ರಾಯಚೂರು

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರು, ನೂರಾರು ಜನ ಬೆಂಬಲಿಗರೊಂದಿಗೆ ಆಗಮಿಸಿದ ಅವರು, ರಾಯಚೂರು ನಗರದ ಭಗತ್ ಸಿಂಗ್ ವೃತ್ತದಲ್ಲಿ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮಹಿಳೆಯರ ಕುರಿತಾಗಿ ಅವಮಾನಿಸಿ ಮಾತನಾಡಿರುವದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಜೆಡಿಎಸ್...

ಯಾದಗಿರಿ | 40 ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ; ಕ್ರಮಕ್ಕೆ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ವಾರ್ಡ್ ನಂಬರ್ 3ರಲ್ಲಿ ಇರುವ ದಲಿತರ ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಆದಷ್ಟು ಬೇಗ ಈ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡುತ್ತಿದ್ದಾರೆ. ವಾರ್ಡ್‌ನಲ್ಲಿರುವ ಬಾಷುಮೀಯಾ ಕಟ್ಟಡ...

ರಾಯಚೂರು | ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿಸಬೇಕಿದೆ: ರಮೇಶ್ ವೀರಾಪೂರು

ಪ್ರಸ್ತುತ ದಿನಗಳಲ್ಲಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಮುನ್ನಡೆಸಬೇಕಾದ ಅಗತ್ಯವಿದೆ. ಯುವಕರಲ್ಲಿ ಜಾಗೃತಿ ಮೂಡಿಸಿ ಮನೆ ಮನೆಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು ಹೇಳಿದರು. ರಾಯಚೂರು ಜಿಲ್ಲೆಯ...

ರಾಯಚೂರು | ಅಂಬೇಡ್ಕರ್ ಜಯಂತಿಯಂದು ಮಾಂಸ ಮಾರಾಟ ನಿಷೇಧ; ಖಂಡನೆ

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆಯನ್ನು ನಿಷೇಧಿಸಲಾಗಿದೆ. ಇದು ಅಂಬೇಡ್ಕರ್ ತಾತ್ವಿಕತೆಗೆ ವಿರುದ್ಧವಾದ ಮತ್ತು ತಳಸಮುದಾಯದ ಆಹಾರ ಸ್ವಾತಂತ್ರ್ಯವನ್ನು ಕಸಿಯುವ...

ರಾಯಚೂರು | ಬಿಜೆಪಿ ಸಭೆಯಲ್ಲಿ ಗಲಾಟೆ; ನಗರಸಭೆ ಸದಸ್ಯನ ಮೇಲೆ ಹಲ್ಲೆ ಯತ್ನ

ಬಿಜೆಪಿ ಪಕ್ಷದಿಂದ ರಾಯಚೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ನಗರಸಭೆ ಸದಸ್ಯ ಎನ್.ಕೆ.ನಾಗರಾಜ ಮೇಲೆ ಕಾರ್ಯಕರ್ತನೊಬ್ಬ ಹಲ್ಲೆಮಾಡಲು ಯತ್ನಿಸಿದ ಘಟನೆ ನಡೆದಿದೆ. ಬಿ.ವಿ.ನಾಯಕ ಬೆಂಬಲಿಗರಿಂದ ಘೊಷಣೆ, ಕೂಗಾಟ, ಚೀರಾಟಕ್ಕೆ ಸಭೆ...

ರಾಯಚೂರು | ʼಬಿಜೆಪಿಗೆ ಏಕೆ ಮತಹಾಕಬೇಕು?’ ಪ್ರಶ್ನೆಯೊಂದಿಗೆ ಕಾಂಗ್ರೆಸ್ ಅಭಿಯಾನ

ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಏಕೆ ಮತಹಾಕಬೇಕೆಂದು ಪ್ರಶ್ನೆಯಿಟ್ಟುಕೊಂಡು ಜನರ ಬಳಿ ಕಾಂಗ್ರೆಸ್ ಅಭಿಯಾನ ನಡೆಸಲಿದೆ, ಎಂದು ರಾಯಚೂರು ಲೋಕಸಭಾ ಚುನಾವಣಾ ಉಸ್ತುವಾರಿ ಹಾಗೂ ಸಣ್ಣ...

