ರಾಯಚೂರು

ರಾಯಚೂರು | ಒಂದೇ ಸೂರಿನಡಿ ಸೌಲಭ್ಯಕ್ಕೆ ಸಕಾಲ ಸೇವೆ ಪ್ರಾರಂಭಿಸಿದ ನಗರಸಭೆ

ರಾಯಚೂರು ನಗರದ ಜನತೆಗೆ ಒಂದೇ ಸೂರಿನಡಿ ಸೌಲಭ್ಯಗಳ ಅವಕಾಶ ಕಲ್ಪಿಸಲು ಸಕಾಲ ಸೇವೆ (ಸಿಂಗಲ್ ವಿಂಡೋ ಸಿಸ್ಟಮ್) ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿ ಸರಳವಾಗಿ ಇ-ಖಾತಾ ಮುಟೇಷನ್, ತಿದ್ದುಪಡಿ, ತೆರಿಗೆ ಪಾವತಿ, ಕುಂದುಕೊರತೆಗಳ ಮಾಹಿತಿ ಸೇರಿದಂತೆ...

ರಾಯಚೂರು | ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

ರಾಯಚೂರು ನಗರದ ಎಸ್‌ಎನ್‌ಟಿ ಮತ್ತು ಮಿನಿ ಟಾಕೀಸ್ ಕೆಡವಿ ಸರ್ಕಾರಿ ಕೋಟೆ ಕಂದಕದ ಸ್ಥಳವನ್ನು ಅತಿಕ್ರಮಿಸಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದನ್ನು ತಡೆಯಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಾಚ್ಯವಸ್ತು ಇಲಾಖೆಯ...

ರಾಯಚೂರು | ಕಾಂತರಾಜ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕೆ ಆಗ್ರಹ

ಕಾಂತರಾಜ ಆಯೋಗದ ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಹಾಗೂ ಆಯೋಗದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿ ರಾಯಚೂರು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. "ರಾಜ್ಯದ ಜನರ...

ರಾಯಚೂರು | ಸೇಂದಿ ದಂಧೆ; ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಸೇಂದಿ ದಂಧೆ ನಡೆಸುತ್ತಿದ್ದ ಎರಡು ಸ್ಥಳಗಳ ಮೇಲೆ ಅಬಕಾರಿ ಇಲಾಖೆ ಮತ್ತು ಪೊಲೀಸರು ದಾಳಿ ನಡೆಸಿ ದಂಧೆ ನಡೆಸುತ್ತಿದ್ದವರನ್ನು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ. ರಾಯಚೂರು ತಾಲೂಕಿನ ಅಸ್ಕಿಹಾಳ ಹಾಗೂ ಯಕ್ಲಾಸಪುರದಲ್ಲಿ ನಡೆದ...

ರಾಯಚೂರು | ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಮೋಸ; ಡಿ.6ರಂದು ಪ್ರತಿಭಟನೆ

ರಾಯಚೂರಿನ ಎಪಿಎಂಸಿ ಹತ್ತಿ ಮಾರುಕಟ್ಟೆಯಲ್ಲಿ ಹತ್ತಿ ಖರೀದಿಯಲ್ಲಿ ರೈತರಿಗೆ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕೆಂದು ಆಗ್ರಹಿಸಿ ಮತ್ತು ನಾನಾ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಡಿ.6ರಂದು ಪ್ರತಿಭಟನೆ ನಡೆಸಲು ರೈತ ಸಂಘ ನಿರ್ಧರಿಸಿದೆ. ರಾಯಚೂರಿನಲ್ಲಿ...

ರಾಯಚೂರು | ವಿಶೇಷಚೇತನರಿಗೆ ವಿತರಣೆಯಾಗದೆ ಕೊಠಡಿಯಲ್ಲಿಯೇ ಧೂಳು ಹಿಡಿದ ತ್ರಿಚಕ್ರ ವಾಹನ

ವಿಶೇಷಚೇತನರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಅನೇಕ ಯೋಜನೆಗಳು ಅಧಿಕಾರಿಗಳ ನಿರ್ಲಕ್ಷದಿಂದ ನಿಷ್ಪಲವಾಗುವಂತಾಗಿದೆ. ರಾಯಚೂರು ಜಿಲ್ಲೆಯಲ್ಲಿ ವಿಶೇಷಚೇತರಿಗೆ ನೀಡಲು ಉದ್ದೇಶಿದಂ ತಂದಿದ್ದ ತ್ರಿಚಕ್ರವಾಹನಗಳು ಫಲಾನುಭವಿಗಳಿಗೆ ವಿತರಣೆಯಾಗದೆ ನಗರಸಭೆಯ ಗೋದಾಮಿನಲ್ಲೇ ಧೂಳು...

