ರಾಯಚೂರು

ರಾಯಚೂರು | ಮಾಜಿ ದೇವದಾಸಿಯರ ಬಾಕಿ ಪಿಂಚಣಿ ಮಂಜೂರು ಮಾಡಲು ಆಗ್ರಹಿಸಿ ಧರಣಿ

ಮಾಜಿ ದೇವದಾಸಿಯರ ಬಾಕಿ ಪಿಂಚಣಿ ಮಂಜೂರು ಮಾಡಬೇಕು ಹಾಗೂ ಮನೆ ನಿರ್ಮಾಣ ಸಂಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಯಚೂರು ಜಿಲ್ಲಾ ಸಮಿತಿಯಿಂದ ಧರಣಿ ನಡೆಸಿ ಜಿಲ್ಲಾಡಳಿತಕ್ಕೆ...

ರಾಯಚೂರು | ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಅನನ್ಯ: ದುರುಗಣ್ಣ

ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಇಂದಿಗೂ ಅನನ್ಯವಾಗಿವೆ. ಅವುಗಳನ್ನು ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಹಸನಾಗುವುದು ಎಂದು ಕೆ ದುರುಗಣ್ಣ ಹೇಳಿದರು. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ...

ರಾಯಚೂರು | ದರ್ವೇಶ್ ಗ್ರೂಪ್ ಕಂಪನಿ‌ಯಿಂದ ವಂಚನೆ; ಅಂಬೇಡ್ಕರ್ ಸೇನೆ ಪ್ರತಿಭಟನೆ 

ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಹಣ ಹೂಡಿಕೆ ಮಾಡಿಸಿಕೊಂಡು ಜನರಿಗೆ ಮೋಸ ಮಾಡಿದ ದರ್ವೇಶ್ ಗ್ರೂಪ್ ಕಂಪನಿಯ ಮಾಲೀಕ ಮಹ್ಮದ್ ಹುಸೇನ್ ಸುಜ ಮೇಲೆ ಸೂಕ್ತ ಕಾನೂನು ಕ್ರಮ ಕೈ‌ಗೊಂಡು ಹಣ ಹೂಡಿಕೆ ಮಾಡಿರುವವರಿಗೆ...

ರಾಯಚೂರು | ಹಂಚಿಕೆಗೆ ಲಭ್ಯವಿರುವ ಭೂಮಿಯ ವಿವರ ಪ್ರಕಟಿಸಿ: ಕಂದಾಯ ಇಲಾಖೆಗೆ ರೈತ ಸಂಘ ಒತ್ತಾಯ

ಕರ್ನಾಟಕ ಭೂ ಮಂಜೂರಾತಿಗೆ ನಿಯಮಗಳ ಅಡಿಯಲ್ಲಿ ರಾಯಚೂರು ತಾಲೂಕಿನಲ್ಲಿ ಹಂಚಿಕೆಗೆ ಲಭ್ಯವಿರುವ ಭೂಮಿಯ ವಿವರವನ್ನು ಕೂಡಲೇ ಪ್ರಕಟಿಸಬೇಕು ಎಂದು ಕರ್ನಾಟಕ ರೈತ ಸಂಘ ಕಂದಾಯ ಇಲಾಖೆಗೆ ಮನವಿ ಪತ್ರ ಸಲ್ಲಿಸಿದೆ. 1969 ಉಪನಿಯಮ 3...

ರಾಯಚೂರು | ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿ ಮೇಕೆ ತಿಂದ ಚಿರತೆ; ಜನರಲ್ಲಿ ಆತಂಕ

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿರುವ ಚಿರತೆಗಳು, ಎರಡು ಮೇಕೆಗಳನ್ನು ತಿಂದು ಹಾಕಿರುವ ಘಟನೆ ನಡೆದಿದೆಎ. ಈ ಬೆಳವಣಿಗೆಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಗ್ರಾಮದಲ್ಲಿ ರಾತ್ರಿ ವೇಳೆ ಓಡಾಡಲು...

ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ ವಿರುದ್ಧ ಹಾಗೂ ಫಸಲ್ ವಿಮಾ ಭ್ರಷ್ಟಾಚಾರ ಖಂಡಿಸಿ ಜು.18 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ...

