ರಾಯಚೂರು

ರಾಯಚೂರು | ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್‌ ಅನುಮತಿ ಹಿಂಪಡೆಗೆ ಆಗ್ರಹ

ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ. ಕೂಡಲೇ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಹಿಂಪಡೆಯಬೇಕು ಎಂದು ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಒತ್ತಾಯಿಸಿದರು. ನಗರದ ಪತ್ರಿಕಾಗೋಷ್ಠಿಯಲ್ಲಿ...

ರಾಯಚೂರು | ನಗರಸಭೆ ಅಧ್ಯಕ್ಷರಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜೀದ್ ಸಮೀರ್

ರಾಯಚೂರು ನಗರಸಭೆ 15 ತಿಂಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದೆ. ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನರಸಮ್ಮ ಮಾಡಗಿರಿ, ಹಿಂದುಳಿದ ವರ್ಗಕ್ಕೆ ಮೀಸಲಾಗಿದ್ದ...

ರಾಯಚೂರು | ರೈತ ವಿರೋಧಿ ಕಾಯ್ದೆ ರಾಜ್ಯದಲ್ಲಿ ರದ್ದುಗೊಳಿಸಲು ಆಗ್ರಹಿಸಿ ಸೆ.4ರಂದು ಪ್ರತಿಭಟನೆ

ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ರದ್ದುಗೊಳಿಸದೇ ಇರುವ ಕಾಂಗ್ರೆಸ್ ಸರ್ಕಾರ ನಡೆಯನ್ನು ಖಂಡಿಸಿ, ಕೃಷಿ ಪಂಪಸೆಟ್‌ಗಳಿಗೆ ಆಧಾರ ಜೋಡಣೆ ವಿರೋಧಿಸಿ ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ...

ರಾಯಚೂರು | ಆ.29-30: ಧ್ಯಾನ್‌ಚಂದ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ

ಹಾಕಿ ಮಾಂತ್ರಿಕ ಧ್ಯಾನ್‌ಚಂದ್ ಅವರ 119ನೇ ಹುಟ್ಟುಹಬ್ಬ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆ.29 ಮತ್ತು 30 ರಂದು ಹಾಕಿ ರಾಯಚೂರು(ಕರ್ನಾಟಕ) ಸಂಸ್ಥೆಯಿಂದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ...

ರಾಯಚೂರು | ವಿದ್ಯುತ್ ಪರಿವರ್ತಕ ಬದಲಾವಣೆಗೆ ಒತ್ತಾಯಿಸಿ ಪ್ರತಿಭಟನೆ

ರಾಯಚೂರು ತಾಲೂಕಿನ ಮಮದಾಪುರ ಗ್ರಾಮದಲ್ಲಿ ಸುಟ್ಟುಹೋಗಿರುವ ವಿದ್ಯುತ್ ಪರಿವರ್ತಕ(ಟಿ.ಸಿ)ವನ್ನು ಬದಲಿಸಿ ಕೂಡಲೇ ಹೊಸ ಪರಿವರ್ತಕವನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಶನ್ (ಎಐಡಿವೈಒ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಟಿಪ್ಪುಸುಲ್ತಾನ್...

ರಾಯಚೂರು | ಅಂಬೇಡ್ಕರ್‌ ಭವನ ನಿರ್ಮಾಣದ ನಿವೇಶನ ಅತಿಕ್ರಮಣ; ಆರೋಪ

ರಾಯಚೂರು ನಗರದ ಸಿಯಾತಲಾಬ್ 31ನೇ ವಾರ್ಡ್‌ನಲ್ಲಿ ಅಂಬೇಡ್ಕರ್ ಭವನ ಹಾಗೂ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಮೀಸಲಿರಿಸಿದ ನಿವೇಶನವನ್ನು ಅತಿಕ್ರಮಣ ಮಾಡುತ್ತಿರುವ ನಾರಾಯಣ ಎಂಬುವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ಈ ಕುರಿತು...

