ಚನ್ನಪಟ್ಟಣ

ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ ಶಿಫಾರಸು; ರಾಜಕೀಯ ದುರುದ್ದೇಶ: ಎಚ್‌ಡಿಕೆ

ಕೋವಿಡ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿರುವುದು ರಾಜಕೀಯ ‌ದುರುದ್ದೇಶ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ನಡುವೆ...

ಚನ್ನಪಟ್ಟಣ | ಮತದಾರರಲ್ಲದವರು ಕ್ಷೇತ್ರದಲ್ಲಿರುವಂತಿಲ್ಲ: ಯಶವಂತ್ ಗುರುಕರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಕಾರಣ ಕ್ಷೇತ್ರದ ಮತದಾರರಲ್ಲದವರು ನ.11ರ ಸೋಮವಾರ ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟು ಹೊರಹೋಗಬೇಕು. ಇದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ...

ಸೋಲಿನ ಭಯ ಕಾಡುತ್ತಿದೆ ಅದಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ: ಸಿಎಂ ಲೇವಡಿ

ಅಳು ನಮ್ಮ ಪರಂಪರೆ, ನೀನು ಅಳೋಕೆ ಶುರು ಮಾಡು ಎಂದು ನಿಖಿಲ್‌ ಕುಮಾರಸ್ವಾಮಿ ಅವರಿಗೆ ಹೇಳಿಕೊಡಲಾಗಿದೆ. ಸೋಲಿನ ಭಯ ಕಾಡುತ್ತಿದೆ ಅದಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ...

ಚನ್ನಪಟ್ಟಣ | ನಾಡು-ನುಡಿ ಜಲ ಸಂರಕ್ಷಣೆಗೆ ನಿರಂತರ ಹೋರಾಟ : ರಮೇಶ್‌ಗೌಡ

ನಾಡು ನುಡಿ ಜಲ ಸಂರಕ್ಷಣೆಗೆ ಹೋರಾಟ ಮಾಡುತ್ತಿದ್ದು, ಮುಂದೆಯೂ ನಿರಂತರವಾಗಿ ಹೋರಾಟ ಮುಂದುವರಿಯಲಿದೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷರಾದ ರಮೇಶ್‌ಗೌಡ ತಿಳಿಸಿದರು. ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಚನ್ನಪಟ್ಟಣದ ಕಾವೇರಿ ಸರ್ಕಲ್‌ನಲ್ಲಿ...

ಕುಮಾರಸ್ವಾಮಿ ಆರೋಪ ಮಾಡೋದು ಬಿಟ್ಟು ಚುನಾವಣೆ ಎದುರಿಸಲಿ: ಡಿ.ಕೆ ಸುರೇಶ್

ಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಅವರು, ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಅಭ್ಯರ್ಥಿ...

ರಾಜಕೀಯ ಸನ್ನಿವೇಶ ಬದಲಾಗಿದ್ದಕ್ಕೆ ಯೋಗೇಶ್ವರ್ ಮರಳಿ ಬಂದಿದ್ದಾರೆ: ಡಿ ಕೆ ಶಿವಕುಮಾರ್

"ಸಿ ಪಿ ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜಕೀಯ ಸನ್ನಿವೇಶ ಬದಲಾಗಿದ್ದಕ್ಕೆ ಯೋಗೇಶ್ವರ್ ನಿರ್ಧಾರ ತೆಗೆದುಕೊಂಡು ಮರಳಿ...

ಯಾವುದೇ ಷರತ್ತಿಲ್ಲದೆ ರಾಜಕೀಯ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ: ಸಿ ಪಿ ಯೋಗೇಶ್ವರ್

"ಯಾವುದೇ ಷರತ್ತಿಲ್ಲದೆ ರಾಜಕೀಯ ಜೀವನ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ" ಎಂದು ಚನ್ನಪಟ್ಟಣ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ...

ಕಾಂಗ್ರೆಸ್ ಸೇರ್ಪಡೆಗೊಂಡ ಸಿ ಪಿ ಯೋಗೇಶ್ವರ್; ಚನ್ನಪಟ್ಟಣದಿಂದ ಸ್ಪರ್ಧೆ

ದಿಢೀರ್‌ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸೇರಿದಂತೆ ಪ್ರಮುಖ ನಾಯಕರ...

ಚನ್ನಪಟ್ಟಣ | ಬಾಡೂಟದ ಆಸೆಯಲ್ಲಿದ್ದ ಯೋಗೇಶ್ವರ್ ಬೆಂಬಲಿಗರಿಗೆ ನಿರಾಸೆ; ತಯಾರಾಗಿದ್ದ ಊಟ ವಶಕ್ಕೆ!

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗಷ್ಟೇ ಘೋಷಣೆ ಮಾಡಿದೆ. ಅದರಂತೆ ಹೈವೋಲ್ಟೇಜ್ ಕ್ಷೇತ್ರ ಅಂತಲೇ ಬಿಂಬಿತವಾಗಿರುವ ಚನ್ನಪಟ್ಟಣ ಉಪಚುನಾವಣಾ ಅಖಾಡದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು...

ರಾಮನಗರ | ಕವಣಾಪುರದಲ್ಲಿ ನ.3ರಂದು ಉಚಿತ ಸಾಮೂಹಿಕ ವಿವಾಹ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕವಣಾಪುರದ ಪಟ್ಟಲದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನವೆಂಬರ್‌ 3ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ.  ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ, ಕಸ್ತೂರಿ ಕನ್ನಡಪರ...

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ನವೆಂಬರ್‌ 13ರಂದು ಮತದಾನ

ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸುವುದರ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ. ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ...

ಚನ್ನಪಟ್ಟಣ | ಮಂಡ್ಯದ ಕೆರೆಗಳು ತುಂಬದಿದ್ದರೆ ಜನರು ಸಾಯುವ ಪರಿಸ್ಥಿತಿ ನಿರ್ಮಾಣ ಆಗುತ್ತದೆ: ರಮೇಶ್‌ ಗೌಡ

ಕೆಆರ್‌ಎಸ್ ಜಲಾಶಯಕ್ಕೆ 80 ಅಡಿ ನೀರು ಬರುತ್ತಿದ್ದಂತೆ ಮಂಡ್ಯ ಜಿಲ್ಲೆಯ ಕೆರೆಗಳಿಗೆ ನೀರನ್ನು ತುಂಬಿಸಿಕೊಳ್ಳಬೇಕು. ಆದರೆ ಸ್ಟಾರ್ ಚಂದ್ರು ಮಂಡ್ಯ ಜಿಲ್ಲೆಯಲ್ಲಿ 400 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಕೈಗೆತ್ತಿಕೊಂಡ ಕಾರಣ ಕೆಆರ್‌ಎಸ್‌ನಿಂದ...

ಈ ಹೊತ್ತಿನ ಪ್ರಮುಖ ಸುದ್ದಿ