ರಾಯಚೂರು | ಏಮ್ಸ್ ಮಂಜೂರಾತಿಗೆ ನಡೆಯುತ್ತಿರುವ ಸುದೀರ್ಘ ಹೋರಾಟಕ್ಕೆ 700 ದಿನ

ಏಮ್ಸ್ ಮಂಜೂರಾತಿಗೆ ನಡೆಯುತ್ತಿರುವ ಸುದೀರ್ಘ ಹೋರಾಟ 700ನೇ ದಿನಕ್ಕೆ ಕಾಲಿಟ್ಟಿದ್ದಕ್ಕೆ ಸಾಕ್ಷಿಯಾಗುತ್ತಿರುವುದು ನೋವಿನ ಸಂಗತಿ. ಅಭಿವೃದ್ಧಿ ತಾರತಮ್ಯ ಸರಿಪಡಿಸಬೇಕಾದ ಸರ್ಕಾರಗಳೇ ಜನರ ತಾಳ್ಮೆ ಪರೀಕ್ಷಿಸುತ್ತಿರುವುದು ವಿಷಾಧನೀಯ ಎಂದು ರಾಜ್ಯೋತ್ಸವ ಪುರಸ್ಕೃತ ಸಾಹಿತಿ ಡಾ.ಜಯಲಕ್ಷ್ಮಿ...

ಯಾದಗಿರಿ | ಭೂ ಒಡೆತನ ಯೋಜನೆಯಲ್ಲಿ ಮಾರ್ಗಸೂಚಿ ಉಲ್ಲಂಘಿಸಿ ಅಕ್ರಮ; ಕ್ರಮಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬು ಜಗಜೀವನರಾಮ್ ಭೂ ಒಡೆತನ ಯೋಜನೆಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಅಕ್ರಮವೆಸಗಿರುವ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಡಾ....

ರಾಯಚೂರು | ರಸ್ತೆ ನಿರ್ಮಾಣದ ಹೆಸರಲ್ಲಿ ಅಕ್ರಮವಾಗಿ ಭೂಸ್ವಾಧೀನ: ಚಾಮರಾಜ ಮಾಲಿಪಾಟೀಲ್ ಆರೋಪ

ರಾಯಚೂರು ಗಿಣಗೇರಾ ಹೆದ್ದಾರಿ ರಸ್ತೆ ನಿರ್ಮಾಣದ ಹೆಸರಿನಲ್ಲಿ ರೈತರಿಗೆ ಮಾಹಿತಿ ನೀಡದೆ ಭೂ-ಸ್ವಾಧೀನ ಪ್ರಕ್ರಿಯೆ ನಡೆಸದೇ ಅಕ್ರಮವಾಗಿ ಒತ್ತುವರಿ ಮಾಡುತ್ತಿರುವ ವಿರುದ್ಧ ಸಂಘಟಿತ ಹೋರಾಟ ನಡೆಸಲು ನೀರಮಾನವಿ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಕಲ್ಯಾಣಮಂಟಪದಲ್ಲಿ...

ರಾಯಚೂರು | ಬಿಸಿಲ ಝಳ ತಾಳದೇ ವೃದ್ಧ ಸಾವು

ಇಡೀ ರಾಜ್ಯದಲ್ಲಿ ಬಿಸಿಲಿನ ವಾತಾವರಣವಿದ್ದು, ಉತ್ತರ ಕರ್ನಾಟಕವಂತೂ ಕಾದ ಹಂಚಾಗಿದೆ. ರಾಯಚೂರಿನಲ್ಲಿ ಬಿಸಿಲ ಝಳ ತಾಳಲಾರದೇ ವೃದ್ದರೊಬ್ಬರು ಭಾನುವಾರ ಮೃತ ಬಿಟ್ಟಿದ್ದಾರೆ. ವಾರದ ಹಿಂದೆಯಷ್ಟೇ ರಾಯಚೂರು ಜಿಲ್ಲೆಯಲ್ಲಿಯೇ ವ್ಯಕ್ತಿಯೊಬ್ಬರು ಬಿಸಿಲಿನಿಂದ ಮೃತಪಟ್ಟಿದ್ದರು. ತಿಂಗಳ ಅಂತರದೊಳಗೆ...

ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಬಸವರಾಜ ಪಾಟೀಲ್ ಇಟಗಿ ನೇಮಕ

ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಎಐಸಿಸಿ ಮತ್ತು ಕೆಪಿಸಿಸಿ ನಾಯಕರು ಬಸವರಾಜ ಪಾಟೀಲ್ ಇಟಗಿಯವರನ್ನು ನೇಮಿಸುವ ಮೂಲಕ ಸಮತೋಲಿತ ಕಾಪಾಡಿದ್ದು, ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ನಿರ್ವಹಿಸುವ ಮೂಲಕ ಚುನಾವಣೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