ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೇ ತಿಂಗಳಿನಲ್ಲಿ ಪರೀಕ್ಷೆ ನಡೆದಿದ್ದು, ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಕೂಡಲೇ ಫಲಿತಾಂಶ ಪ್ರಕಟಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ. ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ...
ರಾಯಚೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಮೂಲಸೌಕರ್ಯ ಒದಗಿಸಬೇಕೆಂದು ರಾಯಚೂರು ಹಮಾಲಿ ಶ್ರಮಿಕರ ಕ್ಷೇಮಾಭಿವೃದ್ದಿ ಸಂಘ ಒತ್ತಾಯಿಸಿದೆ. ಎಪಿಎಂಸಿ ಕಾರ್ಯದರ್ಶಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ
"ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಹಮಾಲಿ ಕೆಲಸ ಮಾಡುತ್ತಿರುವ...
ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿತಿ ದಲಿತ ವಿಧ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ.
ವಿಶ್ವವಿದ್ಯಾಲಯದ ಮುಖ್ಯ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕುಲಪತಿಗಳಿಗೆ ಹಕ್ಕೊತ್ತಾಯ...
ಕಲಿಕಾ ಭಾಗ್ಯ ಯೋಜನೆಯಡಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಕಡಿತ ಮಾಡಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕಡಿತದ ನಿರ್ಧಾರವನ್ನು ಹಿಂಪಡೆದು, ಸಹಾಯಧನವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು...
ವಿಶೇಷ ವರ್ಗಗಳೆಂದು ಗುರುತಿಸಿರುವ 14 ವರ್ಗಗಳ ವಸತಿ ಮತ್ತು ನಿವೇಶನ ಹಂಚಿಕೆಗಾಗಿ ಅನೇಕ ಹಂತದ ಹೋರಾಟಗಳು ನಡೆದಿದ್ದರೂ ಜಿಲ್ಲಾಡಳಿತ ನಿರ್ಲಕ್ಷಿಸುತ್ತಾ ಬಂದಿದೆ. ವಾರದೊಳಗೆ ಹಂಚಿಕೆಗೆ ಮುಂದಾಗದಿದ್ದಲ್ಲಿ ಫಲಾನುಭವಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ...
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲಾ ಹೆಚ್ಚುವರಿ ಭೂಮಿ ಪ್ರಕರಣಗಳ ಕುರಿತು ಮರು ವಿಚಾರಣೆ ನಡೆಸುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಒತ್ತಾಯಿಸಿದೆ. ಲಿಂಗಸುಗೂರಿನ ಹಳೆ ತಹಸೀಲ್ದಾರ್ ಕಚೇರಿ...
ಕೃಷಿ ಎದುರಿಸುತ್ತಿರುವ ಬಿಕ್ಕಟ್ಟುಗಳನ್ನು ದೂರ ಮಾಡಲು ಕೃಷಿ ಎಂಜಿನಿಯರ್ ವಿದ್ಯಾರ್ಥಿಗಳು, ವಿಜ್ಞಾನಿಗಳು ಹೆಚ್ಚು ಜವಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರ ಪ್ರತ್ಯೇಕ ಕೃಷಿ ಎಂಜಿನಿಯರಿಂಗ್ ನಿರ್ದೇಶನಾಲಯ ಸ್ಥಾಪನೆಗೆ ಅಧಿಕಾರಿಗಳಿಂದ ವರದಿ ಪಡೆದು ಆರ್ಥಿಕ ಇಲಾಖೆ ಪ್ರಸ್ತಾವನೆ...
ನಗರದಲ್ಲಿ ಮೂರು ದಿನಗಳಿಗೊಮ್ಮೆ ನೀರು ಬಿಡುವುದಾಗಿ ನಗರಸಭೆ ಪೌರಾಯುಕ್ತರು ಪ್ರಕಟಿಸಲು ಅಧಿಕಾರ ಇಲ್ಲ. ನಗರಸಭೆ ಸದಸ್ಯರು ಹಾಗೂ ಶಾಸಕರೊಂದಿಗೆ ಚರ್ಚಿಸದೇ ಪ್ರಕಟಿಸಿರುವುದನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಮಾಜಿ...
ವಿದ್ಯುತ್ ಖಾಸಗೀಕರಣದಿಂದ ವಿದ್ಯುತ್ ದರ ಅನಿಯಂತ್ರಿತವಾಗಿ ಏರಿಕೆ ಆಗಲಿದೆ. ಕೂಡಲೇ ರೈಲ್ವೆ ಮತ್ತು ವಿದ್ಯುತ್ ಖಾಸಗೀಕರಣ ನೀತಿಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ ನಡೆಸಿದೆ.
ಖಾಸಗೀಕರಣದಿಂದಾಗಿ ಪ್ರೀಪೇಡ್ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲಾಗುತ್ತದೆ. ಮೊಬೈಲ್...
ತುಂಗಭದ್ರ ಎಡದಂಡೆ ಮತ್ತು ನಾರಾಯಣಪುರು ಬಲದಂಡೆ ಕಾಲುವೆ ಕೊನೆಭಾಗದ ರೈತರಿಗೆ ನೀರು ಬರದೆ ರೈತರು ಆರ್ಥಿಕ ಸಂಕಷ್ಟ ಗುರಿಯಾಗುವಂತಾಗಿದ್ದು, ಗೂಗಲ್ ಬ್ಯಾರೇಜ್‌ನಿಂದ ಕೊನೆಭಾಗಕ್ಕೆ ನೀರು ಒದಗಿಸಲು ಸರ್ಕಾರ ಮುಂದಾಗ ಬೇಕು ಇಲ್ಲವಾದಲ್ಲಿ ವಿಧಾನಸೌಧದ...
ರಾಯಚೂರು ನಗರಕ್ಕೆ ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡುವುದಾಗಿ ನಗರಸಭೆ ಪೌರಾಯುಕ್ತರು ಹೇಳಿದ್ದಾರೆ. ಅವರ ನಿರ್ಧಾರವು ಜನರು ನೀರಿಯಾಗಿ ಪರದಾಡುವಂತೆ ಮಾಡಿದೆ. ಪ್ರತಿ ದಿನ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು ಎಂದು...
ಶಿಕ್ಷಕರ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳನ್ನು ಹೊರತುಪಡಿಸಿ ನೇಮಕಾತಿ ಪ್ರಕ್ರಿಯೆ ನಡೆದಿದ್ದ ಸಮಸ್ಯೆಯನ್ನು ಕಾನೂನಾತ್ಮಕ ಪರಿಹರಿಸಲಾಗಿದೆ. ಶೀಘ್ರದಲ್ಲೇ 4,500 ಶಿಕ್ಷಕರ ನೇಮಕಾತಿ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್...