ಭಾರತರತ್ನ ರತನ್ ಟಾಟಾ ಸ್ಮರಣಾರ್ಥವಾಗಿ ಕನಕಪುರ ಪಟ್ಟಣದ ಚನ್ನಬಸಪ್ಪ ವೃತ್ತದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ರತನ್ ಟಾಟಾ ಹೆಸರೇ ದೇಶದ ತರುಣರಿಗೆ ಪ್ರೇರಣೆ. ಅವರ ಹೆಸರು ಕೇಳಿದರೆ, ಓದೇ...
ಜಯಕರ್ನಾಟಕ ಜನಪರ ವೇದಿಕೆಯ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಅ.5ರ ಶನಿವಾರದಂದು ಕನಕಪುರದ ನಗರಸಭೆ ಮುಂಭಾಗದ ಉದ್ಯಾನವನದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರಸಭಾ ಅಧ್ಯಕ್ಷೆ ಲಕ್ಷ್ಮಿ ಗೋವಿಂದಪ್ಪ, ಜಯಕರ್ನಾಟಕ ಜನಪರ ವೇದಿಕೆಯ...
ರೈಲ್ವೆ ನೇಮಕಾತಿಯ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರಕಾರವು ಆದೇಶಿಸಿದ್ದು, ಇದು ಕನ್ನಡಿಗರಿಗೆ ಸಿಕ್ಕ ಅಭೂತಪೂರ್ವ ಗೆಲುವು. ಇದಕ್ಕೆ ಕಾರಣರಾದ ಕನ್ನಡಪರ ಹೋರಾಟಗಾರರು ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ...
ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಒತ್ತಾಯಿಸಿ ಕನಕಪುರ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಪ್ರಾಂತ ಕೂಲಿಕಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
2004ರಲ್ಲಿ ಎಡಪಕ್ಷಗಳ ಒತ್ತಾಯದಿಂದ ಜಾರಿಯಾದ ಉದ್ಯೋಗ ಖಾತ್ರಿಯಂತಹ ಮಹತ್ವಾಕಾಂಕ್ಷಿ...
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಸೌಲಭ್ಯ, ಹಾಗೂ ಸೇವಾ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಕಂದಾಯ ಇಲಾಖೆ ಮುಷ್ಕರಕ್ಕೆ ನಮ್ಮ ಬೆಂಬಲವಿದೆ ಎಂದು ಕನಕಪುರದ ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಘೋಷಿಸಿದರು.
ಪತ್ರಿಕೆ ಹೇಳಿಕೆ ನೀಡಿರುವ...
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೂನೂರು ಗ್ರಾಮದಲ್ಲಿರುವ ದೇವಸ್ಥಾನಗಳಿಗೆ ದಲಿತರಿಗೆ ಪ್ರವೇಶ ಸಿಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ಯಶಸ್ವಿಯಾಗಿದ್ದು, ದಲಿತರು ದೇವಸ್ಥಾನ ಪ್ರವೇಶಿಸಲು ಅವಕಾಶ ಕಲ್ಪಿಸಿ...
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಸಬಾ ಹೋಬಳಿಯ ರಾಯಸಂದ್ರ ಗ್ರಾಮದಲ್ಲಿ ಭೂಪರಿವರ್ತನೆ ನಿಯಮ ಉಲ್ಲಂಘಿಸಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ.
ರಾಯಸಂದ್ರ ಗ್ರಾಮದ ಸರ್ವೇ ನಂಬರ್ 47 ರಲ್ಲಿ ಆ ಖರಾಬು...
ಕನಕಪುರದಲ್ಲಿ ಶುಕ್ರವಾರದಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಂದಾಳತ್ವದಲ್ಲಿ ಶಾಸಕ ಮುನಿರತ್ನರನ್ನು ಶಾಸಕ ಸ್ಥಾನ ವಜಾ ಮಾಡಿ, ಗಡಿಪಾರು ಮಾಡಬೇಕೆಂದು ಪ್ರತಿಭಟನೆ ನಡೆಸಲಾಯಿತು.
ನಗರದ ಚನ್ನಬಸಪ್ಪ ವೃತ್ತದಲ್ಲಿರುವ ಅಶೋಕ ಸ್ಥಂಭದ ಬಳಿ ನೂರಾರು ಪ್ರತಿಭಟನಾಕಾರರು...
ಕನಕಪುರ ತಾಲೂಕು ಆಡಳಿತವು ನಿಷ್ಕ್ರಿಯವಾಗಿದ್ದು, ಖಾಸಗಿ ಪ್ರಭಾವಿಯ ಅಧೀನದಲ್ಲಿರುವುದಕ್ಕೆ ಸಾಕ್ಷಿಯಾಗಿದೆ. ಈ ಬಗ್ಗೆ ಸಿಕ್ಕಿರುವ ದಾಖಲೆಗಳ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕಾನೂನು ಕ್ರಮವಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಿದ್ದೇನೆ ಎಂದು ಜೀವನ ಟ್ರಸ್ಟ್...
ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ, ಗುತ್ತಿಗೆದಾರ ಚೆಲುವರಾಜು ಎಂಬುವವರೊಂದಿಗೆ ಕಮಿಷನ್ ವಿಚಾರವಾಗಿ ನಡೆದ ಮಾತುಕತೆಯಲ್ಲಿ, ದಲಿತ ಸಮುದಾಯ, ಒಕ್ಕಲಿಗ ಸಮುದಾಯ ಹಾಗೂ ಮಹಿಳೆಯರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣ ತೀವ್ರ...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ರಾಮನಗರ ಜಿಲ್ಲಾಧಿಕಾರಿಗಳು ಕರೆದಿದ್ದು, ಪ್ರಗತಿಪರ ಸಂಘಟನೆಗಳು ಆ ಸಭೆಯನ್ನು ಬಹಿಷ್ಕರಿಸಿವೆ.
ಜಿಲ್ಲಾಧಿಕಾರಿ ಕಚೇರಿಯ ಸುತ್ತಮುತ್ತಲಿನಲ್ಲಿ ಪ್ರತಿಭಟನೆ ನಡೆಸದಂತೆ ಹೊರಡಿಸಿರುವ 144 ಸೆಕ್ಷನ್ ಆದೇಶವನ್ನು ಹಿಂಪಡೆಯುವವರೆಗೂ ಜಿಲ್ಲಾಧಿಕಾರಿ ಕರೆಯುವ...
ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿರುವ ಬೂದಿಕೇರಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಈ ರಸ್ತೆಯ ನೀಲನಕ್ಷೆಯೇ ಅವೈಜ್ಞಾನಿಕವಾಗಿದೆ. ವಾಹನ ಸವಾರರು ಹಾಗೂ ರಸ್ತೆ ಪಕ್ಕದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಪರದಾಡುವ ಸನ್ನಿವೇಶ...