ದೇವದುರ್ಗ ತಾಲ್ಲೂಕಿನ ಮಲ್ಲದಕಲ್ ಕ್ರಾಸ್ ಬಳಿ ಕುರಿಗಳ ಹಿಂಡ್ ಮೇಲೆ ಲಾರಿ ಹರಿದ ಪರಿಣಾಮ 08 ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಳಗಿನ ಜಾವ 05 ಗಂಟೆ ಸುಮಾರು ನಡೆದಿದೆ.
ದುರುಗಪ್ಪ...
ರಾಜ್ಯದಲ್ಲಿ ಯುವಜನರ ಹಿತಾಸಕ್ತಿ ರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮೂವಮೆಂಟ್ ವತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.ರಾಜ್ಯದಲ್ಲಿ ಎರಡು...
ಮಹಾತ್ಮ ಗಾಂಧೀಜಿಯನ್ನು ಕೊಂದಿದ್ದು ಒಂದು ಸಿದ್ಧಾಂತವಾಗಿದ್ದಂತೆ, ಇದೀಗ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸುವ ಮೂಲಕ ಗಾಂಧೀಜಿ ಹೆಸರನ್ನೇ ಅಳಿಸುವ ಬಿಜೆಪಿ ಆರ್‌ಎಸ್‌ಎಸ್ ಪ್ರಯತ್ನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು...
ಜನವರಿ 29 ರಿಂದ ಮೂರು ದಿನ ನಡೆಯಬೇಕಿದ್ದ ‘ಎಡೆದೊರೆನಾಡು ರಾಯಚೂರು ಜಿಲ್ಲಾ ಉತ್ಸವ’ ಫೆಬ್ರುವರಿ 6, 7, 8ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತಿಶ್ ಕೆ ಅವರ ಮೌಖಿಕ ಆದೇಶದ ಮೇರೆಗೆ ಹೆಚ್ಚುವರಿ...
ಸಂಕ್ರಾಂತಿ ಹಬ್ಬದ ಅಂಗವಾಗಿ ಸ್ನಾನಕ್ಕಾಗಿ ನದಿಗೆ ಇಳಿದಿದ್ದ ಯುವಕನೊಬ್ಬ ನೀರುಪಾಲಾದ ದುರ್ಘಟನೆ ಮಾನ್ವಿ ತಾಲ್ಲೂಕಿನ ಚಿಕಲಪರ್ವಿ ಗ್ರಾಮದ ತುಂಗಭದ್ರ ನದಿಯಲ್ಲಿ ಸಂಭವಿಸಿದೆ.
ಮೃತ ಯುವಕ ವಂಶಿ ರೆಡ್ಡಿ (18) ಮಾನ್ವಿ ಪಟ್ಟಣದ ನಿವಾಸಿ...
ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಅವರು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸ್ವಾಮೀಜಿಗಳಿಗೆ ಎದೆನೋವು ಕಾಣಿಸಿಕೊಂಡಿದ್ದು,...
ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ 2023ರ ಅಕ್ಟೋಬರ್‌ನಲ್ಲಿಯೇ ಅಧಿಸೂಚನೆ ಹೊರಡಿಲಾಗಿತ್ತು. ಆದರೂ, ಈವರೆಗೆ ನೇಮಕಾತಿ ನಡೆದಿಲ್ಲ. ಎರಡು ಬಾರಿ ಮುಂದೂಡಲಾಗಿದ್ದ ನಾಮಕಾತಿಗಾಗಿ ಪರೀಕ್ಷೆಯು ಜನವರಿ 17 ಮತ್ತು...
ವಸತಿ ನಿಲಯಗಳಿಗೆ ಆಹಾರ ಸಾಮಗ್ರಿ ಪೂರೈಸುವ ಗುತ್ತಿಗೆ ಸಂಸ್ಥೆಗೆ ಬಾಕಿ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪೀಠೋಪಕರಣ ಜಪ್ತಿ ಮಾಡಿಕೊಂಡ ಘಟನೆ ನಡೆದಿದೆ.ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ...
ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ರಾಜಾರೋಷವಾಗಿ ನಡೆಯುತ್ತಿದ್ದು, ಇದರಿಂದ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಮುಂದಾದಾಗ ಶಾಸಕಿ ಕರೆಮ್ಮ ನಾಯಕ ಅವರ ಬೆಂಬಲಿಗರಿಂದ...
ರಾಯಚೂರು ಜಿಲ್ಲೆ ಮಾನ್ವಿ ತಾಲೂಕು ಕುರ್ಡಿ ಗ್ರಾಮದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಆವರಣದಲ್ಲಿ ಕಳೆದ ಕೆಲವು ತಿಂಗಳಿನಿಂದ ಗಿಡಗಂಟಿಗಳು ಅತಿಯಾಗಿ ಬೆಳೆದಿದ್ದು, ಶಾಲಾ ಮಕ್ಕಳ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟು ಮಾಡಿದೆ. ಶಾಲಾ...
ಎಸ್‌ಐಆರ್ ಪ್ರಕ್ರಿಯೆ ನೆಪದಲ್ಲಿ ಮುಸ್ಲಿಂ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ದುರುದ್ದೇಶ ಅಡಗಿದೆ. ತಮ್ಮ ರಾಜಕೀಯ ಲಾಭಕ್ಕೆ ಅನುಕೂಲವಾಗುವಂತೆ ಮತದಾರರ ಯಾದಿ ಸಿದ್ಧಪಡಿಸುವ ವ್ಯವಸ್ಥೆ ನಡೆಯುತ್ತಿದೆ ಎಂದು ಪ್ರಗತಿಪರ ಚಿಂತಕ ಶಿವಸುಂದರ ಹೇಳಿದರು.
ನಗರದ...
ತುಂಗಭದ್ರ ಹಂಗಾಮಿ ನೌಕರರಿಗೆ 08 ತಿಂಗಳಿನಿಂದ ಸಂಬಳವಿಲ್ಲ ವೇತನ ಪಾವತಿಗೆ ಕೊಪ್ಪಳ ಮತ್ತು ರಾಯಚೂರು ಉಸ್ತುವಾರಿ ಸಚಿವರುಗಳು ನಿಗಮದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿ ಬಾಕಿ ವೇತನ ಪಾವತಿಸುವ ವ್ಯವಸ್ಥೆ ಮಾಡಬೇಕು. ಇಲ್ಲದೇ...