ದೇಶಕ್ಕೆ ಸಂವಿಧಾನ ಸಮರ್ಪಣೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಗೂ ಸಮಾನತೆ ದೊರಕಿದ ದಿನವೆಂದು ವೈಧ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ರಾಯಚೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿದ...
ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಕೊರತೆ ಇರುವ 18,000 ಶಿಕ್ಷಕರ ಹುದ್ದೆಗಳಿಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ಸಮಿತಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಸಮಿತಿ ಸಂಚಾಲಕ...
ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದೆ.
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿರುವ...
ಸರ್ಕಾರಿ ಬಸ್ ಚಾಲಕರು ಪ್ರಯಾಣಿಕರನ್ನು ಸುರಕ್ಷತೆಯಿಂದ ತಮ್ಮ ಗ್ರಾಮಗಳಿಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಸುರಕ್ಷತೆಯಿಂದ ಬಸ್‌ಗಳನ್ನು ಚಾಲನೆ ಮಾಡುವ ಸಿಬ್ಬಂದಿಗೆ ಚಾಲಕರ ದಿನದಂದು ರಾಜ್ಯ ಮಟ್ಟದಲ್ಲಿ ಬಂಗಾರ ಹಾಗೂ ಬೆಳ್ಳಿ ಪದಕ ನೀಡಿ...
ವಿಶೇಷ ವರ್ಗದ ಸಮೂದಾಯ ಜನರಿಗೆ ವಸತಿ ಹಾಗೂ ನಿವೇಶನ ಹಂಚಿಕೆ ಮಾಡದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ರಾಯಚೂರಿನಲ್ಲಿ ದಲಿತ ಸಮರ ಸೇನೆ ಮತ್ತು ಡಿಎಸ್‌ಎಸ್ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರಾಯಚೂರು...
ಗ್ರಾಮ ಪಂಚಾಯತಿ ನೌಕರರು, ಕಾರ್ಖಾನೆಗಳ ಕಾರ್ಮಿಕರು ಹಾಗೂ ಔಷಧ ಪ್ರತಿನಿಧಿಗಳ ಬೇಡಿಕೆಗಳ ಈಡೇರಿಜೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ (ಸಿಐಟಿಯು) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಯಚೂರಿನ ಸಂಸದರ ಕಚೇರಿ ಎದುರು ಪ್ರತಿಭಟನೆ...
ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುವುದನ್ನು ಸಿಪಿಐ(ಎಂಎಲ್) ರೆಡ್‌ಸ್ಟಾರ್ ರಾಯಚೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ʼರಾಮಮಂದಿರ ಉದ್ಘಾಟನೆಗೆ ಮೋದಿಯವರು...
ಇನ್ನೂ ಮೂರು ತಿಂಗಳಲ್ಲಿ ಎದುರಾಗಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷ ಸಂಘಟಿಸುವ ಮೂಲಕ ಬಿಜೆಪಿ ಧ್ವಜ ಹಾರಿಸಲು ಸಂಘಟಿತ ಪ್ರಯತ್ನಕ್ಕೆ ಬೆಂಬಲಿಸುವಂತೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಡಾ.ಶಿವರಾಜ...
ಹದಿನಾಲ್ಕು ವಿಶೇಷ ವರ್ಗದಲ್ಲಿ ಬರುವ ವಿಧವೆಯರು, ಬೀದಿ ಬದಿ ವ್ಯಾಪಾರಿಗಳು, ಅಂಗವಿಕಲರನ್ನು ಸಮೀಕ್ಷೆ ಮಾಡಿ, ನಿವೇಶನ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ...
ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ರಾಜಕೀಯ ಲಾಭ ಪಡೆದು ಘೋರ ಅನ್ಯಾಯ ಮಾಡಲು ಹೊರಟಿದೆ ಎಂದು ಮಾದಿಗ ಸಮಾಜದ ಹಿರಿಯ ಮುಖಂಡ ಎಂ...
ವಿಶೇಷ ವರ್ಗಗಳ (ಸ್ಪೇಷಲ್ ಕೆಟಗರಿ) ಅಡಿಯಲ್ಲಿ ನಿವೇಶನ ಮತ್ತು ಮನೆಗಳನ್ನು ಹಂಚಿಕೆ ಮಾಡುವಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಜನವರಿ 22ರಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಯಚೂರು ಜಿಲ್ಲಾ ಸಂಚಾಲಕ...
ರಾಯಚೂರು ಜಿಲ್ಲೆಯ ದೇವದುರ್ಗ ಕೈಗಾರಿಕಾ ಪ್ರದೇಶದ ಜಮೀನಿನ ಚೆಕ್ ಬಂದಿ ಹಾಗೂ ಹಂಚಿಕೆಗೆ ಲಭ್ಯವಾಗುವ ಭೂಮಿಯನ್ನು ಗುರುತಿಸಲು ಡಿಪಿಆರ್ ತಯಾರಿಸಲು ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ ಬಂದ ನಂತರ ಮುಂದಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು...