ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದನ್ನು ಖಂಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಜೆಡ್ ಜಮೀರ್ ಅಹ್ಮದ್...
ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಗಳಿಗೆ ಸನ್ಮಾನ ಮಾಡಿರುವ ಘಟನೆ ಖಂಡಿಸಿ ಗೌರಿ ಸ್ಮಾರಕ ಟ್ರಸ್ಟ್ ಹಾಗೂ ಗೌರಿ ಬಳಗ ವತಿಯಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕದ ದೀನ ದಲಿತರ...
ರಾಯಚೂರು ಜಿಲ್ಲೆಯಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ ಒಟ್ಟು 1,184 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಯಚೂರು ಜಿಲ್ಲಾಡಳಿತ ಹೇಳಿದೆ.
ವಾಹನ ಸವಾರರು ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಇರುವುದು, ಸಂಚಾರ ನಿಯಮಗಳ...
ಸುಪ್ರೀಂ ಕೋರ್ಟ್ ಆದೇಶದಂತೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಬುಧವಾರ ರಾಯಚೂರಿನ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನು ಬಂಧಿಸಲಾಯಿತು.
ನಗರದ...
ಆನ್‌ಲೈನ್ ಗೇಮ್ ಹಾಗೂ ಬೆಟ್ಟಿಂಗ್‌ಗಳಿಂದ ಯುವಕರು ಭಾರೀ ಅನಾಹುತಕ್ಕೆ ಹಾಳಾಗುತ್ತಿದ್ದು, ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ವೆಬ್‌ಸೈಟ್‌ಗಳನ್ನು ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ವತಿಯಿಂದ ರಾಯಚೂರು ತಹಶೀಲ್ದಾರ್ ಅವರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಲಾಯಿತು.
ಇತ್ತೀಚಿನ...
ರಾಯಚೂರು ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಮೂಲಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಅವ್ಯವಸ್ಥೆ ತಾಂಡವವಾಡುತ್ತಿದೆ. ಇಲಾಖೆವಾರು ಬೇಜವಾಬ್ದಾರಿ ಅಧಿಕಾರಿಗಳು ಹಾಗೂ ವಾರ್ಡನ್‌ಗಳನ್ನು ಕೂಡಲೇ ಅಮಾನತು...
ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಕಲ್ಲೂರ ಗ್ರಾಮದ ಬಳಿ ಸೋಮವಾರ ನಡೆದಿದೆ.
ಮೃತಪಟ್ಟವರನ್ನು ಕಾರಿನಲ್ಲಿದ್ದ ಆಫ್ರಾಜ್ ಬಿರಿಯಾನಿ, ಮಕ್ಬೂಲ್ ಮತ್ತು ಯಾಸೀನ್ ಎಂದು...
ಶಿಕ್ಷಣ ಸಂಸ್ಥೆಗಳು ಆರ್‌ಎಸ್‌ಎಸ್ ಪ್ರಭಾವದಿಂದಾಗಿ ಕೇಸರಿಕರಣಗೊಳ್ಳುತ್ತಿವೆ ಎಂಬ ವಿಚಾರವು ಸಾಕಷ್ಟು ಚರ್ಚೆಯಲ್ಲಿರುವ ನಡುವೆಯೇ, ಕರ್ನಾಟಕದ ಯಲಬುರ್ಗಾದಲ್ಲಿರುವ ರಾಯಚೂರು ವಿವಿ ಕುಲಪತಿಯವರ ನಡೆಯು ಹೊಸ ವಿವಾದಕ್ಕೆ ನಾಂದಿ ಹಾಡಿದೆ.
ವಿಜಯದಶಮಿಯ ಉತ್ಸವದ ಹಿನ್ನೆಲೆಯಲ್ಲಿ ರಾಯಚೂರು ನಗರದಲ್ಲಿ...
ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಿ.ಯದ್ಲಾಪುರ ಗ್ರಾಮದ ಕಾಲುವೆಯಲ್ಲಿ ಬಟ್ಟೆ ತೊಳಯಲು ಹೋಗಿದ್ದ ತಾಯಿ ಮತ್ತು ಮಗು ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬಾಲಕಿಯ ಶವ ಪತ್ತೆಯಾಗಿದೆ.
ಬಿ.ಯದ್ಲಾಪೂರ...
ಬಟ್ಟೆ ತೊಳೆಯಲು ಕಾಲುವೆಗೆ ಹೋದಾಗ ಮನೆಗೆ ಹಿಂತಿರುಗದೆ ತಾಯಿ ಮಗಳು ನಾಪತ್ತೆಯಾದ ಘಟನೆ ರಾಯಚೂರು ತಾಲೂಕಿನ ಯದ್ಲಾಪುರ್ ಗ್ರಾಮದಲ್ಲಿ ನಡೆದಿದೆ.
ಬೆಳಿಗ್ಗೆ 6 ಗಂಟೆಗೆ ಬಟ್ಟೆ ತೊಳೆಯಲು ಗ್ರಾಮದ ಹೊರವಲಯದ ಕಾಲುವೆಗೆ ಹೋಗಿದ್ದು,...
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಯಚೂರು ನಗರದ ಹೊರವಲಯದ ವೈಟಿಪಿಎಸ್ ಬಳಿ ನಡೆದಿದೆ.
ರಾಯಚೂರು-ಹೈದ್ರಬಾದ್ ಹೆದ್ದಾರಿಯ ವೈಟಿಪಿಎಸ್ ಬಳಿ ಇಂದು ಮದ್ಯಾಹ್ನ ಲಾರಿ...
ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಅವರ ಕುರಿತು ಪ್ರಚೋದನಾತ್ಮಕ ಹೇಳಿಕೆ ಮತ್ತು ಇಸ್ಲಾಂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದ ಉತ್ತರ ಪ್ರದೇಶದ ಅರ್ಚಕ ಯತಿ ನರಸಿಂಹಾನಂದ ಅವರ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ...