ರಾಯಚೂರು

ರಾಯಚೂರು | ರಾಜಾ ಅಮರೇಶ್ವರ ನಾಯಕರಿಂದ ಜಾತಿ ದುರ್ಬಳಕೆ ಆರೋಪ; ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಕೆ

ಪರಿಶಿಷ್ಟ ಪಂಗಡ ಜಾತಿ ಮೀಸಲಾತಿ ದುರ್ಬಳಕೆ ಮಾಡಿಕೊಂಡಿರುವ ಕುರಿತಂತೆ ರಾಜಾ ಅಮರೇಶ್ವರ ನಾಯಕ ಅವರ ಜಾತಿ ಪ್ರಮಾಣ ಪತ್ರ ರದ್ದುಗೊಳಿಸಲು ಹೈಕೋರ್ಟ್‌ ಮೊರೆ ಹೋಗುವುದಾಗಿ ನರಸಿಂಹನಾಯಕ ಕರಡಿಗುಡ್ಡ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ...

ರಾಯಚೂರು | ಲಾರಿ ಮಾಲೀಕರಿಗೆ ಐದು ವರ್ಷಗಳಿಂದ ಬಾಡಿಗೆ ಬಾಕಿ: ಸೈಯದ್ ಹಸನ್

ರೈಲು ಮೂಲಕ ಪೂರೈಕೆಯಾಗುವ ರಸಗೊಬ್ಬರ ಪೂರೈಸುವ ಲಾರಿ ಮಾಲೀಕರಿಗೆ ಜಿ.ಕೆ. ಲಾಜಿಸ್ಟಿಕ್ ಗ್ರೂಪ್‌ನಿಂದ ಕಳೆದ ಐದು ವರ್ಷಗಳಿಂದ ಬಾಡಿಗೆ ಬಾಕಿ ಉಳಿದಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಲಾರಿ ಓನರ್ ವೆಲ್ ಫೇರ್...

ರಾಯಚೂರು | ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಭೆ; ಮತಯಾಚನೆ ಮಾಡಿದ ಕೈ ಅಭ್ಯರ್ಥಿ

ರಾಯಚೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಮಾರ್‌ ನಾಯಕ್‌ ಅವರು ರಾಯಚೂರು ನಗರದಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಭೆಮಾಡಿ ಮತಯಾಚನೆ ಮಾಡಿದರು. ರಾಯಚೂರು ನಗರದ ಎಚ್‌ಆರ್‌ಬಿ ಕಾಲೋನಿಯಲ್ಲಿ ತಾಲೂಕ ಆರ್ಯ ಈಡಿಗ ಸಂಘದ ಕಚೇರಿಯಲ್ಲಿ...

ರಾಯಚೂರು | ಕೋಮುವಾದಿ ಬಿಜೆಪಿಯನ್ನು ಸೋಲಿಸಬೇಕಿದೆ: ತುಹೀನ್ ದೆಬ್

ಶ್ರಮ, ಸಾರ್ವಭೌಮ, ಸಂಸ್ಕೃತಿ ಅಳಿಸಿ ಅದರ ಜಾಗದಲ್ಲಿ ಕಾರ್ಪೊರೇಟ್ ಪರವಾದ ಮನು ಸಂಸ್ಕೃತಿಯನ್ನು ಜಾರಿ ಮಾಡಲು ಹೊರಟ ಫ್ಯಾಸಿಸ್ಟ್ ಬಿಜೆಪಿ ಸರ್ಕಾರವನ್ನು ಸೋಲಿಸಬೇಕಿದೆ ಎಂದು ಆರ್‌ಸಿಎಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತುಹೀನ್ ದೆಬ್...

