ರಾಮನಗರ

ರಾಮನಗರ | ಮೇಕೆದಾಟು ಅಣೆಕಟ್ಟೆಗೆ ನಿರಂತರ ಹೋರಾಟದ ಸಂಕಲ್ಪ: ರಮೇಶ್‌ಗೌಡ

ತೆಂಗಿನ ಸಸಿ ನೆಟ್ಟರೆ ಕುಟುಂಬದ ಹತ್ತಾರು ತಲೆಮಾರಿಗೆ ಕಲ್ಪವೃಕ್ಷವಾಗುವಂತೆ ಮೇಕೆದಾಟು ಅಣೆಕಟ್ಟೆ ನಿರ್ಮಾಣವಾದರೆ ಹತ್ತಾರು ತಲೆಮಾರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ನಿರಂತರ ಹೋರಾಟದ ಸಂಕಲ್ಪ ಮಾಡುತ್ತೇವೆ ಎಂದು ಕಸ್ತೂರಿ...

ರಾಮನಗರ | ಗಿಡ ನೆಡುವ ಮೂಲಕ ಜಯಕರ್ನಾಟಕ ಜನಪರ ವೇದಿಕೆಯ 4ನೇ ವಾರ್ಷಿಕೋತ್ಸವ ಆಚರಣೆ

ಜಯಕರ್ನಾಟಕ ಜನಪರ ವೇದಿಕೆಯ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಅ.5ರ ಶನಿವಾರದಂದು ಕನಕಪುರದ ನಗರಸಭೆ ಮುಂಭಾಗದ ಉದ್ಯಾನವನದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರಸಭಾ ಅಧ್ಯಕ್ಷೆ ಲಕ್ಷ್ಮಿ ಗೋವಿಂದಪ್ಪ, ಜಯಕರ್ನಾಟಕ ಜನಪರ ವೇದಿಕೆಯ...

ರಾಮನಗರ | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಆದ್ಯತೆ: ಪ್ರಗತಿಪರ ಸಂಘಟನೆಗಳಿಂದ ಸ್ವಾಗತ

ರೈಲ್ವೆ ನೇಮಕಾತಿಯ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರಕಾರವು ಆದೇಶಿಸಿದ್ದು, ಇದು ಕನ್ನಡಿಗರಿಗೆ ಸಿಕ್ಕ ಅಭೂತಪೂರ್ವ ಗೆಲುವು. ಇದಕ್ಕೆ ಕಾರಣರಾದ ಕನ್ನಡಪರ ಹೋರಾಟಗಾರರು ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ...

ರಾಮನಗರ | ಉಪಕರಣಗಳ ಮೂಲಕ ಉದ್ಯೋಗ ಖಾತ್ರಿ ಕೆಲಸ: ಸೂಕ್ತ ಕ್ರಮಕ್ಕೆ ಮಾಹಿತಿ ಹಕ್ಕು ವೇದಿಕೆ ಒತ್ತಾಯ

ರಾಮನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಉಪಕರಣಗಳ ಮೂಲಕ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಆದರೂ ಕೂಡ ರಾಮನಗರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು...

ಕನಕಪುರ | ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಒತ್ತಾಯಿಸಿ ಕನಕಪುರ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಪ್ರಾಂತ ಕೂಲಿಕಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 2004ರಲ್ಲಿ ಎಡಪಕ್ಷಗಳ ಒತ್ತಾಯದಿಂದ ಜಾರಿಯಾದ ಉದ್ಯೋಗ ಖಾತ್ರಿಯಂತಹ ಮಹತ್ವಾಕಾಂಕ್ಷಿ...

ರಾಮನಗರ | ಕಂದಾಯ ಇಲಾಖೆ ಮುಷ್ಕರ; ಸರ್ಕಾರದ ನಿರ್ಲಕ್ಷ್ಯಕ್ಕೆ ವ್ಯಾಪಕ ವಿರೋಧ, ಪ್ರಗತಿಪರ ಸಂಘಟನೆಗಳ ಬೆಂಬಲ

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಸೌಲಭ್ಯ, ಹಾಗೂ ಸೇವಾ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಕಂದಾಯ ಇಲಾಖೆ ಮುಷ್ಕರಕ್ಕೆ ನಮ್ಮ ಬೆಂಬಲವಿದೆ ಎಂದು ಕನಕಪುರದ ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಘೋಷಿಸಿದರು. ಪತ್ರಿಕೆ ಹೇಳಿಕೆ ನೀಡಿರುವ...

