ರಾಯಚೂರು

ರಾಯಚೂರು | ಗ್ರಾಮೀಣ ಭಾಗಕ್ಕೆ ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಶಾಸಕರ ಮನೆ ಮುಂದೆ ಪ್ರತಿಭಟನೆ

ಗ್ರಾಮೀಣ ಭಾಗದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆಯಿಂದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು. ರಾಯಚೂರು ತಾಲೂಕಿನ...

ರಾಯಚೂರು | ಕಲಾವಿದರಿಗೆ ಧನ ಸಹಾಯ ನೀಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಕಲಾವಿದರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಧನ ಸಹಾಯ ನೀಡಲು ಒತ್ತಾಯಿಸಿ ಜಿಲ್ಲಾ ಸಾಂಸ್ಕೃತಿಕ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ರಾಯಚೂರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ...

ರಾಯಚೂರು | ಸಿ ಟಿ ರವಿ ಕ್ಷಮೆಯಾಚಿಸದಿದ್ದರೆ ಆತನ ಮನೆ ಮುಂದೆ ಧರಣಿ: ನಿರ್ಮಲಾ ಬೆಣ್ಣೆ ಎಚ್ಚರಿಕೆ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಅವಾಚ್ಯ ಪದ ಬಳಸಿರುವ ಬಿಜೆಪಿ ಸದಸ್ಯ ಸಿ ಟಿ ರವಿ ಮತ್ತು ಆತನ ಮನೆಯ ಹೆಣ್ಣುಮಕ್ಕಳು ಕ್ಷಮೆಯಾಚಿಸದಿದ್ದರೆ ಮುಂದಿನ ದಿನಗಳಲ್ಲಿ ಸಿ ಟಿ ರವಿ ಮನೆ ಮುಂದೆ...

ರಾಯಚೂರು | ಅಮಿತ್ ಶಾ ರಾಜೀನಾಮೆಗೆ ಆಗ್ರಹ; ಡಿ.27ರಂದು ಬೃಹತ್‌ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ವಿರುದ್ಧ ಅವಮಾನಕರ ಹೇಳಿಕೆ ನೀಡಿದ ಕೇಂದ್ರ ಗೃಹಸಚಿವ ಅಮಿತ್ ಶಾ ರಾಜೀನಾಮೆ ಆಗ್ರಹಿಸಿ ಡಿಸೆಂಬರ್‌ 27ರಂದು ದಲಿತರಪರ ಮತ್ತು ಅಲ್ಪಸಂಖ್ಯಾತರ ನೇತೃತ್ವದಲ್ಲಿ ಬೃಹತ್...

ರಾಯಚೂರು | ಅಂಬೇಡ್ಕರ್‌ಗೆ ಅವಮಾನ : ಸಂಪುಟದಿಂದ ಅಮಿತ್ ಶಾ ವಜಾಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಿರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಸಚಿವ ಅಮಿತ್ ಶಾ ಹಾಗೂ...

ರಾಯಚೂರು | ಅಂಬೇಡ್ಕರ್‌ಗೆ ಅವಮಾನಿಸಿದ ಅಮಿತ್ ಶಾ ಗಡಿಪಾರಿಗೆ ಚಲವಾದಿ ಮಹಾಸಭಾ ಮಹಿಳಾ ಘಟಕ ಆಗ್ರಹ

ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಚಲವಾದಿ ಮಹಾಸಭಾ ಮಹಿಳಾ ಘಟಕದ...

ರಾಯಚೂರು | ಅಮಿತ್ ಶಾ ರಾಜೀನಾಮೆಗೆ ದಲಿತರಪರ ಹೋರಾಟಗಾರರ ಆಗ್ರಹ

ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದಲಿತರಪರ ಹೋರಾಟಗಾರರು ರಾಯಚೂರು ನಗರದ...

