ರಾಯಚೂರು: ಜಿಲ್ಲೆಯಲ್ಲಿ ಮೈಸೂರು ಸೇಲ್ಸ್ ಇಂಟರನ್ಯಾಶನಲ್ ಲಿಮಿಟೆಡ್(ಎಂಎಸ್ಐಎಲ್) ಮದ್ಯ ಮಾರಾಟ ಮಳಿಗೆಯಲ್ಲಿ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದು ಅಬಕಾರಿ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ನಿಗದಿಪಡಿಸಿದ ದರಪಟ್ಟಿಯಂತೆ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು...
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಕಾಯಂಗೊಳಿಸಬೇಕು ಹಾಗೂ ಅಂಗನವಾಡಿ ಕಟ್ಟಡಗಳ ಬಾಕಿಯಿರುವ ಬಾಡಿಗೆ ಪಾವತಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಮಂಗಳವಾರ ಅಹೋರಾತ್ರಿ ಧರಣಿ...
ಪೊಲೀಸ್ ಠಾಣೆ ಹಾಗೂ ಇತರೆ ಸ್ಥಳಗಳಲ್ಲಿ ಗೃಹರಕ್ಷಕರ ಕೆಲಸಕ್ಕೆ ನಿಯೋಜಿಸಲು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಗೃಹರಕ್ಷಕ ದಳದ ರಾಯಚೂರು ಜಿಲ್ಲಾ ಸಮಾದೇಷ್ಟ ಜಂಬಣ್ಣ ರಾಮಸ್ವಾಮಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸೇವೆಯಿಂದ ಅಮಾನತು...
ಕಾಂತರಾಜ ವರದಿ ಜಾರಿಗೊಳಿಸುವುದು ಸೇರಿದಂತೆ ಹಿಂದುಳಿದ ಜಾತಿಗಳ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಡಿಸೆಂಬರ್ 18ರಂದು ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ...
ರಾಯಚೂರು ತಾಲೂಕಿನ ರಬ್ಬಣಕಲ್ ಗ್ರಾಮದಲ್ಲಿ ಶುಕ್ರವಾರ ರಕ್ತಸ್ರಾವದಿಂದ ಬಾಣಂತಿ ಮೃತಪಟ್ಟಿದ್ದ ಬಗ್ಗೆ ಸತ್ಯಾಸತ್ಯತೆ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಸೋಮವಾರ ಮಟಮಾರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ,...
ರಾಯಚೂರು ನಗರದ ಚಂದ್ರಬಂಡಾ ರಸ್ತೆಯಲ್ಲಿರುವ ಆಶ್ರಯ ಕಾಲೋನಿಯ ಸರ್ವೇ ನಂಬರ್ 572, 573 ಮತ್ತು 574ರಲ್ಲಿ ವಾಸವಾಗಿರುವ ನಿವಾಸಿಗಳಿಗೆ ಮನೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಆಶ್ರಯ ಕಾಲೊನಿ ನಿವಾಸಿಗಳ ಸಂಘದಿಂದ ಸೋಮವಾರ...
ಬೀದಿನಾಯಿಗಳ ದಾಳಿಯಿಂದ ಮೃತಪಟ್ಟ ಮಡ್ಡಿಪೇಟೆಯ ನಿವಾಸಿ ಮಹಾದೇವಿ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯಿಸಿ ಭಾರತ ಕಮ್ಯುನಿಷ್ಟ್ ಪಕ್ಷ(ಮಾರ್ಕ್ಸ್ ವಾದಿ)ದಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರಾಯಚೂರು ನಗರದ ಮಡ್ಡಿಪೇಟೆ ಬಡಾವವಣೆಯಲ್ಲಿ...
ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಾಟ ನಿರ್ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ನಿತಿಶ್ ಕೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ...
ಸೊಸೆ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಲು ಮುಂದಾದಾಗ ಒಪ್ಪಲಿಲ್ಲವೆಂದು ದುರುಳ ಮಾವ ಸೊಸೆಯನ್ನೇ ಕೊಲೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಜುಲಮಗೇರಾ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ದುಳ್ಳಮ್ಮ(26) ಮೃತ ದುರ್ದೈವಿ ಎಂದು ಹೇಳಲಾಗಿದೆ....
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಜಿಲ್ಲೆಯ ಎಲ್ಲಾ ಶಾಸಕರ ಮನೆಯ ಮುಂದೆ ಮಾದಿಗ ಮತ್ತು ಮಾದಿಗ ಉಪ ಜಾತಿಗಳ ಸಂಘಟನೆಗಳ ಒಕ್ಕೂಟ ವತಿಯಿಂದ ತಮಟೆ ಚಳುವಳಿ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ತಮಟೆ...
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 19ನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ರೈತರ ಬೇಡಿಕೆ ಈಡೇರಿಸಬೇಕು ಎಂದು ರಾಯಚೂರು ಸಂಸದ ಕುಮಾರ ನಾಯಕ್...
ಹೆರಿಗೆಯಾದ ಮೂರು ದಿನಗಳ ಬಳಿಕ ಬಾಣಂತಿಯೋರ್ವರು ರಕ್ತಸ್ರಾವದಿಂದ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ರಬ್ಬನ ಕಲ್ ಗ್ರಾಮದಲ್ಲಿ ನಡೆದಿದೆ.
ಈಶ್ವರಿ (32) ಮೃತಪಟ್ಟ ಮಹಿಳೆ ಎನ್ನಲಾಗಿದೆ. ಕಳೆದ ಸೋಮವಾರ ಬೆಳಗಿನ ಜಾವ 3 ಗಂಟೆ...