ಬುದ್ಧಿವಾದ ಹೇಳಿದ್ದಕ್ಕೆ ವ್ಯಕ್ತಿಯ ಕತ್ತು ಕೊಯ್ದ ದರ್ಶನ್ ಅಭಿಮಾನಿಗಳು

ದರ್ಶನ್ ಹೆಸರು ಜೋರಾಗಿ ಕೂಗುವ ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ರಾಮನಗರ ಜಿಲ್ಲೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸೂಲಿಕೆರೆಪಾಳ್ಯ ಗ್ರಾಮದಲ್ಲಿ ನಡೆದಿದೆ. ಗಾಯಾಳುವನ್ನು ವೆಂಕಟಸ್ವಾಮಿ ಎಂದು...

ರಾಮನಗರ | ಕಸಾಪದಿಂದ ‘ತೇಜಸ್ವಿ ಸಾಹಿತ್ಯಯಾನ ಹಾಗೂ ಯುವ ಸ್ಪಂದನ’ ಕಾರ್ಯಕ್ರಮ

ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ "ತೇಜಸ್ವಿ ಸಾಹಿತ್ಯಯಾನ ಹಾಗೂ ಯುವ ಸ್ಪಂದನ" ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಟಕಕಾರ, ಜಾನಪದ ವಿದ್ವಾಂಸ ಡಾ.ಎಂ.ಬೈರೇಗೌಡ, ತೇಜಸ್ವಿ ಪರಿಸರದ ಕುರಿತು ಬರೆದು...

ಕನಕಪುರ | ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರಾಕರಣೆ ಹಿನ್ನೆಲೆ: ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ಯಶಸ್ವಿ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೂನೂರು ಗ್ರಾಮದಲ್ಲಿರುವ ದೇವಸ್ಥಾನಗಳಿಗೆ ದಲಿತರಿಗೆ ಪ್ರವೇಶ ಸಿಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ಯಶಸ್ವಿಯಾಗಿದ್ದು, ದಲಿತರು ದೇವಸ್ಥಾನ ಪ್ರವೇಶಿಸಲು ಅವಕಾಶ ಕಲ್ಪಿಸಿ...

ರಾಮನಗರ | ರಾಜ್ಯಮಟ್ಟದ ಬಂಜಾರ ಕಥೆ, ಕಾವ್ಯ, ನಾಟಕ ರಚನಾ ಶಿಬಿರ: ಅರ್ಜಿ ಆಹ್ವಾನ

ರಾಜ್ಯಮಟ್ಟದ ಬಂಜಾರ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ವಸತಿ ಕಾರ್ಯಗಾರ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ರಾಜ್ಯ ಮಟ್ಟದ ವಸತಿ ಸಹಿತ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ಕಾರ್ಯಾಗಾರವನ್ನು...

ರಾಮನಗರ | ನಿಯಮ ಉಲ್ಲಂಘಿಸಿ ರಾಯಸಂದ್ರದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ಕ್ರಮಕ್ಕೆ ಆಗ್ರಹ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಸಬಾ ಹೋಬಳಿಯ ರಾಯಸಂದ್ರ ಗ್ರಾಮದಲ್ಲಿ ಭೂಪರಿವರ್ತನೆ ನಿಯಮ ಉಲ್ಲಂಘಿಸಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ. ರಾಯಸಂದ್ರ ಗ್ರಾಮದ ಸರ್ವೇ ನಂಬರ್ 47 ರಲ್ಲಿ ಆ ಖರಾಬು...

ಕನಕಪುರ | ಶಾಸಕ ಸ್ಥಾನದಿಂದ ಮುನಿರತ್ನರನ್ನು ವಜಾಗೊಳಿಸಿ: ದಲಿತ, ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಕನಕಪುರದಲ್ಲಿ ಶುಕ್ರವಾರದಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಂದಾಳತ್ವದಲ್ಲಿ ಶಾಸಕ ಮುನಿರತ್ನರನ್ನು ಶಾಸಕ ಸ್ಥಾನ ವಜಾ ಮಾಡಿ, ಗಡಿಪಾರು ಮಾಡಬೇಕೆಂದು ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಬಸಪ್ಪ ವೃತ್ತದಲ್ಲಿರುವ ಅಶೋಕ ಸ್ಥಂಭದ ಬಳಿ ನೂರಾರು ಪ್ರತಿಭಟನಾಕಾರರು...

ಈ ಹೊತ್ತಿನ ಪ್ರಮುಖ ಸುದ್ದಿ