ರಾಯಚೂರು | ಆನ್ವರಿ ಶಾಲೆಯ ಮೇಲ್ಛಾವಣಿ ಕುಸಿತ; ಪ್ರಕರಣ ದಾಖಲಿಸಲು ಎಸ್ಎಫ್ಐ‌ ಒತ್ತಾಯ

ಆನ್ವರಿ ಶಾಲೆಯ ಮೇಲ್ಛಾವಣಿ ಕುಸಿತವಾದ ಬಗ್ಗೆ ಪ್ರಕರಣ ದಾಖಲಿಸಲು ಎಸ್ಎಫ್ಐ‌ ಕಾರ್ಯಕರು ಒತ್ತಾಯಿಸಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು. "ಆನ್ವರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತಿಚೀನ ವರ್ಷಗಳಲ್ಲಿ...

ರಾಯಚೂರು | ಶಾಲೆಯ ಹೊಸ ಕೊಠಡಿಯ ಮೇಲ್ಛಾವಣಿ ಕುಸಿತ; ವಿದ್ಯಾರ್ಥಿಯ ತಲೆಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ, ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ಎಂಬಾತನ ತಲೆಗೆ ಗಂಭೀರ...

ರಾಯಚೂರು | ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಟಿಯುಸಿಐ ಒತ್ತಾಯ

ರಾಯಚೂರು ಜಿಲ್ಲೆಯ ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಟಿಯುಸಿಐ ವತಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. "ಕಳೆದ 15-20 ವರ್ಷಗಳಿಂದ ವಸತಿಶಾಲೆಗಳಲ್ಲಿ ಕೆಲಸ ಮಾಡುತ್ತಿರುವ...

ರಾಯಚೂರಿನ ಈರಣ್ಣ ಕೋಸಗಿಗೆ ‘ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ’

ಕರ್ನಾಟಕ ರಾಜ್ಯ ಸರ್ಕಾರದಿಂದ ಪರಿಸರ ಸಂರಕ್ಷಣೆ ಮತ್ತು ವ್ಯವಸ್ಥಾಪನಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುವ ‘ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ’ ಯನ್ನು ಉತ್ತರ ವಲಯದ ವ್ಯಕ್ತಿ ವಿಭಾಗದಿಂದ ರಾಯಚೂರಿನ ನೇತಾಜಿ ನಗರದ ನಿವಾಸಿ...

ರಾಯಚೂರು | ವೇತನ ಕೇಳಿದ್ದಕ್ಕೆ ಸಿಬ್ಬಂದಿಯನ್ನು ವಜಾಗೊಳಿಸಿದ್ದ ಜಿ. ಪಂ; ಛೀಮಾರಿ ಹಾಕಿದ ಹೈಕೋರ್ಟ್

ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ 12 ವರ್ಷಗಳಿಂದ ಸಮಾಲೋಚಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೆಹಬೂಬ್‌ ಪಾಷಾ ಎಂಬವರು ವೇತನ ಕೇಳಿದ್ದಕ್ಕೆ ವಜಾಗೊಳಿಸಿತ್ತು. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್...

ರಾಯಚೂರು | ದೇವದಾರಿಯಲ್ಲಿ ಗಣಿಗಾರಿಕೆ ನಿಷೇಧಕ್ಕೆ ಆಗ್ರಹ; ಎಚ್‌ಡಿಕೆಗೆ ರಕ್ತದಲ್ಲಿ ಪತ್ರ ಬರೆದ ಹೋರಾಟಗಾರ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕುದುರೆಮುಖ ಕಬ್ಬಿಣ್ಣದ ಅದಿರು ಗಣಿಗಾರಿಕೆ ಕಂಪನಿಗೆ ನೀಡಲಾಗಿರುವ ಅನುಮತಿಯನ್ನು ರದ್ದು ಮಾಡಬೇಕೆಂದು ಆಗ್ರಹಿಸಿ, ಕೇಂದ್ರ ಉಕ್ಕು ಖಾತೆ ಸಚಿವ ಎಚ್‌ಡಿ...

ಈ ಹೊತ್ತಿನ ಪ್ರಮುಖ ಸುದ್ದಿ