ರಾಯಚೂರು

ರಾಯಚೂರು | ಕೃಷ್ಣ ನ್ಯಾಯಾಧೀಕರಣ ತೀರ್ಪು ಜಾರಿಗೆ ಆಗ್ರಹಿಸಿ ಫೆ.9 ರಂದು ರೈತರ ನಡೆ, ಆಲಮಟ್ಟಿ ಕಡೆ; ಲಕ್ಷ್ಮೀಕಾಂತ ಮದ್ದರಕಿ

ಕೃಷ್ಣ ನ್ಯಾಯಾಧೀಕರಣ ತೀರ್ಪು ಜಾರಿಗೊಳಿಸಿ ಕೃಷ್ಣ ಮೇಲ್ದಂಡೆ ಮೂರನೇ ಹಂತದ ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಹಾಗೂ ರೈತ ಸೇನೆಯಿಂದ ಫೆ.9 ರಂದು ರೈತರ ನಡೆ ಆಲಮಟ್ಟಿ ಜಲಾಶಯದ ಕಡೆ...

ಮಸ್ಕಿ | ಹಣದ ವಿಚಾರಕ್ಕೆ ತಾಯಿಯನ್ನೆ ಕೊಂದ ಮಗ

ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ಮಸ್ಕಿ ತಾಲ್ಲೂಕು ಮುದಗಲ್‌ ಪೋಲಿಸ್‌ ಠಾಣಾ ವ್ಯಾಪ್ತಿಯ ಜಕ್ಕೆರುಮಡು ತಾಂಡಾದಲ್ಲಿ ನಡೆದಿದೆ. ಚಂದವ್ವ ಮೃತ ಮಹಿಳೆ ಎಂದು ಗುರುತಿಸಲಾಗಿದೆ....

ರಾಯಚೂರು | ರಿಮ್ಸ್‌ನಲ್ಲಿ ಹುದ್ದೆ ತಾರತಮ್ಯ ಆರೋಪ; ಕಲ್ಯಾಣ ಕರ್ನಾಟಕದವರ ನೇಮಕಕ್ಕೆ ಒತ್ತಾಯ

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್)ಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ನೀಡಬೇಕಾದ ಹುದ್ದೆಗಳಲ್ಲಿ ತಾರತಮ್ಯ ನಡೆಯುತ್ತಿದೆ ಕೂಡಲೇ ರಿಮ್ಸ್ ಡೀನ್ ರಮೇಶ್ ಅವರನ್ನು ತಕ್ಷಣ ಕ್ರಮಕೈಗೊಂಡು ಕಲ್ಯಾಣ ಕರ್ನಾಟಕ ಭಾಗದವರನ್ನೇ ಡೀನ್...

ರಾಯಚೂರು | ಜಿಲ್ಲೆಯಲ್ಲಿ ಅಣುಸ್ಥಾವರ ಸ್ಥಾಪನೆಗೆ ಅನುಮತಿಯಿಲ್ಲ; ಶರಣಪ್ರಕಾಶ ಪಾಟೀಲ್

ರಾಯಚೂರು ಶಾಖೋತ್ಪನ್ನ ಕೇಂದ್ರ ಮಾತ್ರವಲ್ಲದೆ, ಜಿಲ್ಲೆಯ ಎಲ್ಲಿಯೂ ಅಣುಸ್ಥಾವರ ಸ್ಥಾಪನೆಗೆ ಸಹಮತವಿಲ್ಲ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದು ಸೂಚಿಸಲಾಗಿದೆ ಎಂದು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು. ಅವರಿಂದು ಮಾಧ್ಯಮಗಳೊಂದಿಗೆ ಮಾತನಾಡಿ ಆರ್‌ಟಿಪಿಎಸ್‌ಗೆ ಅಣುಸ್ಥಾವರ...

ರಾಯಚೂರು | ಮದ್ಯಪಾನ ನಿಷೇಧಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಮದ್ಯಪಾನ ನಿಷೇಧಿಸುವಂತೆ ಒತ್ತಾಯಿಸಿ ಮಧ್ಯಪಾನ ನಿಷೇಧ ಆಂದೋಲನ ಕರ್ನಾಟಕ ನೇತೃತ್ವದಲ್ಲಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕಪ್ಪು ಪಟ್ಟಿ ಧರಿಸಿ ಮಹಿಳೆಯರು ಪ್ರತಿಭಟನೆ ನಡೆಸಿದರು. ಮಧ್ಯ ನಿಷೇಧ ಆಂದೋಲನವು ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ...