ರಾಯಚೂರು | ದಲಿತರ ಹೆಸರಿನಲ್ಲಿ ಓಟ್‌ ಬ್ಯಾಂಕ್ ಮಾಡಿಕೊಂಡು ಅನ್ಯಾಯ: ರವೀಂದ್ರ ಜಲ್ದಾರ

ಕಾಂಗ್ರೆಸ್ ದಲಿತರ ಹೆಸರಿನಲ್ಲಿ ಓಟ್‌ ಬ್ಯಾಂಕ್ ಮಾಡಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ ಆರೋಪಿಸಿದರು. ಅವರಿಂದು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಶೇಷಾಭಿವೃದ್ದಿ...

ರಾಯಚೂರು | ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಬಂಧಿಸಿದ್ದು, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಯಚೂರು ಜಿಲ್ಲಾ ಘಟಕ ಜಿಲ್ಲಾಧಿಕಾರಿ ಕಚೇರಿ...

ರಾಯಚೂರು | ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಿ: ಸಚಿವ ಬೋಸರಾಜು

ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಯಚೂರು ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಜತೆಗೆ ದೇಶದ ಅಭಿವೃದ್ಧಿಗಾಗಿಯೂ...

ರಾಯಚೂರು | ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಸಂವಿಧಾನ ನಮಗೆ ಹಕ್ಕು ತತ್ವಗಳನ್ನು ನೀಡಿದ್ದು, ಅವುಗಳ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ಕಾರ್ಯಕರ್ತರಲ್ಲಿ ಸಾಕಷ್ಟು ಅಸಮಾಧಾನವಿದೆ. ಆದರೂ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಶಯವಾಗಿದೆ. ಹಾಗಾಗಿ ಪ್ರತಿಯೊಬ್ಬ...

ರಾಯಚೂರು | ಅಭ್ಯರ್ಥಿ ಘೋಷಣೆ ಬಳಿಕ ಪ್ರತ್ಯೇಕ ಸಭೆ, ಪ್ರತಿಭಟನೆ ನಡೆಸುವದು ಪಕ್ಷ ವಿರೋಧಿ ಚಟುವಟಿಕೆ: ರಾಜಾ ಅಮರೇಶ್ವರ ನಾಯಕ

ಲೋಕಸಭಾ ಚುನಾವಣೆಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಆದ ನಂತರವೂ ಪ್ರತ್ಯೇಕ ಸಭೆ, ಪ್ರತಿಭಟನೆ ನಡೆಸುವುದು ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ. ಎಲ್ಲರಿಗೂ ಆಸೆ ಇರುವುದು ಸಹಜ. ಪಕ್ಷದ ಹಿರಿಯರು ಎಲ್ಲವನ್ನು ಪರಿಶೀಲಿಸಲಿದ್ದಾರೆ...

ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚಿಸಿದ್ದು, ಟಿಕೆಟ್ ವಿಚಾರವಾಗಿ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಸಭೆ ನಡೆಸಿ ಜನರ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ, ಮಾಜಿ ಸಂಸದ...

ರಾಯಚೂರು | ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಬೆಂಬಲಿಸಲು ಮನವಿ

ಸಂವಿಧಾನ ಸಂಪೂರ್ಣ ಜಾರಿಗೆ ಹಿಂದೇಟು ಹಾಕುತ್ತಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಸೋಲಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎನ್. ಮೂರ್ತಿ ಮನವಿ ಮಾಡಿದರು. ರಾಯಚೂರಿನಲ್ಲಿ...

ರಾಯಚೂರು | ರಾಜಧನ ಆಧಾರಿತ ಮರಳು ಸಾಗಾಣಿಕೆ ಅನುಮತಿಗೆ ಆಗ್ರಹ

ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ಟಿಪ್ಪರ್ ಮಾಲೀಕರ ಅಸೋಸಿಯೇಷನ್‌ನ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. "ಸರ್ಕಾರಿ ಮತ್ತು ಖಾಸಗಿ ಕಟ್ಟಡ, ಸೇತುವೆ, ಬ್ರಿಡ್ಜ್, ಪ್ರಮುಖ ರಸ್ತೆಗಳು...

ಈ ಹೊತ್ತಿನ ಪ್ರಮುಖ ಸುದ್ದಿ