ಮುಂದಿನ ಸಚಿವ ಸಂಪುಟ ಉಪ ಸಮಿತಿಯಲ್ಲಿ 371(ಜೆ) ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹಲವು ವಿಷಯಗಳ ಕುರಿತು ಪರಾಮರ್ಶೆ ನಡೆಸಿ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕೆಪಿಸಿಸಿ ಮಾಧ್ಯಮ ವಿಭಾಗದ ರಾಜ್ಯ ವಕ್ತಾರ...
ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣವನ್ನು ಸಿಬಿಐಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ನಿಗಮದ ಅನುದಾನ ಸಮಾಜದ ಅಭಿವೃದ್ಧಿಗೆ ಬಳಕೆಯಾಗುವಂತೆ ನಿಗಾವಹಿಸಬೇಕೆಂದು ಆಗ್ರಹಿಸಿ ರಾಯಚೂರು ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ...
ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಜೂನ್ 25ರಂದು ರೋಗಿ ಮೊಹಮದ್ ಹಮೀದ್...
ಪ್ರತಿಭಟನಾ ಸ್ಥಳದಲ್ಲಿ ಧರಣಿಯ ಶಾಮಿಯಾನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್ ಅವರ ಫೋಟೋವನ್ನು ಪೊಲೀಸರು ಕಿತ್ತೆಸೆದು ಅವಮಾನ ಮಾಡಿದ್ದಾರೆಂದು ಆರೋಪಿಸಿ ರಾಯಚೂರು ಜಿಲ್ಲೆಯ ಎಸ್‌ಎಫ್‌ಐ ಸಂಘಟನೆ, ಎಸ್‌ಡಿಎಂಸಿ, ಶಾಲಾ...
ರಾಜ್ಯ ಸರ್ಕಾರ ಹೊಸದಾಗಿ ರೂಪಿಸಲು ಹೊರಟಿರುವ ಕೈಗಾರಿಕಾ ನೀತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಶೇ.30 ನಿವೇಶನ ಖರೀದಿಗೆ ವಿನಾಯಿತಿ ನೀಡುವುದು ಹಾಗೂ ಹೊಸ ಕೈಗಾರಿಕೆಗಳಿಗೆ ಎಪಿಎಂಸಿ ಸೆಸ್ ವಿನಾಯಿತಿ ಸೇರಿದಂತೆ ಹಲವು...
ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಬಡ ರೈತರನ್ನು ಒಕ್ಕಲೆಬ್ಬಿಸದೆ, ಅವರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಂಘಟನೆ ನೇತೃತ್ವದಲ್ಲಿ ರೈತರು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ...
ರಾಯಚೂರು ನಗರದ ಜಲಾಲನಗರದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಭೋವಿ ವಡ್ಡರ ಸಮಾಜ ಸಿಂಧನೂರು ತಾಲೂಕು ಅಧ್ಯಕ್ಷೆ ರತ್ನಮ್ಮ ಒತ್ತಾಯಿಸಿದರು.
ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ,...
ಮೊದಲಿಗೆ ಮನೆ ಮನೆಗೆ ಭೆಟಿ ಮಾಡಿ ಮನೆಯಲ್ಲಿರುವ ಹೆಣ್ಣು ಮಗು ಕಡ್ಡಾಯವಾಗಿ ವೃತ್ತಿಪರ ಕೋರ್ಸ್ ಶಿಕ್ಷಣವನ್ನು ಪಡೆಯಬೇಕೆಂದು ಮನೆ ಬೇಟಿ ಮುಖಾಂತರ ತಿಳಿಸಲಾಯಿತು. ಮಕ್ಕಳೊಂದಿಗೆ ಓಣಿಗಳಿಗೆ ಹೋಗಿ ಜಾಥಾಗಳೊಂದಿಗೆ ಹಿಂದಿನ ದಿನ ಭಾರತೀಯ...
ಮುಂದಿನ ವರ್ಷ ನಡೆಯುವ 25ನೇ ವರ್ಷದ ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಆಹ್ವಾನಿಸಲಾಗುವುದು ಎಂದು ಹಬ್ಬದ ರೂವಾರಿ ಮತ್ತು ಮಾಜಿ ಶಾಸಕ...
ರಾಯಚೂರು ಜಿಲ್ಲೆಯ ಯಲಾಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಿರಂತರ ಗೈರಾಗುತ್ತಿರುವುದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಲಿಂಗಸಗೂರು ತಾಲೂಕು ಸಮಿತಿ ನೇತೃತ್ವದಲ್ಲಿ ಶಾಲೆ ಎದುರು ಅನಿರ್ಧಿಷ್ಟಾವಧಿ...
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಖಂಡಿಸಿ ಲಾರಿ ಮಾಲೀಕರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ರಾಯಚೂರಿನಲ್ಲಿ ಲಾರಿ ಓನರ್ಸ್ ವೆಲ್‌ಫೇರ್ ಅಸೋಸಿಯೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, "ತೈಲ ಬೆಲೆ ಹೆಚ್ಚಳದಿಂದ...
ರಾಯಚೂರು ನಗರದಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ನಗರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಸಾಮಾನ್ಯ ಸಭೆ ಕರೆದು, ವಾರ್ಡವಾರು ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ನಗರಸಭೆ ಸದಸ್ಯರ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದು,...