ಕೃಷಿ ಮಾರುಕಟ್ಟೆಯಲ್ಲಿ ತೊಗರಿ, ಕಡಲೆ, ಶೇಂಗಾ, ಸೂರ್ಯಪಾನ, ಭತ್ತ, ಈರುಳ್ಳಿ ಇನ್ನಿತರ ಬೆಳೆಗಳು ಮಾರುಕಟ್ಟೆಯಲ್ಲಿ ಸ್ಯಾಂಪಲ್ ತೆಗೆದು ಕೊಂಡು ದಲ್ಲಾಳಿಗಳಿಂದ ರೈತರಿಗೆ ಮೋಸವಾಗುತ್ತಿದೆ. ಹೀಗಾಗಿ ಕ್ರಮ ಕೈಗೊಳ್ಳಬೇಕು. ಜೊತೆಗೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕು...
ಸ್ವಾತಂತ್ರ್ಯಕ್ಕೋಸ್ಕರ ತನ್ನ ಸ್ವಂತ ಮಕ್ಕಳನ್ನೇ ಒತ್ತೆಯಿಟ್ಟು ಹೋರಾಡಿದ ವೀರ ಪರಾಕ್ರಮಿ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ಎಂದು ರಾಯಚೂರು ನಗರ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮೊಹಮ್ಮದ್ ಶಾಲಂ ಹೇಳಿದರು.
ರಾಯಚೂರು ನಗರದ ಈದ್ಗಾ...
ಬೈಕ್ ಮತ್ತು ಸಾರಿಗೆ ಬಸ್ ಮಧ್ಯೆ ಡಿಕ್ಕಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಯಚೂರು ತಾಲೂಕಿನ ಯರಗೇರಾ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಗೋನ್ವಾರ್ ಗ್ರಾಮದ ತಿಮ್ಮಾರೆಡ್ಡಿ ಎಂದು...
ಸರ್ಕಾರವು ರಾಜ್ಯದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ರಾಯಚೂರು ಜಿಲ್ಲೆಯಲ್ಲಿ ವಕ್ಫ್ ವಿವಾದದಲ್ಲಿ ಯಾವುದೇ ಗೊಂದಲಗಳಿಲ್ಲ. ವಕ್ಫ್ ಸಲಹಾ ಸಮಿತಿಯ ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕು ಎಂದು ಸಣ್ಣ ನೀರಾವರಿ ಸಚಿವ...
ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಟ್ರಾನ್ಸ್ ಫಾರ್ಮರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಪರಿವರ್ತಕ ನಜ್ಜುಗುಜ್ಜಾದ ಘಟನೆ ರಾಯಚೂರು ತಾಲೂಕಿನ ಹಂಚಿನಾಳ ಬಳಿ ನಡೆದಿದೆ.
ಮಂತ್ರಾಲಯ ರಸ್ತೆಯಿಂದ ರಾಯಚೂರಿಗೆ ಬರುತ್ತಿದ್ದ 20...
ಜಿಲ್ಲೆಯ ವಿವಿಧ ಅಭಿವೃದ್ದಿ ಯೋಜನೆಗಳಲ್ಲಿ ಅಕ್ರಮ ಆರೋಪ ಕೇಳಿಬಂದರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಸತ್ಯವಿದ್ದರೆ ಕ್ರಮಕ್ಕೆ ಮುಂದಾಗಬೇಕು ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧಿಕಾರಿಗಳಿಗೆ...
ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡಿದಿದ್ದು ಇಬ್ಬರ ಕಾಲು ಮುರಿದ ಘಟನೆ ರಾಯಚೂರು ನಗರದ ಹೊರವಲಯದ ಬೈಪಾಸ್‌ನಲ್ಲಿ ಘಟನೆ ಜರುಗಿದೆ.
ಬೈಕ್ ಸವಾರ ಸಿದ್ದರಾಮಪ್ಪ ಗೌಡ ಮತ್ತು ಮಗಳು ಇಬ್ಬರು ಗಂಭೀರ...
ಆರ್‌ಡಿಸಿಸಿ ಬ್ಯಾಂಕ್ ರೈತರ ಖಾತೆಗೆ ಹಣ ಹಾಕಿ, ನಂತರ ಅದನ್ನು ಖಾತೆಯಿಂದ ತೆಗೆಯುವ ಮೂಲಕ ರೈತರಿಗೆ ಸಾಲ ನೀಡಿದೆ ಎಂದು ತೋರಿಸಿ ಇದೀಗ ಸುಲಿಗೆ ಮಾಡುತ್ತಿದೆ. ಬ್ಯಾಂಕ್ ಅಧ್ಯಕ್ಷ, ವ್ಯವಸ್ಥಾಪಕರು ಸೇರಿ 14...
ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾಯಚೂರು ನಗರದ ಪವರ್‌ಗ್ರಿಡ್ ಬಳಿ ನಡೆದಿದೆ.
ಶರಣ ಬಸವ ಹಾಗೂ ಶಿವು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು...
ಅಪಘಾತದಲ್ಲಿ ಸಾವನ್ನಪ್ಪಿದ ಐಡಿಎಸ್ ಎಂಟಿ ಬಡಾವಣೆಯ ಯುವಕ ಮೊಹಮ್ಮದ್ ಕಬೀರ್ ಪಾಷಾ ಅವರ ಸ್ಮರಣಾರ್ಥ ಅಂಗವಾಗಿ ಕಬೀರ್ ಕುಟುಂಬಸ್ಥರು ಸಾರ್ವಜನಿಕರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಜಾಗೃತಿ ಮೂಡಿಸಿದರು.
ರಾಯಚೂರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ...
ದೀಪಾವಳಿ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ರಜೆಗಳಿರುವ ಕಾರಣಕ್ಕೆ ರಾಯಚೂರು ನಗರದಿಂದ ಬೆಂಗಳೂರು, ಮಂಗಳೂರು, ಪುಣೆಗಳಂತಹ ಮಹಾನಗರಗಳಿಂದ ಊರುಗಳಿಗೆ ಬಂದಿದ್ದ ಪ್ರಯಾಣಿಕರಿಂದ ಖಾಸಗಿ ಬಸ್‌ಗಳ ಮಾಲೀಕರು, ಮೂರು ನಾಲ್ಕು ಪಟ್ಟು ಹೆಚ್ಚು...
ರಾಯಚೂರು ನಗರದ ರಾಗಿಮಾನಗಡ್ಡದಲ್ಲಿ ಮನೆ ಮುಂದೆ ಪಟಾಕಿ ಹಚ್ಚುವ ವಿಚಾರಕ್ಕೆ ಬಡಾವಣೆಯ ಯುವಕರ ಮಧ್ಯೆ ಜಗಳವಾಗಿ ಓರ್ವ ಕೊಲೆಗೀಡಾದ ಘಟನೆ ನಡೆದಿದೆ.
ನರಸಿಂಹಲು (32) ಎಂಬ ಯುವಕನ ಕೊಲೆಯಲ್ಲಿ ಈ ಜಗಳ ಅಂತ್ಯಗೊಂಡಿದೆ. ಮನೆ...