ಮಸ್ಕಿ | ಹುಚ್ಚು ನಾಯಿ ದಾಳಿ; 10 ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ಹುಚ್ಚು ನಾಯಿಯೊಂದು ದಾಳಿ ನಡೆಸಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.ಪಟ್ಟಣದ ಪಿಂಜಾರ ಓಣಿ, ಬಾಳೇಕಾಯಿ ಮಿಲ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ...

ರಾಯಚೂರು | ಬೈಕ್‌ ವಿಚಾರಕ್ಕೆ ಗಲಾಟೆ ಯುವಕನ ಕೊಲೆ; ಇಬ್ಬರ ಬಂಧನ

ಬೈಕ್ ವಿಚಾರಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿ ಯುವಕನನ್ನು ಕೊಲೆ ಮಾಡಿರುವ ಘಟನೆ ನಗರದ ಮಾವಿನ ಕೆರೆ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಜಹೀರಾಬಾದ ಬಡಾವಣೆಯ ವಿಶಾಲ್‌ (21) ಮೃತ ಯುವಕ ಎಂದು ಗುರುತಿಸಲಾಗಿದೆ. ವಿಶಾಲ್‌...

ರಾಯಚೂರು | ಶಾಸಕ ಮಾನಪ್ಪ ವಜ್ಜಲ್ ಕಾಣೆಯಾಗಿದ್ದಾರೆ; ಪೋಸ್ಟರ್ ವೈರಲ್

ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರು ಹಟ್ಟಿ ಪಟ್ಟಣಕ್ಕೆ ಭೇಟಿ ನೀಡದೆ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅಂಟಿಸಿರುವ ಬ್ಯಾನರ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ರಾಯಚೂರು | ಅಕ್ರಮ ಮರಳು ದಂಧೆಯಲ್ಲಿ ಪೊಲೀಸರು ಭಾಗಿಯಾದರೆ ಕಠಿಣ ಕ್ರಮ; ಐಜಿಪಿ ಡಾ.ಪಿ.ಎಸ್ ಹರ್ಷಾ ಎಚ್ಚರಿಕೆ

ಜಿಲ್ಲೆಯಲ್ಲಿ ಅಕ್ರಮ ಮರಳು ತಡೆಗಟ್ಟಲು ಎಸ್ ಪಿ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸಕ್ರೀಯವಾಗಿ ಕೆಲಸ ಮಾಡುತ್ತಿದ್ದಾರೆ. ಅಕ್ರಮದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳೂ ಪರೋಕ್ಷವಾಗಿ ಭಾಗಿಯಾಗಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ....

ದೇವದುರ್ಗ | ಶಾಸಕಿ ಕರೆಮ್ಮ ನಾಯಕಗೆ ಜೀವ ಬೆದರಿಕೆ; 60 ಜನರ ವಿರುದ್ದ ದೂರು ದಾಖಲು

ಶಾಸಕಿ ಕರೆಮ್ಮ ಜಿ. ನಾಯಕ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ವಕೀಲ ಹನುಮಂತರಾಯ ಅವರು ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ದೇವದುರ್ಗ...

ದೇವದುರ್ಗ | ಅಕ್ರಮ ಮರಳು ಮಾಫಿಯಾದಿಂದ ಜೀವ ಬೆದರಿಕೆ; ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಆರೋಪ

ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ಕಲ್ಪಿಸಬೇಕು, ಇಲ್ಲದಿದ್ದರೆ ಪರಿಣಾಮಗಳು ಸರಿಯಾಗಿರುವುದಿಲ್ಲ ಎಂದು ನೂರಾರು ಮರಳು ಸಾಗಿಸುವವರು ತಮ್ಮ ನಿವಾಸಕ್ಕೆ ಬಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ....

ರಾಯಚೂರು | ಸ್ವಸಹಾಯ ಗುಂಪುಗಳಿಗೆ ತರಕಾರಿ-ಹಣ್ಣು ಸರಬರಾಜು ತೀರ್ಮಾನ ಹಿಂಪಡೆಯಲು ಬಿಸಿಯೂಟ ನೌಕರರ ಪ್ರತಿಭಟನೆ

ಸರಕಾರಿ ಶಾಲೆಗಳಲ್ಲಿ ತರಕಾರಿ ಹಾಗೂ ಹಣ್ಣುಗಳ ಸರಬರಾಜನ್ನು ಜಿಲ್ಲೆಯ ಸ್ವಸಹಾಯ ಗುಂಪುಗಳಿಗೆ ವಹಿಸುವ ಜಿಲ್ಲಾ ಪಂಚಾಯತ್ ತೀರ್ಮಾನವನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ (CITU)...

ಈ ಹೊತ್ತಿನ ಪ್ರಮುಖ ಸುದ್ದಿ