ರಾಮನಗರ

ಮತ್ತೆ ‘ಭ್ರೂಣಹತ್ಯೆ’ ಸದ್ದು; ರಾಮನಗರ ಪೊಲೀಸರ ವಿರುದ್ಧ ಮೋದಿಗೆ ಪತ್ರ ಬರೆದ ಯುವತಿ

ಭ್ರೂಣ ಹತ್ಯೆ ಮಾಡಿಸಿ ತನ್ನ ಪ್ರಿಯಕರ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿ ದಯಾನಂದ (ಯುವತಿಯ ಪ್ರಿಯಕರ)ನಿಂದ ಪೊಲೀಸರು ಲಂಚ ಪಡೆದು, ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದ್ದಾರೆ. ದಯಾನಂದ...

ಅನಾರೋಗ್ಯ | ಫೇಸ್‌ಬುಕ್‌ ಪೋಸ್ಟ್ ಹಾಕಿ ಸಾವಿಗೆ ಶರಣಾದ ಸಾಹಿತಿ, ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ

ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಹಾಗೂ ಪರಿಸರವಾದಿಯಾಗಿ ಗುರುತಿಸಿಕೊಂಡಿದ್ದ ಭೂಹಳ್ಳಿ ಪುಟ್ಟಸ್ವಾಮಿ (76) ಅವರು ಫೇಸ್‌ಬುಕ್‌ ಪೋಸ್ಟ್ ಹಾಕಿ ಭಾನುವಾರ ತಡರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಪುಟ್ಟಸ್ವಾಮಿ ಅವರ...

ಉಕ್ಕಿ ಹರಿಯುತ್ತಿರುವ ಕಾವೇರಿ; ಸಂಗಮ- ಮೇಕೆದಾಟುಗೆ ತೆರಳುವ ಪ್ರವಾಸಿಗರಿಗೆ ನಿರ್ಬಂಧ

ಗಡಿಭಾಗದಲ್ಲಿರುವ ಕನಕಪುರ ತಾಲೂಕಿನ ಸಂಗಮ ದಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ತಮಿಳುನಾಡಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಹೋಗುತ್ತಿದೆ. ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ ಶನಿವಾರ ಬೆಳಿಗ್ಗೆ 1.65 ಲಕ್ಷ ಕ್ಯುಸೆಕ್‌ ನೀರು ಬಿಟ್ಟಿರುವ...

ರಾಮನಗರ: ದಲಿತ ಯುವಕನ ಕೈಕಡಿದ ರೌಡಿಗಳ ಕಾಲಿಗೆ ಗುಂಡೇಟು

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಳಗಾಳಿನಲ್ಲಿ ವಾರದ ಹಿಂದೆ ದಲಿತ ಯುವಕನ ಕೈಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿಗಳಾದ ರೌಡಿ ಹರ್ಷ ಅಲಿಯಾಸ್ ಕೈಮ ಮತ್ತು ಕರುಣೇಶ್ ಅಲಿಯಾಸ್ ಕಣ್ಣನ ಕಾಲಿಗೆ ಪೊಲೀಸರು...

ಪುರುಷಾಧಿಪತ್ಯದ ಕ್ರೌರ್ಯ | ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು

ಎರಡು ಜಡೆ ಹಾಕಿಲ್ಲ ಎಂಬ ಕಾರಣಕ್ಕೆ ಶಾಲೆಯ ಶಿಕ್ಷಕರು ಮೂವರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿ ಪುರುಷಾಧಿಪತ್ಯದ ಕ್ರೌರ್ಯ ಮೆರೆದಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿರುವ ಸರ್ಕಾರಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಹೆಸರು ತೆಗೆಯುವವರು ಸರ್ವನಾಶ ಆಗುತ್ತಾರೆ. 2028ರ ಒಳಗಾಗಿ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ. ಅದನ್ನು ತಡೆಯಲು ಯಾರಿದಂಲೂ...

ರಾಮನಗರ | ಮಧುಶ್ರೀ ದಿಬ್ಬದಲ್ಲಿ 23 ದಿನಗಳ ರಂಗಶಿಬಿರ

ರಾಮನಗರ ಜಿಲ್ಲೆಯ ಎಸ್‌ಆರ್‌ಎಸ್ ಬೆಟ್ಟದ ಕೂಗಳತೆಯ ದೂರದಲ್ಲಿರುವ ಮಧುಶ್ರೀ ದಿಬ್ಬದಲ್ಲಿ 23 ದಿನಗಳ ರಂಗಶಿಬಿರ ನಡೆಯಲಿದ್ದು, ವಸತಿಸಹಿತ ತರಬೇತಿ ನೀಡಲಾಗುವುದು ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ...

ರಾಮನಗರ | 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಬಂಧನ

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಘಟನೆ ಬೆಂಗಳೂರು ಸಮೀಪದ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು, 34 ವರ್ಷದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಪಿ ಇರ್ಫಾನ್ ಖಾನ್ ಬಾಲಕಿಯ ದೂರದ ಸಂಬಂಧಿಯಾಗಿದ್ದು,...

ರಾಮನಗರ | ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ; ಇದಕ್ಕಿಲ್ಲವೇ ಪರಿಹಾರ?

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತಿಪ್ಪೂರು ಗ್ರಾಮದ ರೈತ ಶಿವರುದ್ರ (42) ಜುಲೈ 6ರ ಬೆಳಗಿನ ಜಾವ 3 ಗಂಟೆಗೆ ಜಮೀನಿಗೆ ನೀರು ಹಾಯಿಸಲೆಂದು ಹೋಗಿದ್ದಾಗ, ಒಂಟಿ ಆನೆಯೊಂದು ದಾಳಿ ನಡೆಸಿ ಭೀಕರವಾಗಿ...

ರಾಮನಗರ | ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ

ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಅವರನ್ನು ರಾಮನಗರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾವಣೆ ಮಾಡಿದ್ದು,...

ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಸ್ಪರ್ಧೆ ಬಗ್ಗೆ ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದರೆ ಎಚ್‌ಡಿಕೆ?

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಇದೀಗ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯ ವಿಚಾರವಾಗಿದೆ. ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್...

ಚನ್ನಪಟ್ಟಣ ಉಪಚುನಾವಣೆಯಲ್ಲಿ ದರ್ಶನ್ ಕಣಕ್ಕಿಳಿಸಲು ಡಿಕೆ ಸಹೋದರರು ಯೋಜಿಸಿದ್ದರು: ಸಿಪಿ ಯೋಗೇಶ್ವರ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಪಿ...

ಈ ಹೊತ್ತಿನ ಪ್ರಮುಖ ಸುದ್ದಿ