ರಾಯಚೂರು ಜಿಲ್ಲೆ ಪಟ್ಟಣಕ್ಕೆ ಕುಡಿಯಲು ನೀರು, ಜತ್ತಿ ಕಾಲೋನಿ ರಸ್ತೆ ದುರಸ್ಥಿ, ಪದವಿ, ಐಟಿಐ, ಡಿಪ್ಲೊಮೊ ಕಾಲೇಜು ಮಂಜೂರು, ಕಾಮ್ರೇಡ್ ಅಮರಗುಂಡಪ್ಪ ಬಸ್ ನಿಲ್ದಾಣದ ಜಾಗ ಒತ್ತುವರಿ ತೆರವು, ಸರಿಯಾದ ಕಸ ವಿಲೇವಾರಿ,...
ಹಿಂದುಳಿದ ವರ್ಗಗಳ ಗಣತಿ ನಡೆಸಿ ಸಲ್ಲಿಸಲಾಗಿರುವ ಎಚ್ ಕಾಂತರಾಜ್ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕು. ಏನೇ ವಿರೋಧಗಳಿದ್ದರೂ ವರದಿ ಮಂಡನೆ ನಂತರ ಪರಿಶೀಲಸಬೇಕೆಂದು ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಆಗ್ರಹಿಸಿದ್ದಾರೆ.
ಮಾದ್ಯಮಗೋಷ್ಠಿ...
ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸಮಾಡುತ್ತಿರುವ 'ಡಿ' ಗ್ರೂಪ್ ಕಾರ್ಮಿಕರಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಅವಿಭಜಿತ ಮಾನ್ವಿ ತಾಲೂಕು ವ್ಯಾಪ್ತಿಯ ವಿವಿಧ...
ರಾಯಚೂರು ಜಿಲ್ಲೆಯಲ್ಲಿ ಸರ್ಕಾರಿ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.
ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ....
ರಾಜ್ಯದಲ್ಲಿ ಗಂಭೀರ ಬರಗಾಲ ಆವರಿಸಿದೆ. ರಾಜಕೀಯ ಬಿಟ್ಟು ರಾಜ್ಯ ಸರ್ಕಾರ ಆರ್ಥಿಕ ಪರಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಬರದಿಂದ ತತ್ತರಿಸಿರುವ ರೈತರಿಗೆ...
ಜಾಗತಿಕ ಮಟ್ಟದಲ್ಲಿಯೇ ದೇಶದ ಕೃಷಿ ವಿಶ್ವವಿದ್ಯಾಲಯಗಳು ಗುಣಮಟ್ಟದ ಕೃಷಿ ಶಿಕ್ಷಣ ನೀಡುತ್ತಿವೆ. ದೊರೆಯುತ್ತಿರುವ ವಿಫುಲ ಅವಕಾಶಗಳನ್ನು ಕೃಷಿ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಆರ್.ಸಿ.ಜಗದೀಶ್ ಹೇಳಿದರು.
ಕೃಷಿ...
ಹಿಂದುಳಿದ ಪ್ರದೇಶವಾಗಿರುವ ರಾಯಚೂರು ಜಿಲ್ಲೆಯಲ್ಲಿ ಈ ಭಾಗದ ಯುವಕರು, ವಿದ್ಯಾರ್ಥಿಗಳ ಸಾರ್ವಜನಿಕರ ಕಲಿಕಾ ಮಟ್ಟ ಸುಧಾರಣೆಗಾಗಿ ಮತ್ತು ವಿಜ್ಞಾನದ ಆಸಕ್ತಿಯನ್ನು ಹೆಚ್ಚಿಸುವುದಕ್ಕೆ ಪ್ಲಾನೆಟೇರಿಯಂ (ತಾರಾಲಯ) ನಿರ್ಮಾಣ ಮಾಡಲಾಗಿದೆ. ಆದರೆ, ಯೋಜನೆಯ ಉದ್ದೇಶಕ್ಕೆ ತಕ್ಕಂತೆ...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನನಸಾಗುವ ಕಾಲ ಹತ್ತಿರ ಬಂದಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಭರವಸೆ ಸುಳ್ಳಾಗುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದ್ದಾರೆ.
ಅವರಿಂದು (ಡಿ.17) ನಗರದಲ್ಲಿ...
ವಿಜ್ಞಾನವೆಂಬುದು ಜನರ ಜೀವನ ಮಟ್ಟ ಸುಧಾರಣೆ ಮಾಡಲು ಒಂದು ಸಾಧನವಾಗಿದೆ. ವಿಜ್ಞಾನ ಬಾಹ್ಯಾಕಾಶದಂತೆ ವಿಸ್ತಾರವಾದದ್ದು, ಅಧ್ಯಯನ ಮಾಡಿದಂತೆಲ್ಲ ಹೊಸದೊಂದು ಗೋಚರವಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು, ಪ್ರೇಕ್ಷಕರಾಗಿ ನೋಡದೇ ವಿಜ್ಞಾನಿಗಳಾಗಿ ಸಾಧನೆಗೆ ಮುನ್ನಡೆಬೇಕು ಎಂದು ಚಂದ್ರಯಾನ-3ರ...
ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸೇರಿದಂತೆ ಮಾದಿಗ ಸಮೂದಾಯದ ಅನೇಕ ಮುಖಂಡರುಗಳಿಗೆ ಡಿ.17ರಂದು ನಗರದ ವಾಲ್ಕಟ್ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ನಗರಸಭೆ ಹಿರಿಯ...
ರಾಯಚೂರು ನಗರದ ದೇವರಾಜು ಅರಸು ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಮಾನಸಿಕವಾಗಿ ಕಿರುಕುಳ ಹಾಗೂ ಗುಂಪುಗಾರಿಕೆ ಮಾಡುತ್ತಿರುವ ನಿಲಯದ ಮೇಲ್ವಿಚಾರಕಿ ಗಿರಿಜಾ ಮಾಲಿ ಪಾಟೀಲ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು...
ಕಳೆದ ಮೂವತ್ತು ವರ್ಷಗಳಿಂದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ನಡೆಯುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವ ವಿಶ್ವಾಸವಿದ್ದು, ರಾಯಚೂರು ನಗರದ ಹಬ್‌ನ ಸಭಾಂಗಣದಲ್ಲಿ ಡಿಸೆಂಬರ್ 17 ರಂದು ಮಾದಿಗ ಮುನ್ನಡೆ, ಮಾದಿಗರ...