ರಾಮನಗರ

ರಾಮನಗರ | ಡಿ ದೇವರಾಜ ಅರಸು ಜನ್ಮದಿನಾಚರಣೆ

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ ದೇವರಾಜ ಅರಸು. ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಭೂ ಸುಧಾರಣೆ ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ʼಉಳುವವನೇ ಭೂಮಿಯ ಒಡೆಯʼನೆಂದು ಪರಿವರ್ತಿಸಿದರು. ಭೂಮಿ ಇಲ್ಲದವರಿಗೆ ಉಳುಮೆಗಾಗಿ ಕೃಷಿಭೂಮಿ ದೊರೆಯಿತು....

ರಾಮನಗರ | ಹೊಸದುರ್ಗ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ರಾಮನಗರ ಜಿಲ್ಲೆಯ ಹೊಸದುರ್ಗ ಸರ್ಕಾರಿ ಸಮುದಾಯ ಶಾಲೆಯಲ್ಲಿ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಸ್ವಾತಂತ್ರ್ಯ ದಿನೋತ್ಸವದ ಅರಿವು ಮೂಡಿಸಿದ ವಿದ್ಯಾರ್ಥಿಗಳು ಉತ್ಸಾಹದಿಂದ ಘೋಷಣೆಗಳೊಡನೆ ಹೆಜ್ಜೆ...

ರಾಮನಗರ | ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ನಿವೃತ್ತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ಕಗ್ಗಲೀಪುರ ವೃತ್ತ ರೈತ ನಿಯೋಗ ರೈತರ ಜ್ವಲಂತ ಸಮಸ್ಯೆಗಳಾದ ಅರಣ್ಯ ಇಲಾಖೆಯ ಅಧಿಕಾರಿಗಳ ಕಿರುಕುಳ, ಪೋಡಿ ಸಮಸ್ಯೆ ಹಾಗೂ ಇನ್ನಿತರ ರೈತರ ತೊಡಕುಗಳ ಬಗ್ಗೆ ವಿಧಾನಸೌಧದಲ್ಲಿ...

ರಾಮನಗರ | ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡದ ವಲಯ ಅರಣ್ಯಾಧಿಕಾರಿ ವಿರುದ್ಧ ಬೃಹತ್ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶವಿದ್ದರೂ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡದೆ ಅರಣ್ಯ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕನಕಪುರ ವಲಯ ಅರಣ್ಯಾಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಕರುನಾಡ...

ಒಂದೇ ಕ್ಲಿಕ್, ಬ್ಯಾಂಕ್‌ ಖಾತೆಯಲ್ಲಿದ್ದ ಬರೋಬ್ಬರಿ 12.70 ಲಕ್ಷ ರೂ. ಕಳೆದುಕೊಂಡ ಪ್ರಾಧ್ಯಾಪಕ!

ಒಂದೇ ಕ್ಲಿಕ್‌ನಲ್ಲಿ ಬ್ಯಾಂಕ್‌ ಖಾತೆಯಲ್ಲಿದ್ದ ಪ್ರಾಧ್ಯಾಪಕರೊಬ್ಬರು ಬರೋಬ್ಬರಿ 12.70 ಲಕ್ಷ ರೂ. ಕಳೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಇತ್ತೀಚೆಗೆ ಕರ್ನಾಟಕದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಮಿಷಗಳಿಗೆ ಒಳಗಾಗಿ ಹಣ...

ರಾಮನಗರ | ರೈತ ಮುಖಂಡರು, ಹುತಾತ್ಮ ಯೋಧರ ನೆನಪು ಶ್ಲಾಘನೀಯ: ಪಿಎಸ್‌ಐ ಹರೀಶ್

ಅನ್ನ ನೀಡುವ ರೈತರನ್ನು ಹಾಗೂ ದೇಶ ಕಾಯುವ ಯೋಧರನ್ನು ಹುತಾತ್ಮರಾದ ಬಳಿಕವೂ ಸ್ಮರಣೆ ಮಾಡುವುದು ಸ್ವಾಗತಾರ್ಹವಾಗಿದೆ ಎಂದು ರಾಮನಗರ ಪುರ ಪೊಲೀಸ್ ಠಾಣೆ ಪಿಎಸ್‌ಐ ಹರೀಶ್ ಶ್ಲಾಘಿಸಿದರು. ಚನ್ನಪಟ್ಟಣ ತಾಲೂಕಿನ ರೈತ ಮುಖಂಡ...

ರಾಮನಗರ | ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯುತ್ಸವ

"ಬೆಂಗಳೂರು ಸ್ಥಾಪಕ, ನಮ್ಮೆಲ್ಲರ ನಾಡ ದೊರೆ ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಮುಂದಿನ ಭವಿಷ್ಯದ ಯುವ ಪೀಳಿಗೆಗೆ ಹೆಚ್ಚು ತಿಳಿಸುವಂತಾಗಬೇಕು" ಎಂದು ಬಿಳಗುಂಬ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ನವೀನ್‌ಗೌಡ ಬಿಳಗುಂಬ ಹೇಳಿದರು. ಸರ್ಕಾರಿ ಹಿರಿಯ ಪ್ರಾಥಮಿಕ...

ರಾಮನಗರ | ಅಕ್ರಮ ಮದ್ಯ ಮಾರಾಟದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

"ಹೊಸದುರ್ಗವು ಪುರಾತನ ಹಿನ್ನೆಲೆಯನ್ನು ಹೊಂದಿದ್ದು, ಈ ಪಾವಿತ್ರ್ಯತೆಗೆ ಅಕ್ರಮ ಮದ್ಯ ಮಾರಾಟವು ಕಪ್ಪು ಚುಕ್ಕೆಯಾಗಿದೆ. ಅದನ್ನು ತೊಡೆದು ಹಾಕುವ ದೃಷ್ಟಿಯಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ" ಎಂದು ಜೀವನ ಟ್ರಸ್ಟ್‌ನ ಅಧ್ಯಕ್ಷ ಪ್ರಶಾಂತ್ ಹೊಸದುರ್ಗ...

ರಾಮನಗರ | ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ; ಎಡಿಸಿ ಚಂದ್ರಯ್ಯ ಸೂಚನೆ

ರಾಮನಗರ ಜಿಲ್ಲಾ ಮಟ್ಟದಲ್ಲಿ ಇದೇ ಆಗಸ್ಟ್ 15ರಂದು ಆಚರಿಸಲಾಗುವ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರುಗಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ(ಎಡಿಸಿ) ಆರ್ ಚಂದ್ರಯ್ಯ...

ಬೆಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ತಿಮ್ಮೇಗೌಡ ಆತ್ಮಹತ್ಯೆ

ಬೆಂಗಳೂರಿನ ಸಿಸಿಬಿಯಲ್ಲಿ ಇನ್ಸ್‌ಪೆಕ್ಟರ್‌ ಆಗಿದ್ದ ತಿಮ್ಮೇಗೌಡ ಅವರು ರಾಮನಗರ ಸಮೀಪದ ಬಿಡದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ. ಯಾದಗಿರಿ ಪಟ್ಟಣ ಠಾಣೆಯ ಪಿಎಸ್‌ಐ ಪರುಶರಾಮ್‌ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮೂರು...

ದುಬೈನಲ್ಲಿ ರಾಮನಗರದ ಸಾಮಾಜಿಕ ಹೋರಾಟಗಾರ ಕುಮಾರಸ್ವಾಮಿಗೆ ಸನ್ಮಾನ

ಅಂತಾರಾಷ್ಟ್ರೀಯ ಸಂಘಟನೆ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಯುನೈಟೆಡ್ ಇದರ ಹದಿನೈದನೇ ವರ್ಷದ ವಾರ್ಷಿಕೋತ್ಸವವು‌ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ರಾಜಧಾನಿ ದುಬೈನಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ರಾಮನಗರದ ಸಮಾಜಸೇವಕ ಹಾಗೂ ಜಯಕರ್ನಾಟಕ ಜನಪರ ವೇದಿಕೆ...

ರಾಮನಗರ | ಕನಕಪುರ ಹೆರಿಗೆ ಆಸ್ಪತ್ರೆಗೆ ಡಾ.ದಾಕ್ಷಾಯಿಣಿ ಮರು ನೇಮಕಕ್ಕೆ ಕುಮಾರಸ್ವಾಮಿ ವಿರೋಧ

ಭ್ರೂಣಪತ್ತೆ ಸ್ಕ್ಯಾನಿಂಗ್ ಯಂತ್ರದ ದುರ್ಬಳಕೆ ಮಾಡಿಕೊಂಡು ಭ್ರೂಣಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ಪಿಸಿಪಿಎನ್‌ಡಿಟಿ ಕಾಯಿದೆ ನಿಯಮ ದುರುಪಯೋಗದ ಅಡಿಯಲ್ಲಿ ದೂರು ದಾಖಲಾಗಿ, ತನಿಖಾ ಹಂತದಲ್ಲಿರುವ ಆರೋಪಿ ಡಾ. ದಾಕ್ಷಾಯಣಿ ಮತ್ತೆ ಕನಕಪುರ...

ಈ ಹೊತ್ತಿನ ಪ್ರಮುಖ ಸುದ್ದಿ