ರಸ್ತೆ ದಾಟುವಾಗ ಸಿಲಿಂಡರ್ ತುಂಬಿದ ಲಾರಿಯೊಂದು ಮಗುವಿನ ಮೇಲೆ ಹರಿದ ಪರಿಣಾಮ ಎಂಟು ವರ್ಷದ ಮಗು ಸ್ಥಳದಲ್ಲೇ ಸಾವನಪ್ಪಿದ ದಾರಣ ಘಟನೆ ತುರ್ವಿಹಾಳ ಸಮೀಪದ ಕಲಮಂಗಿ ಮತ್ತು ಊಮಲೂಟಿ ಗ್ರಾಮಗಳ ಮಧ್ಯೆ ಮುಖ್ಯರಸ್ತೆಯಲ್ಲಿ...
ರಾಯಚೂರು ನಗರದ ಜಲಾಲನಗರದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಭೋವಿ ವಡ್ಡರ ಸಮಾಜ ಸಿಂಧನೂರು ತಾಲೂಕು ಅಧ್ಯಕ್ಷೆ ರತ್ನಮ್ಮ ಒತ್ತಾಯಿಸಿದರು.
ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ,...
ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಸಾರಿಗೆ ಇಲಾಖೆಯ ಎಲ್ಲ ಬಸ್‌ಗಳ ನಿಲುಗಡೆಗೆ ಮಾಡುವಂತೆ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.
ಗ್ರಾಮದ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಮೇಲೆ ಧರಣಿ ಕುಳಿತ ಗ್ರಾಮಸ್ಥರು ಬೇಡಿಕೆ ಈಡೇರಿಸುವಂತೆ...
ರಾಯಚೂರು ಜಿಲ್ಲಾ ಸಿಂಧನೂರು ತಾಲೂಕು ಜವಳಗೇರ ನಾಡಗೌಡರ 4,900 ಎಕರೆ ಹೆಚ್ಚುವರಿ ಭೂಮಿಯನ್ನು ಭೂರಹಿತರಿಗೆ ಹಂಚುವ ಬಗ್ಗೆ ಹಾಗೂ ರಾಜ್ಯಾದ್ಯಂತ ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961 ಸೆಕ್ಷನ್ 122ಕ್ಕೆ ತಿದ್ದುಪಡಿ ತಂದು ಎಲ್ಲ...
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಬೀದಿ ನಾಯಿಗಳು ಮತ್ತು ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ಪಾದಚಾರಿಗಳಿಗೆ ಇದರಿಂದ ತುಂಬಾ ಸಮಸ್ಯೆ ಎದುರಾಗಿದೆ. ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರು ಕ್ಯಾರೇ ಎನ್ನುತ್ತಿಲ್ಲಾ...
ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಎದುರಿಸುತ್ತಿರುವ ನೀರಿನ ಸಮಸ್ಯೆ ನಿವಾರಣೆಗೆ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣ ಮಡಲು ಶೀಘ್ರದಲ್ಲಿಯೇ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು...
ಮಹಿಳೆಯರಿಗೆ ದುಡಿಯುವ-ಹಣ ಗಳಿಸುವ ಹಕ್ಕು ನೀಡಿದವರು ಅಂಬೇಡ್ಕರ್ ಎಂದು ಕಾರಟಿಗಿ ಸಿಎಂಎನ್ ಕಾಲೇಜಿನ ಉಪನ್ಯಾಸಕ ಈಶ್ವರ ಹಲಗಿ ಹೇಳಿದರು.
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ರೇಣುಕಮ್ಮ- ಮೌನೇಶ ಇವರ ಮನೆಯಲ್ಲಿ ಬಹುಜನ...
ಕೃಷ್ಣ ಮತ್ತು ತುಂಗಭದ್ರಾ ನದಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರೊದಗಿಸುವುದು ಹಾಗೂ ಪ್ರತಿ ಎಕರೆಗೆ ₹30,000 ಬೆಳೆನಷ್ಟ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ...
ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದೇಶದ ಜನರ ಮೇಲೆ ಫ್ಯಾಸಿಸಂ ದಾಳಿ ನಡೆಸುತ್ತಿದೆ. ಇದಕ್ಕೆ ದೃತಿಗೆಡದೇ ಸಮರ್ಥವಾಗಿ ಪ್ರತಿರೋಧ ಒಡ್ಡುವ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಉಳಿಸಲು ಸಾರ್ವಜನಿಕರು ಕಟಿಬದ್ಧರಾಗಬೇಕಿದೆ...
ಲಾರಿ ಮತ್ತು ಸರಕು ಸಾಗಿರುವ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಗುರುವಾರ ಮುಂಜಾನೆ ಘಟನೆ...
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ ಸುಗಮವಾಗಿ ತರಗತಿಗಳನ್ನು ನಡೆಸಲು ಅನುವು ಮಾಡಿಕೊಡಬೇಕೆಂದು ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಒಕ್ಕೂಟ ಆಗ್ರಹಿಸಿದೆ.
ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ...
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪಟೇಲವಾಡಿಯಲ್ಲಿ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಪ್ರಜ್ಞೆ ತಪ್ಪಿ ಬಿದ್ದಿದ್ದ ಪತ್ನಿಯನ್ನು ಆಕೆಯ ಪತಿ ನೇಣು ಬಿಗಿದು ಹತ್ಯೆಗೈದಿರುವ ಘಟನೆ ನಡೆದಿದೆ.
ಭುವನೇಶ್ವರಿ (31) ಕೊಲೆಯಾದ ಮಹಿಳೆ. ಆರೋಪಿ...