ಸಂಸತ್ತಿನಲ್ಲಿ ನಡೆದ ಘಟನೆಯ ಆರೋಪಿ ಮನೋರಂಜನ್ ಎಂಬ ವ್ಯಕ್ತಿಯು ಎಸ್‌ಎಫ್‌ಐ ಸಂಘಟನೆಯವರು ಎಂದು ಸುಳ್ಳು ಸುದ್ದಿ ಹಂಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್‌ಎಫ್‌ಐ ರಾಯಚೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.
"ದೇಶದ...
ಗ್ರಾಮೀಣ ಅಂಚೆ ನೌಕರರಿಗೆ 08 ಗಂಟೆ ಕೆಲಸ ಹಾಗೂ ಪಿಂಚಣಿ ಯೋಜನೆ ಜಾರಿ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದಿಂದ ರಾಯಚೂರಿನ ಕೇಂದ್ರ ಅಂಚೆ...
ರಾಯಚೂರು ನಗರದ ಸಂತೋಷಿ ಸರೋವರ ಲಾಡ್ಜ್‌ನ ಕೊಠಡಿ ಸಂಖ್ಯೆ 113ರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ.
ಉತ್ತರ ಪ್ರದೇಶ ಮೂಲದ ನಗಲಬಾರಿ ಜಿಲ್ಲೆಯ ಅತ್ರಾಸ್ ಗ್ರಾಮದ ಸೋನಿ(23) ಎಂಬ ಮಹಿಳೆ ಮೃತ...
ರಾಯಚೂರಿನಲ್ಲಿ 80ರ ದಶಕದಲ್ಲಿ ಯುವಜನರ ದಮನ ದಲಿತರ ಆಂದೋಲನ ಕಟ್ಟುವುದರಲ್ಲಿ ಶ್ರಮವಹಿಸಿದ ಪುರುಷೋತ್ತಮ ಕಲಾಲಬಂಡಿ ಎಂದು ಸಾಮಾಜಿಕ ಚಿಂತಕ ಆರ್ ಕೆ ಹುಡುಗಿ ಹೇಳಿದರು.
ಪುರುಷೋತ್ತಮ ಕಲಾಲಬಂಡಿರವರ ಒಡನಾಡಿಗಳ ಬಳಗದ ವತಿಯಿಂದ ಪುರುಷೋತ್ತಮ ಕಲಾಲ...
ತಿಮ್ಮಾಪೂರ ಏತ ನೀರಾವರಿ ಯೋಜನೆಗಾಗಿ ಭೂ ಖರೀದಿ ಮಾಡುತ್ತಿದ್ದು, ಎಕರೆಗೆ ಮಾರುಕಟ್ಟೆ ಬೆಲೆಯ ಮೂರರಷ್ಟು ಹಾಗೂ ರಸ್ತೆಬದಿ ಜಮೀನು ಇದ್ದಲ್ಲಿ ಶೇ.10ರಷ್ಟು ಹೆಚ್ಚುವರಿ ನೀಡಲಾಗುತ್ತದೆ ಎಂದು ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.
ರಾಯಚೂರು...
ಆರ್‌ಟಿಪಿಎಸ್ ಆಡಳಿತ ವೈಫಲ್ಯದಿಂದಾಗಿ ಕಾರ್ಮಿಕರು ಸೌಲಭ್ಯಗಳಿಂದ ವಂಚಿತವಾಗುತ್ತಿದ್ದು, ದ್ವಾರಸಭೆ ನಡೆಸಲು ಅನುಮತಿ ನಿರಾಕರಿಸುವ ಕ್ರಮಕ್ಕೆ ಮುಂದಾಗಿರುವುದನ್ನು ಆರ್‌ಟಿಪಿಎಸ್ ಗುತ್ತಿಗೆ ಕಾರ್ಮಿಕರ ಮಹಾಸಂಘದ ಅಧ್ಯಕ್ಷ ಅಯಣ್ಣ ಹೊಸಮನಿ ಖಂಡಿಸಿದರು.
ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ,...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯಿತಿಗಳ ಅವೈಜ್ಞಾನಿಕ ವಿಶೇಷ ಸಾಮಾಜಿಕ ಲೆಕ್ಕಪರಿಶೋಧನಾ ಮದ್ಯಂತರ ವರದಿಯ ಆಧಾರದ ಮೇಲೆ ಅಮಾನತುಗೊಂಡ ಅಧಿಕಾರಿಗಳ ಆದೇಶ ಹಿಂಪಡೆಯಬೇಕು, ಅಮಾನತುಗೊಂಡ ಅಧಿಕಾರಿಗಳನ್ನು ಮರುನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ...
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಕುರಿತಂತೆ ಡಿಸೆಂಬರ್ 12ರಂದು ನಗರದ ನೃಪತುಂಗ ಹೋಟೆಲ್ ಸಭಾಂಗಣದಲ್ಲಿ ಸಂಜೆ 5ಕ್ಕೆ ಎಲ್ಲ ಮುಖಂಡರೊಂದಿಗೆ ಮುಕ್ತ ಸಂವಾದ ಸಭೆ ನಡೆಸಿ ಮುಂದಿನ ಹೋರಾಟದ ಕುರಿತು ಚರ್ಚಿಲಾಗುತ್ತದೆ ಎಂದು...
ಸರ್ಕಾರಿ ಶಾಲೆಗಳ ಸ್ಥಿತಿ ಅತ್ಯಂತ ದಯಾನೀಯ ಪರಿಸ್ಥಿತಿಯಲ್ಲಿದೆ. ಈ ಶಾಲೆಗಳನ್ನು ಉಳಿಸುವುದರೊಂದಿಗೆ, ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ರಾಯಚೂರು ನಗರಸಭೆ ಸದಸ್ಯ ಜಯಣ್ಣ ಹೇಳಿದ್ದಾರೆ.
ರಾಯಚೂರಿನಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ...
ಕಾರ್ಪೋರೇಟ್ ಪರ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರ ಗಮನ ಬೇರೆಡೆ ಸೆಳೆಯಲು ಜನರ ಮಧ್ಯೆ ಜಾತಿ, ಧರ್ಮಗಳ ವಿಷಬೀಜ ಬಿತ್ತುತ್ತಿದೆ. ವಿರೋಧ ಪಕ್ಷಗಳು ಜಾಣಮೌನ ವಹಿಸಿ ಪರೋಕ್ಷವಾಗಿ ಸಹಕರಿಸುತ್ತಿವೆ...
ಭಾರತದ ಎಲ್ಲ ಶಾಸನಗಳ ತಾಯಿಯೇ ನಮ್ಮ ಸಂವಿಧಾನ. ಹೀಗಾಗಿ ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವವನ್ನು ಕೊಡಬೇಕು ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಹನುಮಂತ ಅನಂತರಾವ್ ಸಾತ್ವಿಕ ಹೇಳಿದರು.
ಭಾನುವಾರ (ಡಿ.10) ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ...
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿರುವ ಉದ್ಯೋಗ ಖಾತ್ರಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿಹೆಚ್ಚು ಹಣ ದುರ್ಬಳಕೆ ಆರೋಪದ ಮೇಲೆ ಆರು ಗ್ರಾಮ ಪಂಚಾಯ್ತಿಯ ನಾಲ್ವರು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳನ್ನು ಅಮಾನತು ಮಾಡಿ...