ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ನಾಯಿ ಶವ ಪತ್ತೆಯಾಗಿದ್ದು, ಮೂರು ದಿನ ಕಳೆದರೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪರಿಶೀಲಿಸಿದೆ ಕುಡಿಯುವ ನೀರು ಪೂರೈಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಬಿಚ್ಚಾಲಿ ಗ್ರಾಮ...
ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
"ಸರ್ಕಾರ ಜೋಳ ಖರೀದಿ ಕೇಂದ್ರ ನೊಂದಣಿ ಆರಂಭಿಸಿದ್ದು, 1 ಎಕರೆಗೆ...
ಇತ್ತೀಚಿಗೆ ನಿತ್ಯವೂ ಬಾಣಂತಿಯರ ಸಾವು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು.
ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ...
ರಾಜ್ಯದಲ್ಲಿ ಬಿಜೆಪಿ ಜನರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವುದನ್ನು ಬಿಟ್ಟು ಕೇವಲ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ನೀಡಬೇಕೆನ್ನುವದು ಹಾಸ್ಯಾಸ್ಪದ. ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದ ಡೆತ್‌ನೋಟ್‌ನಲ್ಲಿ ಈಶ್ವರಪ್ಪ ಹೆಸರು ಉಲ್ಲೇಖವಾಗಿತ್ತು. ಯಾಕೆ ಬಿಜೆಪಿಯವರು...
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ವೇತನ ನಿಗದಿ ಪಡಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜನವರಿ 7ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ ಎಂದು...
ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರು ಬಂದಿರುವ ಕಾರಣಕ್ಕೆ ಚಲವಾದಿ ನಾರಾಯಣ ಸ್ವಾಮಿ, ಸಚಿವರನ್ನು ಟಾರ್ಗೆಟ್ ಮಾಡಿ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು...
ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ರಾಯಚೂರು ಜಿಲ್ಲಾಡಳಿತದಿಂದ ಡಿಸೆಂಬರ್ 29ರಂದು ವಿಶ್ವಮಾನವ ದಿನಾಚರಣೆಯನ್ನು ಆಚರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಯಚೂರು ನಗರದ ಪಂಡಿತ್ ಸಿದ್ದರಾಮ...
ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳಿಂದ ರಾಯಚೂರು ನಗರದ ಡಾ....
ರಾಯಚೂರು ನಗರಕ್ಕೆ ಏಮ್ಸ್ ಆರೋಗ್ಯ ಸಂಸ್ಥೆ ಸ್ಥಾಪಿಸುವಂತೆ ಒತ್ತಾಯಿಸಿ ಜಿಲ್ಲಾ ಏಮ್ಸ್ ಸಮಿತಿಯು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ವಿಜಯಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ರಾಯಚೂರು ನಗರಕ್ಕೆ ಸಚಿವರು ಆಗಮಿಸಿದ ವೇಳೆ...
ರಾಯಚೂರು ನಗರದಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದರ ಜತೆಗೆ ಮದ್ಯ ಮಾರಾಟ, ಜೂಜಾಟ, ಮಟ್ಕಾ ಚೀಟಿ ಹಾಗೂ ಮರಳು ಗಣಿಗಾರಿಕೆಯತಹ ಅಕ್ರಮಗಳು ಎಗ್ಗಿಲ್ಲದೇ ನಡೆಯುತ್ತಿದ್ದರೂ ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ ಎಂದು ಜಿಲ್ಲಾ ಪೊಲೀಸ್...
ದೇಶದ ಸಂವಿಧಾನವನ್ನು ಧಿಕ್ಕರಿಸಿ, ಬಹುರಾಷ್ಟ್ರೀಯ, ಬಹು ಧರ್ಮೀಯ, ಬಹುಜನಾಂಗೀಯ, ಬಹುಭಾಷಿಕ, ಸಂಸ್ಕೃತಿಯ ದೇಶವನ್ನು ಹಿಂದೂ ರಾಷ್ಟ ಮಾಡಲು ಹೊರಟಿರುವ ಸಂಘ ಪರಿವಾರದ ಮನುವಾದಿ ಸರ್ಕಾರ ಫಾಸಿಸ್ಟ್ ಮನೋಭಾವನ್ನು ಹಿಮ್ಮೆಟ್ಟಿಸಲು ಮನುವಾದಿ ಫ್ಯಾಸಿಸ್ಟ್ ವಿರೋಧಿ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಾಜಲಬಂಡಾ ಮೊರಾರ್ಜಿ ವಸತಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವ ಆರೋಪಿಯನ್ನು ಕೂಡಲೇ ಬಂಧಿಸಬೇಕು ಹಾಗೂ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಕರ್ನಾಟಕ ರಕ್ಷಣಾ...