಿ ಬಡವರು ಗುಡಿಸಲು ಹಾಕಿಕೊಂಡು ಹಲವು ವರ್ಷಗಳಿಂದ ಬದುಕು ಸಾಗಿಸುತ್ತಿರುವ ಬಡ ಜನರಿಗೆ ಪುನರ್ವಸತಿ ಕಲ್ಪಿಸದೆ ಏಕಾಏಕಿ ತೆರವುಗೊಳಿಸುವುದಕ್ಕೆ ತಾಲೂಕು ಆಡಳಿತ ಮುಂದಾಗಿರುವುದು ಖಂಡನೀಯ...
ರಾಯಚೂರು ನಗರದಿಂದ ಹೈದರಾಬಾದ್ ಕಡೆಗೆ ಭತ್ತದ ಹೊಟ್ಟು ತುಂಬಿಕೊಂಡು ಹೊರಟಿದ್ದ ಲಾರಿ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶೆಡ್‌ಗೆ ನುಗ್ಗಿದ ಘಟನೆ ನಡೆದಿದೆ.
ಭತ್ತದ ಹೊಟ್ಟು ಸಾಗಾಣೆ ಮಾಡುತ್ತಿದ್ದ ಲಾರಿ...
ಪ್ರತಿ ಗ್ರಾಹಕರಿಗೂ ಕಾನೂನಿನ ಅರಿವು ಅವಶ್ಯ. ಪ್ರತಿಯೊಬ್ಬ ಗ್ರಾಹಕನಿಗೂ ಕಾನೂನಿನ ಅರಿವು ಇರಬೇಕು ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಜೀವಿಸಬೇಕು ಎಂದು ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ ವಿ...
ರಾಜ್ಯದಲ್ಲಾಗಿರುವ ಬಾಣಂತಿಯರ ಸಾವಿನ ಪ್ರಕರಣ ತಡೆಯುವಲ್ಲಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ನೀಡಬೇಕೆಂದು ಕರ್ನಾಟಕ...