ಗೌತಮ್ ಅದಾನಿ ನಡೆಸುತ್ತಿರುವ ಕಂಪೆನಿಗಳ ಭ್ರಷ್ಟಾಚಾರ ಹಾಗೂ ಅಪರಾಧಿ ಚಟುವಟಿಕೆಗಳ ವಿರುದ್ಧ ಎಫ್‌ಡಿ, ಜೆಎಂಎಂ ಹಾಗೂ ಇತರ ಸಮಾನ ಮನಸ್ಕ ಸಂಘಗಳು ಜಂಟಿಯಾಗಿ ರಾಷ್ಟ್ರೀಯ ಆಂದೋಲನ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಟಿಜನ್ ಫಾರ್...
ಬಾವಿಗೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ಕಾಲು ಜಾರಿ ಬಿದ್ದಿದ್ದು ತಾಯಿ ಮಗ ಇಬ್ಬರೂ ಮೃತಪಟ್ಟರುವ ಘಟನೆ ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.
ತಾಯಿ ರಾಧಮ್ಮ, ಮಗ ಸಂಜು ಬಾವಿಗೆ ಬಿದ್ದು...
ತೊಗರಿ ಸೇರಿದಂತೆ ಇತರೆ ಬಿತ್ತನೆ ಬೀಜಗಳ ಗುಣಮಟ್ಟವನ್ನು ಮತ್ತೊಮ್ಮೆ ಪರೀಕ್ಷೆ ಮಾಡಲಾಗಿದ್ದು, ತೊಗರಿ ಬಿತ್ತನೆ ಬೀಜದಲ್ಲಿ ಯಾವುದೇ ಲೋಪವಿಲ್ಲವೆಂಬ ವರದಿ ಬಂದಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು.
ರಾಯಚೂರು ನಗರಕ್ಕೆ ಭೇಟಿ...
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956ನೇ ಡಿಸೆಂಬರ್ 6ರಂದು ವಿಧಿವಶರಾದಾಗ ಕಾಂಗ್ರೆಸ್ ಪಕ್ಷ ಅವರ ಸಮಾಧಿಗೆ ಜಾಗ ಕೊಡಲಿಲ್ಲ ಎಂದು ಜೆಡಿಎಸ್ ಮುಖಂಡ ವಿರೂಪಾಕ್ಷಪ್ಪ ಹೇಳಿದರು.
ರಾಯಚೂರು ನಗರದ ರಂಗ ಮಂದಿರದಲ್ಲಿ...
ದೇಶದಲ್ಲಿ ಇಂದಿಗೂ ಸಮಾಜದಲ್ಲಿ ಅಸಮಾನತೆ ಮುಂದುವರೆದಿದ್ದು, ದಲಿತರ ಮೇಲೆ ದೌರ್ಜನ್ಯ, ಜಾತಿ ತಾರತಮ್ಯ, ಅಸ್ಪೃಶ್ಯ ಆಚರಣೆಗಳು ಜೀವಂತವಾಗಿವೆ. ಇವುಗಳ ನಿರ್ವಹಣೆಗೆ ಸಂಂಘಟಿತರಾಗುವುದು ಅವಶ್ಯವಾಗಿದೆ ಎಂದು ಸಿಐಟಿಯು ರಾಯಚೂರು ಜಿಲ್ಲಾ ಕಾರ್ಯದರ್ಶಿ ಡಿ ಎಸ್...
ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಹಿಳೆಯರ ಮೇಲೆ ಮಾನಸಿಕ ದೌರ್ಜನ್ಯ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್, ಸಂಘ ಸಂಸ್ಥೆಗಳಿಂದ ಹಾಗೂ ಇನ್ನಿತರ ಫೈನಾನ್ಸ್ ಕಂಪನಿಗಳಿಂದ ತೆಗೆದುಕೊಂಡ ಹಣವನ್ನು ವಾಪಸ್...
ರಾಯಚೂರು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮದ ವೇದಿಕೆ ಹತ್ತಲು ಕೃತಕ ರ್‍ಯಾಂಪ್ ಅಳವಡಿಸದೇ ವೇದಿಕೆಯ ಕೆಳಭಾಗದಲ್ಲಿ ಸನ್ಮಾನ ಮಾಡುವ ಮೂಲಕ ವಿಶೇಷಚೇತನರಿಗೆ ಅವಮಾನ ಮಾಡಿರುವ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೇಂದ್ರ ಸರ್ಕಾರದ ಹೊಸ ನೀತಿ ನಿಯಮಗಳ ಬದಲಾವಣೆಯಿಂದಾಗಿ 100 ದಿನಗಳ ಕೆಲಸ ಸಿಗದೆ ಸಾವಿರಾರು ಜನರು ವಲಸೆ ಹೋಗುತ್ತಿದ್ದಾರೆ. ನಮ್ಮ ಕೆಲಸದ ಹಕ್ಕನ್ನು...
ಆಶಾ ಕಾರ್ಯಕರ್ತೆಯರಿಗೆ 3000 ಗೌರವಧನವನ್ನು ಹೆಚ್ಚಿಗೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಯಚೂರು ನಗರ ಶಾಸಕ ಶಿವರಾಜ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಮತ್ತು ರಾಜ್ಯ...
ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದಲ್ಲಿ 2009ರಲ್ಲಿ ಬಿದ್ದ ಭಾರೀ ಮಳೆಯಿಂದ ನೆರೆಹಾವಳಿಗೆ ತುತ್ತಾದ ನೆರೆ ಸಂತ್ರಸ್ಥ ಅರ್ಹ ಫಲಾನುಭವಿಗಳಿಗೆ ಮನೆ ಹಕ್ಕುಪತ್ರ ವಿತರಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಯಿಂದ ರಾಯಚೂರು ಜಿಲ್ಲಾಡಳಿತಕ್ಕೆ ಮನವಿ ಪತ್ರ...
ಅಮರೇಶ್ವರ ಕ್ಯಾಂಪಿನ ಹಾಲು ಉತ್ಪಾದಕರ ಸಂಘದ ಸದಸ್ಯರ ನೇಮಕ ಚುನಾವಣೆಯಲ್ಲಿ ರಾಜಕೀಯ ಪ್ರಾಬಲ್ಯದಿಂದ ಅರ್ಹ ರೈತರಿಗೆ ಅನ್ಯಾಯವಾಗಿದೆ ಎಂದು ರೈತ ಎಂ ಪ್ರಕಾಶ ಆರೋಪಿಸಿದರು.
ರಾಯಚೂರು ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮಾನ್ವಿ ತಾಲೂಕಿನ ಅಮರೇಶ್ವರ...
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಹಿಂದೂಪರ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದು ಖಂಡನೀಯ ಎಂದು ಪ್ರಗತಿಪರ ಚಿಂತಕರು ತೀವ್ರ ಅಸಮಾಧಾನ...