ಅನ್ನ ನೀಡುವ ರೈತರನ್ನು ಹಾಗೂ ದೇಶ ಕಾಯುವ ಯೋಧರನ್ನು ಹುತಾತ್ಮರಾದ ಬಳಿಕವೂ ಸ್ಮರಣೆ ಮಾಡುವುದು ಸ್ವಾಗತಾರ್ಹವಾಗಿದೆ ಎಂದು ರಾಮನಗರ ಪುರ ಪೊಲೀಸ್ ಠಾಣೆ ಪಿಎಸ್‌ಐ ಹರೀಶ್ ಶ್ಲಾಘಿಸಿದರು.
ಚನ್ನಪಟ್ಟಣ ತಾಲೂಕಿನ ರೈತ ಮುಖಂಡ...
ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಹಾಗೂ ಪರಿಸರವಾದಿಯಾಗಿ ಗುರುತಿಸಿಕೊಂಡಿದ್ದ ಭೂಹಳ್ಳಿ ಪುಟ್ಟಸ್ವಾಮಿ (76) ಅವರು ಫೇಸ್‌ಬುಕ್ ಪೋಸ್ಟ್ ಹಾಕಿ ಭಾನುವಾರ ತಡರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಪುಟ್ಟಸ್ವಾಮಿ ಅವರ...
ಎರಡು ಜಡೆ ಹಾಕಿಲ್ಲ ಎಂಬ ಕಾರಣಕ್ಕೆ ಶಾಲೆಯ ಶಿಕ್ಷಕರು ಮೂವರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿ ಪುರುಷಾಧಿಪತ್ಯದ ಕ್ರೌರ್ಯ ಮೆರೆದಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿರುವ ಸರ್ಕಾರಿ...
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಇದೀಗ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯ ವಿಚಾರವಾಗಿದೆ. ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್...
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಪಿ...
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಅಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರದಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ಡಿ ಕೆ ಸುರೇಶ್ ಹೇಳುವ ಮೂಲಕ ಕುತೂಹಲ...
ಲಾರಿ ಮತ್ತು ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಶನಿವಾರ...
ಬಿಜೆಪಿ ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನಲ್ಲಿ ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದೆ. ತಮಿಳುನಾಡಿನವನೇ ಆದ ಮುರುಗನ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಆರೋಪಿ ಮುರುಗನ್...
ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಮೃತದೇಹ ಮಂಗಳವಾರ ಚಾಮರಾಜನಗರ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಅವರ ಸಾವಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ, ಮಹದೇವಯ್ಯ ಅವರ ಪರಿಚಿತರೇ ಅವರನ್ನು...
ಕಳೆದ ಮುರು ದಿನಗಳಿಂದ ಕಾಣೆಯಾಗಿದ್ದ ಮಹದೇವಯ್ಯ ಅವರ ಮೃತದೇಹ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಪತ್ತೆಯಾಗಿದೆ.
ಎಂಎಲ್‌ಸಿ, ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಅವರ ಸಂಬಂಧಿಯಾಗಿರುವ ಮಹದೇವಯ್ಯ ಅವರು ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ...
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಕೇಳಿಬಂದಿದ್ದ ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಗೋದಾಮಿನ ವ್ಯವಸ್ಥಾಪಕನಾಗಿದ್ದ ಚಂದ್ರಶೇಖರ್ ಎಂಬಾತನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆತನೇ ಅಕ್ಕಿಯನ್ನು ಅಕ್ರಮವಾಗಿ ಮಾರಾಟ...
ಬೆಂಗಳೂರು ಹಾಲು ಒಕ್ಕೂಟ (ಬಮುಲ್) ಬರೋಬ್ಬರಿ 67 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಹೇಳಿಕೊಂಡಿದ್ದು, ತನ್ನ ನಷ್ಟವನ್ನು ಸರಿದೂಗಿಸಲು ರೈತರ ಜೇಬಿಗೆ ಕತ್ತರಿ ಹಾಕಲು ಮುಂದಾಗಿದೆ. ರೈತರಿಂದ ಖರೀದಿಸುವ ಹಾಲಿನ ದರದಲ್ಲಿ...