ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯ ಎಲ್ಲ ಹೆಚ್ಚುವರಿ ಭೂ ಪ್ರಕರಣಗಳ ಮರು ವಿಚಾರಣೆಗಾಗಿ ಆಗ್ರಹಿಸಿ ನವೆಂಬರ್ 6 ರಂದು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲು ಸಿಪಿಐಎಂಎಲ್ ರೆಡ್‌ಸ್ಟಾರ್ ಹಾಗೂ ಕರ್ನಾಟಕ...
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು. ಶೀಘ್ರವೇ ಬರ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಒತ್ತಾಯಿಸಿದೆ.
ಸಿಂಧನೂರಿನಲ್ಲಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಸಲ್ಲಿಸಿದ ಪಕ್ಷದ...
ಸಿಂಧನೂರು ತಾಲೂಕಿನ ಜವಳಗೇರಾ ನಾಡಗೌಡ ಎಂಬವರು ಅಕ್ರಮವಾಗಿ ವಶಪಡಿಸಿಕೊಂಡಿರುವ 62 ಎಕರೆ ಹೆಚ್ಚುವರಿ ಭೂಮಿಯನ್ನು ಕೂಡಲೇ ಭೂಹೀನರಿಗೆ ವಿತರಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಮತ್ತು ಕರ್ನಾಟಕ ರೈತ ಸಂಘ ನಡೆಸುತ್ತಿರುವ...
ಸಿಂಧನೂರು ತಾಲೂಕಿನ ಜವಳಗೇರಾದಲ್ಲಿ ನಾಡಗೌಡರ ಕುಟುಂಬದ ವಶದಲ್ಲಿರುವ ಸರ್ಕಾರಿ ಭೂಮಿಯನ್ನು ಭೂ ರಹಿತರಿಗೆ ವಿತರಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 17ರಂದು ಸಿಂಧನೂರಿನಲ್ಲಿ ರಸ್ತೆ ತಡೆ ನಡೆಸುವುದಾಗಿ ‘ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ’ ಸದಸ್ಯ ಆರ್....
ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉಪನ್ಯಾಸಕರನ್ನು ಗೌರವದಿಂದ ಕಾಣುವಂತೆ ಆದೇಶ ಹೊರಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಕಾರ್ಯಕರ್ತರು ರಾಯಚೂರು ಜಿಲ್ಲೆಯ ಸಿಂಧನೂರು ತಹಶೀಲ್ದಾರ್...
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡುವುದರ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ...
ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 32 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ಬಳಿ ನಡೆದಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ...
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಆಕ್ಸಲ್ ಮುರಿದ ಪರಿಣಾಮ ಬಸ್ ಉರುಳಿ ಬಿದ್ದಿದೆ. ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಮುಳ್ಳೂರು ಗ್ರಾಮದ ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳು ಯಾರೆಂಬುದು ಗೊತ್ತಿಲ್ಲ
ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ
ಧರ್ಮಸ್ಥಳದಲ್ಲಿ ಯುವತಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಮರು...
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಬೂದಿಹಾಳ ಕ್ಯಾಂಪ್‌ನ ಸರ್ವೆ ನಂ.71Aನಲ್ಲಿರುವ 3.27 ಎಕರೆ ಸರ್ಕಾರಿ ಭೂಮಿಯನ್ನು ವಸತಿಹೀನ ಬಡವರಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಮತ್ತು...
ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಸ್ಟೆಲ್‌ನ ಅವ್ಯವಸ್ಥೆ ವಿರುದ್ಧ ಏಕಾಏಕಿ ಪ್ರತಿಭಟನೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರ ತಾಲೂಕಿನಲ್ಲಿ ನಡೆದಿದೆ.
ಬೆಳಗಿನ ಉಪಹಾರ ಸೇವಿಸದೆ ವಿದ್ಯಾರ್ಥಿಗಳು ಬಿಸಿಲಿನಲ್ಲಿ ನಿಂತು, "ಹಾಸ್ಟೆಲ್‌ನಲ್ಲಿ...
ಸಂಶೋಧಕ ಡಾ. ಎಂ.ಎಂ ಕಲ್ಬುರ್ಗಿಯವರನ್ನು ಭೌತಿಕವಾಗಿ ಹತ್ಯೆ ಮಾಡಿರಬಹುದು. ಆದರೆ, ಅವರ ಸಂಶೋಧನೆಗೆ ಯಾವತ್ತು ಸಾವಿಲ್ಲ ಎಂದು ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆಯ (ಆರ್‌ಸಿಎಫ್) ರಾಷ್ಟ್ರೀಯ ಮುಖಂಡ, ಪಶ್ಚಿಮ ಬಂಗಾಳದ ಅಸೀಮಗಿರಿ ಹೇಳಿದ್ದಾರೆ.
ರಾಯಚೂರು...