ಅನೇಕ ವರ್ಷಗಳಿಂದ ಸಫಾಯಿ ಕರ್ಮಚಾರಿ ಸಮೂದಾಯಕ್ಕೆ ಮೀಸಲಿಟ್ಟ ಸ್ಮಶಾನ ಭೂಮಿಯ ಒತ್ತುವರಿ ತೆರವುಗೊಳಿಸಿ ಸಮುದಾಯದ ಕಲ್ಯಾಣ ಮಂಟಪ ಕಾಮಗಾರಿ ಮುಂದುವರೆಸಲು ಮುಂದಾಗಿರುವ ಜಿಲ್ಲಾಧಿಕಾರಿ ನಿತೀಶ್ ಕ್ರಮ ಸ್ವಾಗತಾರ್ಹ. ಜತೆಗೆ ಸಫಾಯಿ ಕರ್ಮಚಾರಿಗಳಿಗೆ ನಿವೇಶನವನ್ನೂ...
ರಾಯಚೂರು ಮತ್ತು ಸಿಂಧನೂರು ತಾಲೂಕುಗಳಲ್ಲಿ ಭೂಮಿಯನ್ನು ಗುರುತಿಸಿ ಅರ್ಹ ಲಿಂಗತ್ವ ಅಲ್ಪಸಂಖ್ಯಾತರಿಗೆ ನಿವೇಶನ ಮಂಜೂರು ಮಾಡಲು ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ...
ರಾಯಚೂರು ಜಿಲ್ಲೆಯ ನೂರಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿದ್ದು, ರಕ್ತಹೀನತೆ ಹಾಗೂ ಅಪೌಷ್ಟಿಕತೆ ಮುಕ್ತಗೊಳಿಸಿ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ...
ರಾಯಚೂರು ನಗರದ ಸಿಯಾತಲಾಬ್ ಬಡಾವಣೆಯ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್)ಯಿಂದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಆಚರಿಸಿದರು.
ಸಾಂಸ್ಕೃತಿಕ ಸಂಘಟನೆಯ ರಾಯಚೂರು ಜಿಲ್ಲಾ ಸಂಚಾಲಕಿ ಸರೋಜ ಗೋನವಾರ್ ಮಾತನಾಡಿ, "ರಾಜ್ಯ ಸಮಿತಿಯಿಂದ...
ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರ ಏರಿಕೆ ಮಾಡಿರುವುದು ಖಂಡನೀಯ. ಕೂಡಲೇ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಸಿಪಿಐಎಂ ಕಾರ್ಯಕರ್ತರು ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...
ರಾಯಚೂರು ನಗರದ ನೇತಾಜಿನಗರ ಪೊಲೀಸ್ ಠಾಣೆಯ ಪೊಲೀಸರ ಕಿರುಕುಳದಿಂದ ನನ್ನ ಪತಿ ಸುನೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಸಂತ್ರಸ್ತೆ ನಾಗವೇಣಿ ಆರೋಪಿಸಿ ಈ ಕುರಿತು ನೇತಾಜಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗಾಂಜಾ ಮಾರಾಟದ ವಿಚಾರವಾಗಿ ನೇತಾಜಿನಗರದ...
ರಾಯಚೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ ನಿತೀಶ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, "ನಮ್ಮ...
ರಾಯಚೂರು ನಗರದಲ್ಲಿ ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, 630 ಲೀಟರ್ ಕಲಬೆರಕೆ ಸೇಂದಿ ವಶಪಡಿಸಿಕೊಂಡಿದ್ದಾರೆ.
ನಗರದ ಗದ್ವಾಲ ರಸ್ತೆಯಲ್ಲಿ ವೀರಾಂಜನೇಯ ದೇವಸ್ಥಾನದ ಬಳಿಯಿರುವ ಜಂಬಯ್ಯನ...
ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಈಗಾಗಲೇ ಸಿದ್ದರಾಮಯ್ಯನವರಿದ್ದು, ಅವರನ್ನು ಬದಲಾಯಿಸುವ ಅವಶ್ಯಕತೆಯಿಲ್ಲ. ಹಾಗಾಗಿ ಸಿಎಂ ಬದಲಾವಣೆ ಚರ್ಚೆಯೂ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ ಎನ್...
ರಾಯಚೂರು ನಗರದಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ ನಡೆದಿದ್ದು, ಜೆಸ್ಕಾಂ ಕಚೇರಿ ಹಾಗೂ ಜೆಸ್ಕಾಂ ಎಂಜಿನಿಯರ್ ಮನೆ ಮೇಲೆಯೂ ದಾಳಿ ನಡೆದಿದೆ.
ರಾಯಚೂರು ತಾಲೂಕಿನ ಗಿಲ್ಲೇಸೂಗೂರು ಜೆಸ್ಕಾಂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ...
ಪೋಲಿಸರ ಕಿರುಕುಳ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಸುನಿಲ್ ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಹಣ...
ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.
ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸರಸ್ವತಿ (24) ಮೃತ ಬಾಣಂತಿ. ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದವರು ಎಂದು ಗುರುತಿಸಲಾಗಿದೆ.
ಜ.2...