ಸರ್ಕಾರಿ ಶಾಲೆಗೆ ಮೀಸಲಿರಿಸಿದ ಖಾಲಿ ನಿವೇಶನವನ್ನು ಅತಿಕ್ರಮಣ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಂಡು ಅತಿಕ್ರಮಣ ತೆರವುಗೊಳಿಸಿ ಶಾಲಾ ಕೊಠಡಿ ನಿರ್ಮಿಸಬೇಕು ಎಂದ ಸರ್ಕಾರಿ ಪ್ರೌಢಶಾಲೆ ಎಲ್‌ಬಿಎಸ್ ನಗರದ ಎಸ್‌ಡಿಎಂಸಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ...
ಹಿಟ್ ಆ್ಯಂಡ್ ರನ್ ಪ್ರಕರಣಗಳ ಕುರಿತ ಕಾನೂನಿನಲ್ಲಿ ಕೆಲ ನ್ಯೂನ್ಯತೆಗಳಿದ್ದು, ಅವುಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕನ್ನಡ ರಕ್ಷಣಾ ವೇದಿಕೆ ಬೆಂಬಲ ನೀಡಿದೆ. ರಾಯಚೂರಿನಲ್ಲಿ ಪ್ರತಿಭಟನೆ...
ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯಗಳು ತಾರತಮ್ಯ ಮಾಡದೆ, ಜಿಲ್ಲೆಯ ಜನರ ಭಾವನೆಗಳಿಗೆ ಸ್ಪಂದಿಸದೇ ಹೋದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರಗಳೇ ಹೊಣೆಯಾಗಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ...
ನಗರದ ಚಂದ್ರಬಂಡಾ ರಸ್ತೆಯ ಎಲ್.ಬಿ.ಎಸ್. ನಗರದಲ್ಲಿರುವ ಕನ್ನಡ ಸರ್ಕಾರಿ ಪ್ರೌಢಶಾಲೆಗೆ ಮೀಸಲಿರಿಸಿದ ಜಾಗವನ್ನು ಅತಿಕ್ರಮಿಸಿದವರ ಮೇಲೆ ಕ್ರಮ ಜರುಗಿಸಿ, ಕೂಡಲೇ ಆ ಜಾಗ ತೆರವುಗೊಳಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿ ಸಚಿವ ಎನ್.ಎಸ್. ಭೋಸರಾಜ...
ರಾಯಚೂರು ಜಿಲ್ಲೆ ಯಕ್ಲಾಸಪೂರು ಸೀಮಾಂತರದ 2ಎಕರೆ 7 ಗುಂಟೆ ಜಮೀನನ್ನು ಪರಿಶಿಷ್ಟ ಜಾತಿ ಮಾದಿಗ ಜನಾಂಗದ ಸ್ಮಶಾನ ಉಪಯೋಗಕ್ಕಾಗಿ ನೀಡುವಂತೆ ಒತ್ತಾಯಿಸಿ ಮಾದಿಗ ದಂಡೋರ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಗಾಯರಾಣ ಭೂಮಿಯನ್ನು ಸ್ಮಶಾನಕ್ಕಾಗಿ...
ಕಂದಾಯ ಇಲಾಖೆ ಎಲ್ಲಾ ದಾಖಲೆಗಳನ್ನು ಗಣಕೀರಣಗೊಳಿಸಿ ಮುಂದಿನ ಆರು ತಿಂಗಳಲ್ಲಿ ಜನರಿಗೆ ಆಗುತ್ತಿರುವ ತೊಂದರ ನಿವಾರಿಸಲು ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ...
ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ ನವೀಕರಣಗೊಂಡಿದ್ದು, ಕಲಾವಿದರು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ಸರ್ಕಾರದ ಆಸ್ತಿಯನ್ನು ಕಾಪಾಡಿಕೊಳ್ಳಲು ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ರೈತರಿಗೆ ಬೆಳೆ ಪರಿಹಾರ ಒದಗಿಸಲು ಫ್ರೂಟ್ಸ್ ತಂತ್ರಾಂಶದಲ್ಲಿ ರೈತ ಮಾಹಿತಿಯ ದಾಖಲೀಕರಣವನ್ನು ಇನ್ನೇರಡು ದಿನಗಳಲ್ಲಿ ಪೂರ್ಣಗೊಳಿಸಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
ಇಂದು (ಜ.16) ರಾಯಚೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕಂದಾಯ...
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮನಸ್ಸಿನಿಂದ ಮರೆಮಾಚಲು ನಿರಂತರವಾಗಿ ಬಿಜೆಪಿ ನಾಯಕರು ದ್ವೇಷ ಭಾಷಣಗಳನ್ನು ಮಾಡುತ್ತಿದ್ದು, ದ್ವೇಷದ ಹೇಳಿಕೆ ನೀಡಿ ಸಮಾಜದ ಸಾಮರಸ್ಯ ಹಾಳು ಮಾಡುತ್ತಿರುವ ಅನಂತಕುಮಾರ್...
ರಾಯಚೂರು ಜಿಲ್ಲೆ ಕವಿತಾಳ ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳು ಲಕ್ಷಗಟ್ಟಲೇ ವಿದ್ಯುತ್ ಬಿಲ್ ಬಾಕಿ ಉಳಿದುಕೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜೆಸ್ಕಾಂ ನಗರದ ಜಲಸಂಪನ್ಮೂಲ ಕಚೇರಿಗೆ ಏಳು ತಿಂಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ.
ಜಲಸಂಪನ್ಮೂಲ...
ಜವಳಗೇರಾ ನಾಡಗೌಡರ ಕುಟುಂಬದ ಹೆಚ್ಚುವರಿ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡು ಭೂಹೀನ ಬಡ ಕುಟುಂಬಗಳಿಗೆ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಹಾಗೂ ಕರ್ನಾಟಕ ರೈತ ಸಂಘ (ಎಐಕೆಕೆಎಸ್) ನೇತೃತ್ವದಲ್ಲಿ ರಾಯಚೂರಿನಲ್ಲಿ ನಡೆಯುತ್ತಿರುವ...
ಅಂಬೇಡ್ಕರ್ ಅರಿವು ಪುಸ್ತಕ ಮನೆ ಮನಗಳಿಗೆ ಮುಟ್ಟಿಸುವ ಮೂಲಕ ಮಕ್ಕಳ ಮನಸ್ಸನ್ನು ಮುಟ್ಟುವುದಕ್ಕೆ ಸಹಕಾರಿಯಾಗಿದೆ ಎಂದು ದಲಿತ ಮುಖಂಡ ಎಂ ಆರ್ ಬೇರಿ ಹೇಳಿದರು.
ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ...