ರಾಯಚೂರು

ರಾಯಚೂರು | ಸೇವಾ ನಿವೃತ್ತಿ ಹೊಂದಿದವರಿಗೆ ವೇತನ ನಿಗದಿಪಡಿಸಲು ಒತ್ತಾಯಿಸಿ ಮನವಿ

ಸರಕಾರಿ ಸೇವೆಯಿಂದ 1-7- 2022 ರಿಂದ 31-7-2024 ರ ಅವಧಿಯಲ್ಲಿ ಸೇವಾ ನಿವೃತ್ತಿ ಹೊಂದಿದವರ ವೇತನ ನಿಗದಿಗೊಳಿಸಿ ಮೇಲಿನ ಹಂತಕ್ಕೆ ಕಳುಹಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ನಿವೃತ್ತಿ ನೌಕರರ ವೇದಿಕೆ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ...

ರಾಯಚೂರು | ಅತ್ಯಾಚಾರ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಸೆ.30ರಂದು ಯಾದಗಿರಿ ಬಂದ್‌ಗೆ ಕರೆ

ಅಪ್ರಾಪ್ತ ಮಾದಿಗ ಸಮಾಜದ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಎಸಗಿದವರ ಬಂಧಿಸದೆ ಮೃದು ಧೋರಣೆ ತೋರುತ್ತಿರುವುದನ್ನು ಖಂಡಿಸಿ ಸೆ.30 ರಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಯಾದಗಿರಿ ಬಂದ್ ನಡೆಸಲಾಗುತ್ತಿದೆ ಎಂದು...

ರಾಯಚೂರು | ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಕೆಲಸದ ಅವಧಿ ಹೆಚ್ಚಳ ಮಾಡುವುದಕ್ಕೆ ಸರ್ಕಾರ ಮುಂದಾಗಿರುವುದು ಸೇರಿದಂತೆ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೈಬಿಡಲು ಒತ್ತಾಯಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು...

ರಾಯಚೂರು | ರೈತರ ಸಮಸ್ಯೆಯ ಬಗ್ಗೆ ಡಿ ಕೆ ಶಿವಕುಮಾರ್ ಉಡಾಫೆ ವರ್ತನೆ : ಚಾಮರಸ ಮಾಲಿ ಪಾಟೀಲ್ ಆರೋಪ

ತುಂಗಭದ್ರ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳ ಸಮಸ್ಯೆಗಳ ಕುರಿತು ಚರ್ಚಿಸಲು ಮುನಿರಾಬಾದ್‌ಗೆ ಜಲ ಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಆಗಮಿಸಿದಾಗ ರೈತರ ಮನವಿಗೆ ಉಡಾಫೆಯಿಂದ ಉತ್ತರಿಸಿದ್ದಾರೆ ಎಂದು...

ರಾಯಚೂರು | ದೇವದಾಸಿ ಮಹಿಳೆಯರಿಗೆ ಸೌಲಭ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮಾಜಿ ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯವರ ವಿಮೋಚನಾ ಸಂಘ ಜಿಲ್ಲಾ ಸಮಿತಿಯ ವತಿಯಿಂದ ರಾಯಚೂರು ನಗರದ ಟಿಪ್ಪು ಸುಲ್ತಾನ್...

ರಾಯಚೂರು | ಹಾವು ಕಚ್ಚಿ ಬಾಲಕ ಸಾವು: ‘ಬೀದಿ ದೀಪ ಇಲ್ಲದ್ದೇ ಕಾರಣ’ ಎಂದ ಗ್ರಾಮಸ್ಥರು

ರಾತ್ರಿ ವೇಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಾವು ಕಚ್ಚಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ತಾಲೂಕಿನ ರಘುನಾಥಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಬಾಲಕನನ್ನು ಶ್ರೀಕಾಂತ (10) ಎಂದು...

ರಾಯಚೂರು | ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ಆಗ್ರಹಿಸಿ ಪ್ರತಿಭಟನೆ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತ ವಿಚಾರಣೆ ನಡೆಸುವಂತೆ ಆಗ್ರಹಿಸಿ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದುಡಿಯುವ ಮಹಿಳೆಯರ ಹೋರಾಟ ಸಮನ್ವಯ ಸಮಿತಿ(ಸಿಐಟಿಯು ಸಂಯೋಜಿತ)ಯಿಂದ ಪ್ರತಿಭಟನೆ ನಡೆಸಲಾಯಿತು. ಅತ್ಯಾಚಾರ ಮತ್ತು ಲೈಂಗಿಕ...

ರಾಯಚೂರು | ನಮ್ಮ ಸರ್ಕಾರದಿಂದ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ದಿ: ಸಚಿವ ಶರಣಬಸಪ್ಪ ದರ್ಶನಾಪುರ

ನಮ್ಮ ಸರಕಾರವು ಕಲ್ಯಾಣ ಕರ್ನಾಟಕ ಭಾಗಕ್ಕೆ ಸಮಗ್ರ ಅಭಿವೃದ್ದಿಗಾಗಿ ಹೊಸ ಹೊಸ ಯೊಜನೆಗಳು ಜಾರಿಗೆ ತರುವ ನಿಟ್ಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ. ನಮ್ಮ ಭಾಗದಲ್ಲಿ ಕೌಶಲ್ಯಾಧಾರಿತ ಭವಿಷ್ಯದ ತಂತ್ರಜ್ಞಾನಕ್ಕೆ ಪೂರಕವಾದ ಉದ್ಯೋಗ...

ರಾಯಚೂರು | ಮಾನ್ವಿ ಸಿರವಾರದ ಕೊನೆಯ ಭಾಗಕ್ಕೆ ನೀರು ಹರಿಸಲು ಆಗ್ರಹಿಸಿ ಸೆ.20 ರಸ್ತೆ ತಡೆ: ರೈತರ ಎಚ್ಚರಿಕೆ

ತುಂಗಭದ್ರಾ ಎಡದಂಡೆ ಉಪ ಕಾಲುವೆ 85ನೇಯ ಮಾನ್ವಿ ಸಿರವಾರ ಕೊನೆಯ ಭಾಗಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 20ರಂದು ನಗರದ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಿದ್ದೇವೆ ಎಂದು ಕರ್ನಾಟಕ ರಾಜ್ಯ...

ರಾಯಚೂರು | ಮಾಹಿತಿ ಹಕ್ಕು ಅಡಿ ಅರ್ಜಿ ಸಲ್ಲಿಸಿದರೂ ಮಾಹಿತಿ ನೀಡಲಾಗುತ್ತಿಲ್ಲ: ಹೇಮಂತ ನಾಗರಾಜ

ಅಕ್ರಮ, ಭ್ರಷ್ಟಾಚಾರ ತಡೆಯಲು ಮಾಹಿತಿ ಹಕ್ಕು ಅಧಿನಿಯಮದಡಿಯೂ ಮಾಹಿತಿ ದೊರೆಯದೇ ಹೋಗಿರುವುದರಿಂದ ಅರ್ಜಿದಾರರಿಗೆ ನ್ಯಾಯ ಒದಗಿಸಲು ರಾಜ್ಯ ಮಾಹಿತಿ ಹಕ್ಕು ವೇದಿಕೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಸ್ತಿತ್ವಕ್ಕೆ ತರಲಾಗುತ್ತಿದೆ ಎಂದು ರಾಜ್ಯ ಮಾಹಿತಿ...

ರಾಯಚೂರು | ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕುಟುಂಬಗಳ ನಡುವೆ ಜಗಳ: ಓರ್ವನ ಕೊಲೆ

ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳು ಹೊಡೆದಾಡಿಕೊಂಡು ಓರ್ವ ಕೊಲೆಯಾದ ಘಟನೆ ರಾಯಚೂರು ತಾಲೂಕು ಮಿರ್ಜಾಪುರ ಗ್ರಾಮದಲ್ಲಿ ನಡೆದಿದೆ. ಭೀಮೇಶ್ ನಾಯಕ (38) ಕೊಲೆಯಾದ ಯುವಕ. ಹಳೆ ವೈಷಮ್ಯದ ಹಿನ್ನಲೆಯಲ್ಲಿ ಎರಡು ಕುಟುಂಬಗಳ...

ರಾಯಚೂರು | ಉಪ ವಿಭಾಗಾಧಿಕಾರಿ ಮಹೆಬೂಬಿ ವರ್ಗಾವಣೆ ಹಿಂಪಡೆಯಲು ಸಂಘಟನೆಗಳ ಆಗ್ರಹ

ಅವಧಿಗೂ ಮುನ್ನವೇ ರಾಯಚೂರು ಉಪ ವಿಭಾಗಾಧಿಕಾರಿ ಮಹೆಬೂಬಿಯವರ ವರ್ಗಾವಣೆ ಮಾಡಲಾಗಿದೆ. ಕೂಡಲೇ ಅವರ ವರ್ಗಾವಣೆಯನ್ನು ಹಿಂಪಡೆಯಲು ಆಗ್ರಹಿಸಿ ಟಿಯುಸಿಐ ನೇತೃತ್ವದ ರೈತ ಸಂಘ ಸೇರಿ ವಿವಿಧ ಸಂಘಟನೆಗಳು ಇಡೀ ಜಿಲ್ಲೆಯಾದ್ಯಂತ ತಾಲೂಕು ಸಹಾಯಕ...

ಈ ಹೊತ್ತಿನ ಪ್ರಮುಖ ಸುದ್ದಿ