ರಾಯಚೂರು ಜಿಲ್ಲೆಯ ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿ ಜೋಳದ ಬೆಳೆಗೆ ಲದ್ದಿ ಹುಳು ಕಾಟ ಹೆಚ್ಚಾಗಿದ್ದು, ಬರದ ನಡುವೆ ಬೆಳೆಯ ಆಶಯ ಇಟ್ಟುಕೊಂಡಿದ್ದ ರೈತರನ್ನು ಚಿಂತೆಗೀಡು ಮಾಡಿದೆ.
ಜಿಲ್ಲೆಯ ಕೋಠಾ, ಮೇದಿನಾಪುರ, ಆನ್ವರಿ, ಗೌಡೂರು, ಪೈದೊಡ್ಡಿ,...
ನಿರ್ಮಾಣ ಮಾಡಿ ಇನ್ನೂ ಆರು ತಿಂಗಳೂ ಕಳೆದಿಲ್ಲ. ಆಗಲೇ ಬಿರುಕು ಬಿಟ್ಟಿದ್ದು, ಅಪಘಾತಗಳಿಗೆ ಆಹ್ವಾನಿಸುತ್ತಿರುವ ದುಸ್ಥಿಗೆ ರಾಯಚೂರಿನ ಆಶಾಪುರ ರಸ್ತೆ ಬಂದುನಿಂದಿದೆ.
ರಾಯಚೂರು ಹೊರವಲಯದಿಂದ ಆಶಾಪುರ ಗ್ರಾಮಕ್ಕೆ ತೆರಳಲು ಚುನಾವಣೆಗೂ ಮುನ್ನವಷ್ಟೇ ಸಿಸಿ ರಸ್ತೆ...
ಸ್ಲಂ ನಿವಾಸಿಗಳಿಗೆ ನಿವೇಶನಕ್ಕಾಗಿ ಭೂಮಿ ಮಂಜೂರು ಮಾಡಿದ್ದು, ಹಕ್ಕುಪತ್ರಗಳನ್ನು ವಿತರಣೆ ಮಾಡಿದೆ, ಆದರೆ ನಿವೇಶನ ಅಭಿವೃದ್ಧಿಪಡಿಸುವಲ್ಲಿ ನಿರ್ಲಕ್ಷ್ಯ ವಹಿಸಿದ ನಗರಸಭೆ ಪೌರಾಯುಕ್ತ, ಜೆಇ ಮತ್ತು ಎಇಇ ವಿರುದ್ಧ ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ...
ರಾಯಚೂರು ಜಿಲ್ಲೆಯಲ್ಲಿ ಭತ್ತದ ಇಳುವರಿ ಕುಸಿದಿರುವ ಕಾರಣದಿಂದ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣದ ರೈತರು ನಗರದ ರಾಜೇಂದ್ರ ಗಂಜ್ ಮಾರುಕಟ್ಟೆಯಲ್ಲಿ ಒಂದೇ ದಿನ ದಾಖಲೆಯ 66 ಸಾವಿರ ಚೀಲ ಭತ್ತ ಮಾರಾಟ...
ವಸತಿ ನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಏಳು ತಿಂಗಳ ವೇತನ ಪಾವತಿ ಮಾಡದೇ ಇರುವ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮೇಲೆ ಕ್ರಮ ಜರುಗಿಸಿ, ಬಾಕಿ ವೇತನ ಮಂಜೂರಿಗೆ ಒತ್ತಾಯಿಸಿ ಮಾದಿಗ...
ಟಿಪ್ಪುಸುಲ್ತಾನ್ ದೇಶ ಮತ್ತು ಪ್ರಪಂಚಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಆದರೆ ಟಿಪ್ಪು ಸುಲ್ತಾನ್ ಜಯಂತಿಯನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಲಾಗುತ್ತಿದೆ ಎಂದು ಹಿರಿಯ ಹೋರಾಟಗಾರರ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ವಿಷಾದ ವ್ಯಕ್ತಪಡಿಸಿದರು.
ರಾಯಚೂರು ನಗರದ...
ಸಂವಿಧಾನ ಕೇವಲ ಪುಸ್ತಕವಲ್ಲ, ಬದುಕಿನ ಭಾಗವಾಗಿದೆ. ಜಾತ್ಯತೀತೆಯ ಪ್ರಜಾಪ್ರಭುತ್ವವನ್ನು ಈ ನಾಡಿಗೆ ನೀಡಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾರುತಿ ಬಾಗಡೆ ಹೇಳಿದರು.
ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯವಾದಿಗಳ ಸಂಘ ಹಾಗೂ...
ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲನ್ನು ಅಕ್ರಮವಾಗಿ ಸಾಗಾಟ ಮಾಡಿದ್ದ ಪ್ರಕರಣದಲ್ಲಿ ರಾಯಚೂರಿನ ಯರಮರಸ್ ರೈಲೈ ನಿಲ್ದಾಣದ ಸ್ಟೇಷನ್ ಮಾಸ್ಟರ್ ಮತ್ತು ಗುತ್ತಿಗೆದಾರ ಶ್ರೀನಿವಾಸುಲು ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಲ್ಲಿದ್ದಲು ಕಳ್ಳತನವಾಗಿರುವ ಬಗ್ಗೆ ಯರಮರಸ್ ವಿದ್ಯುತ್...
ಸಕ್ಷಮ ಪ್ರಾಧಿಕಾರ ಅನುಮತಿಯಿಲ್ಲದೇ, ಅಡ್ವೋಕೆಟ್ ಜನರಲ್ ಅಭಿಪ್ರಾಯವನ್ನೂ ಪಡೆಯದೇ, ಸ್ಪೀಕರ್ ಅನುಮತಿಯೂ ಇಲ್ಲದೆ ಹಿಂದಿನ ಬಿಜೆಪಿನ ಸರ್ಕಾರ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿತ್ತು. ಅದನ್ನು ಈಗ ರಾಜ್ಯ ಸರ್ಕಾರ...
ರಾಯಚೂರಿನ ಎಲ್‌ಬಿಎಸ್ ನಗರದ ಸರ್ಕಾರಿ ಪ್ರೌಢಶಾಲಾ ನಿರ್ಮಾಣಕ್ಕಾಗಿ ರಾಯಚೂರು ನಗರಾಭಿವೃಧ್ಧಿ ಪ್ರಾಧಿಕಾರವು (ಆರ್‌ಡಿಎ) ಶಿಕ್ಷಣ ಇಲಾಖೆಗೆ ನೀಡಿದ ಜಾಗವು ಒತ್ತುವರಿಯಾಗಿದೆ. ಭೂಕಬಳಿಕೆದಾರರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕಬಳಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಎಲ್‌ಬಿಎಸ್...
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವದು ಹಾಗೂ ಪ್ರತಿ ತಿಂಗಳು ವೇತನ ಪಾವತಿಸುವುದು ಸೇರಿ, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಜಿಲ್ಲಾ ಘಟಕದಿಂದ ತರಗತಿ ಬಹಿಷ್ಕರಿಸಿ...
ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸಬೇಕೆಂದು ಎಐಆರ್‌ಎಸ್ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.
ಈ ವೇಳೆ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಅಜೀಜ್ ಜಾಗೀರ್ದಾರ್,...