ರಾಯಚೂರು

ರಾಯಚೂರು | ಟ್ರಾಕ್ಟರ್ ಗೆ ಟಿಪ್ಪರ್‌ ಡಿಕ್ಕಿ; ಓರ್ವ ಸಾವು

ಹತ್ತಿ ತುಂಬಿದ ಟ್ರಾಕ್ಟರ್‌ ಗೆ ಟಿಪ್ಪರ್‌ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಹೊರವಲಯದ ಲಿಂಗಸೂಗೂರು ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ನಾಗರಾಜ( )ಮಾನ್ವಿ ತಾಲ್ಲೂಕು ಗೋರ್ಕಲ್‌ ಗ್ರಾಮದ ವ್ಯಕ್ತಿ ಎನ್ನಲಾಗಿದೆ. ಹತ್ತಿ ಮಾರಾಟಕ್ಕೆ...

ರಾಯಚೂರು | ರೈಲ್ವೆ ಟಿಕೆಟ್ ದರ ಏರಿಕೆ ಖಂಡನೆ; ಯುವ ಕಾಂಗ್ರೆಸ್‌ ಪ್ರತಿಭಟನೆ

ಭಾರತೀಯ ರೈಲ್ವೆ ಇಲಾಖೆಯಿಂದ ಡಿಸೆಂಬರ್ 26 ರಿಂದ ರೈಲ್ವೆ ಟಿಕೆಟ್ ದರ ಏರಿಕೆ ಮಾಡಿದ್ದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ರಾಯಚೂರು ರೈಲ್ವೆ ಸ್ಟೇಷನ್ ಮುಂದೆ ಪ್ರತಿಭಟನೆ ನಡೆಸಿ ಸ್ಟೇಷನ್ ಮಾಸ್ಟರ್...

ಸಿಂಧನೂರು | ಬೈಕ್ ಡಿಕ್ಕಿ; ಪಾದಚಾರಿ ಗಂಭೀರ ಗಾಯ

ಸಿಂಧನೂರು ತಾಲ್ಲೂಕಿನ ಸುಲ್ತಾನ್‌ಪುರ ಗ್ರಾಮದ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಸುಲ್ತಾನ್‌ಪುರ ಗ್ರಾಮದ ಯಂಕಪ್ಪ (60) ಎಂದು ಗುರುತಿಸಲಾಗಿದೆ....

ರಾಯಚೂರು | ಎಂಎಲ್ ಸಿ ಭಾಷಣ ನೀಡದೆ ಕಾರಣಕ್ಕೆ ಬೆಂಬಲಿಗರ ಆಕ್ರೋಶ; ಡಿಪೋ ಮ್ಯಾನೇಜರ್ ವಿರುದ್ಧ ಪ್ರತಿಭಟನೆ

ಆಹ್ವಾನಿಸಿ ಭಾಷಣಕ್ಕೆ ಅವಕಾಶ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಎಂಎಲ್ ಬೆಂಬಲಿಗರು ಡಿಪೋ ಮ್ಯಾನೇಜರ್ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ. ನಗರದಲ್ಲಿ 14 ಹೊಸ ಬಸ್‌ಗಳ ಚಾಲನಾ ಉದ್ಘಾಟನೆ...

ರಾಯಚೂರು | ಡಿಸಿ ಹೆಸರಲ್ಲಿ ನಕಲಿ ಎಫ್‌ಬಿ ಖಾತೆ ಸೃಷ್ಠಿ; ಆರೋಪಿ ಬಂಧನ

ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಅವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿಕೊಂಡು ನಕಲಿ ಫೇಸ್‌ಬುಕ್ ಐಡಿ ಸೃಷ್ಟಿಸಿ ಸಾರ್ವಜನಿಕರಿಗೆ ವಂಚನೆ ನಡೆಸಿದ ಆರೋಪಿಯನ್ನು ರಾಯಚೂರು ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ...

ರಾಯಚೂರು | ರಿಮ್ಸ್ ಆಸ್ಪತ್ರೆಯಲ್ಲಿ ಖಾಸಗಿ ಆಂಬುಲೆನ್ಸ್ ಗಳ ಹಾವಳಿ; ದಂಧೆಗೆ ಕಡಿವಾಣ ಹಾಕಲು ಭೀಮ್ ಆರ್ಮಿ ಆಗ್ರಹ

ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಆಂಬುಲೆನ್ಸ್‌ಗಳ ದರ್ಬಾರ್ ರಾಜಾರೋಷವಾಗಿ ನಡೆಯುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಈ ದಂಧೆಯಲ್ಲಿ ಶಾಮೀಲಾಗಿರುವ ರಿಮ್ಸ್ ಸಿಬ್ಬಂದಿಗಳ ವಿರುದ್ಧ ಸಮಗ್ರ...