ರಾಯಚೂರು | ಕ್ಷೌರಿಕನಿಂದ ಕೊಲೆಯಾದ ದಲಿತ ಯುವಕ; ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಲು ಆಗ್ರಹ

ಇತ್ತೀಚೆಗೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಸಂತ್ರಸ್ಥ ಕುಟುಂಬಕ್ಕೆ ₹50 ಲಕ್ಷ ಪರಿಹಾರ...

ರಾಯಚೂರು | ಸಹಜ ಸಾವಿಗಿಂತ ಅಧಿಕ ಮಂದಿ ರಸ್ತೆ ಅಪಘಾತದಲ್ಲಿ ಸಾಯುತ್ತಿದ್ದಾರೆ : ಎಸ್‌ಪಿ ಪುಟ್ಟಮಾದಯ್ಯ

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಹಜ ಸಾವಿಗಿಂತ ದುಪ್ಪಟ್ಟು ಜನರು ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಯಚೂರು ಪುಟ್ಟಮಾದಯ್ಯ ಹೇಳಿದರು. ರಾಯಚೂರು...

ರಾಯಚೂರು | ಸಿಎಂ ಸಿದ್ದರಾಮಯ್ಯರನ್ನು ಬೆಂಬಲಿಸಿ ಆ.27ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ : ಕೆ ಶಾಂತಪ್ಪ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರಿ ಕಸಿಯುವ ರಾಜಕೀಯ ಷಡ್ಯಂತ್ರದಿಂದ ರಾಜ್ಯಪಾಲರು ಕಾನೂನು ವಿಚಾರಣೆಗೆ ಅವಕಾಶ ನೀಡಿರುವುದು ಖಂಡಿಸಿ ಆಗಸ್ಟ್ 27 ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ಮಾಡಲಾಗುವುದು ಎಂದು ಹಿಂದುಳಿದ ಜಾತಿಗಳ ಒಕ್ಕೂಟದ...

ರಾಯಚೂರು | ಸಾಮಾಜಿಕ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ : ಸಾಹಿತಿ ಜಿ ಸಿದ್ದರಾಮಯ್ಯ

ಸರ್ವರನ್ನು ಸಮಾನವಾಗಿ ಕಾಣುವ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದ್ದರೂ ಸಂವಿಧಾನ, ಪ್ರಜಾಪ್ರಭುತ್ವದ ವಿರೋಧಿ ಕೃತ್ಯಗಳು ನಡೆಯುತ್ತಿರುವುದು ವಿಷಾದನೀಯ. ಸದ್ಯ ಸಾಮಾಜಿಕ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಾಹಿತಿ...

ರಾಯಚೂರು | ವೇಶ್ಯಾವಾಟಿಕೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ. ಸಾತ್ವಿಕ್

ವೈಶ್ಯಾವಾಟಿಕೆ ಕಾನೂನಾತ್ಮಕವಾಗಿ ಅವಕಾಶವಿದೆ. ಆದರೆ ಒತ್ತಾಯಪೂರ್ವಕ ವೇಶ್ಯಾವಾಟಿಕೆ ದಂಧೆ ಅಪರಾಧವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿಯ ನ್ಯಾಯಾಧೀಶ ಎಚ್.ಎನ್.ಸಾತ್ವಿಕ್ ಹೇಳಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಉತ್ತರ ಕರ್ನಾಟಕ...

ರಾಯಚೂರು | ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

ಕೊಪ್ಪಳ ಜಿಲ್ಲೆಯ ಸಂಗನಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ ಮಾಡಿದ ಆರೋಪಿ ಮುದುಕಪ್ಪ ಹಡಪದ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ರಾಯಚೂರು ಜಿಲ್ಲೆಯ ಬಿ ಆರ್ ಅಂಬೇಡ್ಕರ್ ಸೇನಾ...

ಈ ಹೊತ್ತಿನ ಪ್ರಮುಖ ಸುದ್ದಿ