ರಾಯಚೂರು | ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಹೇಳನ; ಪಕ್ಷದಿಂದ ಸಿ ಟಿ ರವಿ ಉಚ್ಚಾಟನೆಗೆ ಶ್ರೀದೇವಿ ನಾಯಕ ಆಗ್ರಹ

ಅಂಬೇಡ್ಕರ್ ಅಪಮಾನ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನ ಪರಿಷತ್ ಸದನದಲ್ಲಿ ಪ್ರತಿಭಟಿಸುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿ ಟಿ ರವಿ ಅವಾಚ್ಯ ಶಬ್ದದಿಂದ ನಿಂದಿಸಿರುವುದರಿಂದ ಕೂಡಲೇ ಆತನನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು...

ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಾಟ ನಿರ್ಬಂಧ; ರೈತರಿಂದ ರಸ್ತೆ ತಡೆದು ಪ್ರತಿಭಟನೆ

ಕರ್ನಾಟಕ ರಾಜ್ಯದಿಂದ ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಾಟ ನಿರ್ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಕೃಷ್ಣ ಮೇಲ್ಸೇತುವೆ(ಬ್ರಿಜ್) ಬಳಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು. "ರಾಯಚೂರು...

ರಾಯಚೂರು | ಲಂಚಕ್ಕೆ ಬೇಡಿಕೆ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ

ಮಾನ್ವಿ ತಾಲೂಕಿನ ವಸತಿ ನಿಲಯದ ಬಾಕಿ ಹಣವನ್ನು ಮಂಜೂರು ಮಾಡಲು ಕಟ್ಟಡದ ಮಾಲೀಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾನ್ವಿ ಪ್ರಭಾರಿ ಅಧಿಕಾರಿ ಸಂಗನಬಸಪ್ಪ ಬಿರಾದಾರ ಲೋಕಾಯುಕ್ತ ಬಲೆಗೆ...

ರಾಯಚೂರು | ಸ್ಮಶಾನ ಕಾರ್ಮಿಕರನ್ನು ನೌಕರರಾಗಿ ನೇಮಕ ಮಾಡಿ; ಗ್ರಾ.ಪಂ ಕಚೇರಿ ಮುಂದೆ ಪ್ರತಿಭಟನೆ

ರಾಯಚೂರು ತಾಲ್ಲೂಕಿನ ಯರಗೇರಾ ಹೋಬಳಿಯ ಗೋಡಿಹಾಳ ಹಾಗೂ ಯರಗೇರಾ ಗ್ರಾಮಗಳ ಸ್ಮಶಾನ ಕಾರ್ಮಿಕರನ್ನು ಪಂಚಾಯಿತಿ ನೌಕರರು ಎಂದು ಘೊಷಣೆ ಮಾಡುವಂತೆ ಒತ್ತಾಯಿಸಿ ಯರಗೇರಾ ಗ್ರಾಮ ಪಂಚಾಯಿತಿ ಕಚೇರಿಯ ಬಳಿ ಮಂಗಳವಾರ ಕರ್ನಾಟಕ ರಾಜ್ಯ...

ರಾಯಚೂರು | ಸಮಸ್ಯೆಗಳೇ ಶಿಕ್ಷಣದಿಂದ ದೂರ ಉಳಿಯಲು ಕಾರಣವಾಗಬಾರದು : ಬಾಬರ್ ಅಲಿ

"ಕೌಟುಂಬಿಕ ಹಾಗೂ ಸಮಾಜಿಕ ಸಮಸ್ಯೆಗಳೇ ಶಾಲೆಯಿಂದ ದೂರ ಉಳಿಯಲು ಕಾರಣವಾಗಬಾರದು" ಎಂದು ಪ್ರಪಂಚದ ಅತ್ಯಂತ ಕಿರಿಯ ಮುಖ್ಯೋಪಾಧ್ಯಾಯ ಎಂಬ ಹೆಗ್ಗಳಿಕೆ ಪಾತ್ರರಾದ ಬಾಬರ ಅಲಿ ಹೇಳಿದರು. ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷ ಗೃಹದಲ್ಲಿ ಉಪ...

ಈ ಹೊತ್ತಿನ ಪ್ರಮುಖ ಸುದ್ದಿ