ರಾಯಚೂರು | ಅರಕೇರಾ ತಾಲ್ಲೂಕಿಗೆ ಎನ್ ಗಣೇಕಲ್ ಗ್ರಾಮ ಸೇರ್ಪಡೆ ಹಿಂಪಡೆಯಬೇಕು; ಗ್ರಾಮಸ್ಥರ ಒತ್ತಾಯ

ದೇವದುರ್ಗ ತಾಲ್ಲೂಕು ಗಬ್ಬೂರು ಹೋಬಳಿ ವ್ಯಾಪ್ತಿಯಲ್ಲಿ ಬರುವ ಎನ್. ಗಣೇಕಲ್ ಗ್ರಾಮವನ್ನು ಅರಕೇರಾ ತಾಲೂಕಿಗೆ ಸೇರ್ಪಡೆ ಮಾಡಿರುವುದು ನಿಯಮಬಾಹಿರ ಕ್ರಮವಾಗಿದೆ ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಎನ್.ಗಣೇಕಲ್ ಗ್ರಾಮಸ್ಥರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ...

ರಾಯಚೂರು | ವಿಷಪೂರಿತ ನೀರು ಸೇವನೆ; 50ಕ್ಕೂ ಹೆಚ್ಚು ಕುರಿಗಳು ಸಾವು

ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದ ಸಮೀಪ ವಿಷಪೂರಿತ ನೀರು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಸಂಚಾರಿ ಕುರಿಗಾಯಿ ಭೀಮಪ್ಪ ಮಲ್ಲಿನಾಯಕನದೊಡ್ಡಿ ಅವರಿಗೆ ಸೇರಿದ ಕುರಿಗಳು ಎನ್ನಲಾಗಿದೆ. ಗ್ರಾಮದ...

ಸಿಂಧನೂರು | ಸರಕಾರಿ ಯೋಜನೆಗಳ ಯಶಸ್ಸಿನ ಪಾತ್ರ ಅಂಗನವಾಡಿ ಕಾರ್ಯಕರ್ತೆಯರು; ಡಿಎಚ್ ಕಂಬಳಿ

ಅಂಗನವಾಡಿ ಕಾರ್ಯಕರ್ತರು ಸಮಾಜದ ನೆಲಮಟ್ಟದಲ್ಲಿ ಆರೋಗ್ಯ ಮತ್ತು ಶಿಕ್ಷಣದ ಭದ್ರತೆಯನ್ನು ಸೈನಿಕರಂತೆ ಕಾಯುತ್ತಿದ್ದಾರೆ. ಸರಕಾರದ ಯಾವುದೇ ಯೋಜನೆ ಅಥವಾ ಪ್ರಾಜೆಕ್ಟ್ ಯಶಸ್ವಿಯಾಗಬೇಕಾದರೆ ಅದರ ನೆಲಮಟ್ಟದ ಜಾರಿಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ...

ರಾಯಚೂರು | ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿಯಮಬಾಹಿರ ನೇಮಕಾತಿ; ಅಧಿಸೂಚನೆ ರದ್ದಾಗದಿದ್ದರೆ ಪ್ರತಿಭಟನೆ – ಅಂಬಣ್ಣ ಆರೋಲಿಕರ್

ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿಯಮ ಉಲ್ಲಂಘಿಸಿ 75 ಬೋಧಕೇತರ ಸಿಬ್ಬಂದಿಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿರುವುದು ಗಂಭೀರ ಅಕ್ರಮವಾಗಿದೆ. ನೇಮಕಾತಿ ಅಧಿಸೂಚನೆಯನ್ನು ಕೂಡಲೇ ರದ್ದುಗೊಳಿಸಬೇಕೆಂದು ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಹೋರಾಟ ಸಮಿತಿ...

ರಾಯಚೂರು | ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಅವ್ಯವಸ್ಥೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ; ಅರ್ಚನಾ ಸುಂಕಾರಿ ಒತ್ತಾಯ

ನಗರದಲ್ಲಿನ ವಿವಿಧ ವಿದ್ಯಾರ್ಥಿ ವಸತಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿದ್ದು, ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಛಲವಾದಿ ಮಹಾಸಭಾ ಅಧ್ಯಕ್ಷೆ ಅರ್ಚನಾ ಸುಂಕಾರಿ ಕಳವಳ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ...

ಲಿಂಗಸೂಗೂರು | ಮರ್ಯಾದೆಗೇಡು ಹತ್ಯೆ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ

ಇನಾಂವೀರಾಪೂರ ಗ್ರಾಮದಲ್ಲಿ ಮೇಲ್ಜಾತಿ ಯುವತಿ ದಲಿತ ಯುವಕನ ಮದುವೆ ಆಗಿದ್ದಕ್ಕೆ 7 ತಿಂಗಳ ಗರ್ಭಿಣಿಯನ್ನು ಕೊಂದ ತಂದೆ ಮತ್ತು ಇತರರಿಗೆ ಕಠಿಣ ಶಿಕ್ಷೆ ವಿಧಿಸಲು ದಲಿತ ಸಂಘಟನೆಗಳ ಸಂಯುಕ್ತ ವತಿಯಿಂದ ಲಿಂಗಸೂಗೂರು ಸಹಾಯಕ...

ಈ ಹೊತ್ತಿನ ಪ್ರಮುಖ ಸುದ್ದಿ