ರಾಯಚೂರು | ದೇವದಾಸಿಯರ ಧರಣಿಗೆ ಅಧಿಕಾರಿಗಳಿಂದ ಸ್ಪಂದನೆ; ಕಾರ್ಯರೂಪಕ್ಕೆ ತರುವಂತೆ ಧರಣಿನಿರತರ ಪಟ್ಟು

ಮಾಜಿ ದೇವದಾಸಿ ಮಹಿಳೆಯರ ಮಾಸಾಶನ ಮತ್ತು ಸಮೀಕ್ಷೆಯಿಂದ ಬಿಟ್ಟು ಹೋದ ದೇವದಾಸಿಯರನ್ನು ಪಟ್ಟಿಗೆ ಸೇರಿಸುವುದಾಗಿ ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಭರವಸೆಯ ಪತ್ರ ನೀಡಿದ್ದು, ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ರಾಯಚೂರು | ರಾಜ್ಯ ಮಹಿಳಾ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಧರಣಿ; ಅಹವಾಲು ಆಲಿಸಿದ ಅಧಿಕಾರಿಗಳು

ದೇವದಾಸಿ ಮಹಿಳೆಯರಿಗೆ ಬಾಕಿ ಪಿಂಚಣಿ ನೀಡುವುದು ಹಾಗೂ ಮಕ್ಕಳಿಗೆ ಶಿಷ್ಯವೇತನ ನೀಡುವುದು ಸೇರಿದಂತೆ ಹಲವು ಬೇಡಿಕೆಗೆ ಆಗ್ರಹಿಸಿ ರಾಜ್ಯ ಮಹಿಳಾ ಒಕ್ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ...

ರಾಯಚೂರು | ಆರ್‌ಡಿಪಿಆರ್‌ ಅಧಿನಿಯಮ 1993ರ ಸೆಕ್ಷನ್‌ 3ಎ 3(5) ಅನುಷ್ಠಾನಕ್ಕೆ ಆಗ್ರಹ; ಅನಿರ್ದಿಷ್ಟಾವಧಿ ಧರಣಿ

ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಸೆಕ್ಷನ್ 3ಎ - 3(5) ಅನ್ನು ಜಾರಿಗೆ ತರಲು ಎಲ್ಲ ಸಿಇಒಗಳಿಗೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದಿಂದ ರಾಯಚೂರು ಜಿಲ್ಲಾ ಉಸ್ತುವಾರಿ...

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿ ಮಹಿಳೆಯರ ಧರಣಿ

ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಹಿಳಾ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟ ಧರಣಿ ಕೈಗೊಂಡಿದೆ. ರಾಜ್ಯ ಸರ್ಕಾರ ದೇವದಾಸಿ ಮಹಿಳೆಯರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಿದ್ದು, ಕಳೆದ...

ರಾಯಚೂರು | ದರ್ಗಾ ಕಮಾನ್ ನಿರ್ಮಾಣ ವಿವಾದ; ಎರಡು ಗುಂಪುಗಳ ನಡುವೆ ಘರ್ಷಣೆ

ರಾಯಚೂರು ನಗರದ ಕಾಟೆದರವಾಜ್‌ ಬಳಿಯ ಹಜರತ್ ಅಲ್ಲಾವುದ್ದೀನ್ ಬಾಬಾ ದರ್ಗಾದ ಬಳಿ ನಿರ್ಮಾಣ ಮಾಡುತ್ತಿರುವ ದ್ವಾರ ನಿರ್ಮಾಣ ಮಾಡುವದನ್ನು ವಿರೋಧಿಸಿ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ನೇತೃತ್ವದಲ್ಲಿ...

ರಾಯಚೂರು | 43.27 ಮಿಲಿಯನ್ ಯುನಿಟ್ ವಿದ್ಯುತ್ ಉತ್ಪಾದನೆ; ಆರ್‌ಟಿಪಿಎಸ್ ದಾಖಲೆ‌

ರಾಯಚೂರು ಶಾಖೋತ್ಪನ್ನ ಕೇಂದ್ರ(ಆರ್‌ಟಿಪಿಎಸ್‌) ಈ ವರ್ಷ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ನಿರ್ಮಿಸಿದ್ದು, ವಿದ್ಯುತ್ ಸ್ಥಾವರವು 2023ರ ನವೆಂಬರ್ 29 ರವರೆಗೆ 43.27 ಮಿಲಿಯನ್ ಯುನಿಟ್ ವಿದ್ಯುತ್​ ಉತ್ಪಾದನೆ ಮಾಡಿದೆ. ಘಟಕ 1 ಆಗಸ್ಟ್​...

ಈ ಹೊತ್ತಿನ ಪ್ರಮುಖ ಸುದ್ದಿ