ರಾಮನಗರ

ರಾಮನಗರ | ವಕೀಲರ ಪ್ರತಿಭಟನೆ; ಪಿಎಸ್‌ಐ ಅಮಾನತು

ರಾಮನಗರದಲ್ಲಿ 40 ವಕೀಲರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದ ಐಜೂರು ಪೊಲೀಸ್‌ ಠಾಣೆಯ ಪಿಎಸ್‌ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಲಾಗಿದೆ. ವಕೀಲರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಅನ್ನು ರದ್ದು ಮಾಡುವಂತೆ ಆಗ್ರಹಿಸಿ ಫೆಬ್ರವರಿ 19ರಿಂದ ವಕೀಲರು...

ರಾಮನಗರ | ವಕೀಲರು-ಪೊಲೀಸರು-ದಲಿತ ಮುಖಂಡರ ನಡುವೆ ತಿಕ್ಕಾಟ

ದಲಿತ ಮುಖಂಡರಿಗೆ ಅಪಮಾನಿಸಿದ್ದ ವಕೀಲರ ವಿರುದ್ಧ ದೂರು ಕೊಟ್ಟರೂ, ಪೊಲೀಸರು ಪ್ರಕರಣ ದಾಖಲಿಸಿಲ್ಲ. ಪೊಲೀಸರು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ರಾಮನಗರದ ಐಜೂರು ಪೊಲೀಸ್‌ ಠಾಣೆಯ ಪಿಎಸ್‌ಐ ವಿರುದ್ಧ ಜಿಲ್ಲಾ ದಲಿತ...

ಬೆಂಗಳೂರು| ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಾವು

ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ...

ರಾಮನಗರ | ಲಾರಿ – ಟಿಟಿ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

ಲಾರಿ ಮತ್ತು ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಶನಿವಾರ...

ರಾಮನಗರ | ಜಾತಿ ನಿಂದನೆ ಆರೋಪ; 11 ಮಂದಿ ವಕೀಲರ ವಿರುದ್ಧ ಕ್ರಮಕ್ಕೆ ಆಗ್ರಹ

ವಕೀಲ ಚಾನ್‌ ಪಾಷಾ ಅವರನ್ನು ವಕೀಲ ಸಂಘದಿಂದ ವಜಾಗೊಳಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕಾಗಿ 11 ಮಂದಿ ವಕೀಲರು ದಲಿತ ಮುಖಂಡರಿಗೆ ಜಾತಿ ನಿಂದನೆ ಮಾಡಿದ್ದಾರೆ. ಆ 11 ಮಂದಿ ವಕೀಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...

ರಾಮನಗರ | ಕಾಂಗ್ರೆಸ್ ಗಿಫ್ಟ್ ಕಾರ್ಡ್‌ಗಳಿಗೆ ನಾವೇ ಗಿಫ್ಟ್ ಕೊಡುತ್ತೇವೆ: ಎ ಮಂಜುನಾಥ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣರವರು ಮತದಾರರಿಗೆ ನೀಡಿದ ಗಿಫ್ಟ್ ಕಾರ್ಡ್‌ಗಳನ್ನು ನಮಗೆ ನೀಡಿದರೆ, ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಗಿಫ್ಟ್ ನಾವೇ ನೀಡಲು ಸಿದ್ಧರಿದ್ದೇವೆ ಎಂದು ಮಾಜಿ ಶಾಸಕ ಎ ಮಂಜುನಾಥ್...

ರಾಮನಗರ | ಕೇಂದ್ರದ ಧೋರಣೆ ಖಂಡಿಸಿ ಯುವ ಕಾಂಗ್ರೆಸ್‌ನಿಂದ ಪಂಜಿನ ಮೆರವಣಿಗೆ

ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಕಲ್ಯಾಗೇಟ್ ವೃತ್ತದಲ್ಲಿ ಬುಧವಾರ ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು...

ರಾಮನಗರ | ರೆಕಾರ್ಡ್‌ ರೂಂ ದಾಖಲೆಗಳು ಡಿಜಿಟಲೀಕರಣವಾಗುತ್ತಿವೆ: ಜಿಲ್ಲಾಧಿಕಾರಿ

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಚೇರಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ರೆಕಾರ್ಡ್ ರೂಂನಲ್ಲಿದ್ದ ಪತ್ರಗಳನ್ನು ಈಗ ಡಿಜಿಟಲೀಕರಣ ಮಾಡಲಾಗುತ್ತಿದೆ. ಮೂರು ತಿಂಗಳೊಳಗೆ ಪ್ರತಿಯೊಂದು ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡಿ ಸರ್ಕಾರದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ ಎಂದು...

ರಾಮನಗರ | ಕಾಡಾನೆ ದಾಳಿಗೆ ರೈತ ಬಲಿ

ಜಮೀನಿನಲ್ಲಿ ಮಲಗಿದ್ದ ರೈತ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಗೇರಹಳ್ಳಿ ಗ್ರಾಮದ ರೈತ ಪುಟ್ನಂಜ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಜಮೀನಿನಲ್ಲಿ ರಾಗಿ ಬೆಳದಿದ್ದ ರೈತ,...

ರಾಮನಗರ | ಮಲೆ ಮಾದೇಶ್ವರ ಬೆಟ್ಟಕ್ಕೆ ಶಾಸಕ ಬಾಲಕೃಷ್ಣ ಪಾದಯಾತ್ರೆ

ರಾಮನಗರ ಜಿಲ್ಲೆ ಮಾಗಡಿ ಶಾಸಕ ಎಚ್‌.ಸಿ ಬಾಲಕೃಷ್ಣ ಅವರು, ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಕ್ರಾಂತಿ ದಿನವಾದ ಸೋಮವಾರ ಪಾದಯಾತ್ರೆ ಕೈಗೊಂಡು ಹರಕೆ ತೀರಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಾಲಕೃಷ್ಣ ಅವರ ಗೆಲುವಿಗೆ...

ರಾಮನಗರ | ಕುರಿ ಮೈತೊಳೆಯಲು ತೆರಳಿದ್ದ ತಂದೆ-ಮಗ ಸಾವು

ಕೆರೆಯಲ್ಲಿ ಕುರಿಗಳ ಮೈತೊಳೆಯಲು ತೆರಳಿದ್ದ ತಂದೆ-ಮಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲುಕಿನಲ್ಲಿ ನಡೆದಿದೆ. ತಾಲೂಕಿನ ಕುರುಬಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಘಟನೆ ನಡೆದಿದೆ. ಗ್ರಾಮದ ರಾಜು ಮತ್ತು ಅವರ...

ರಾಮನಗರ | ಪಶು ಚಿಕಿತ್ಸಾ ವಾಹನದ ಮೇಲೆ ಮೋದಿ ಮುಖ ಕಾಣುತ್ತಿಲ್ಲವೆಂದು ಬಿಜೆಪಿಗರ ಪ್ರತಿಭಟನೆ

ಸಂಚಾರಿ ಪಶು ಚಿಕಿತ್ಸಾಲಯದ ವಾಹನದ ಮೇಲೆ ಅಂಟಿಸಲಾಗಿರುವ ಪೋಸ್ಟರ್‌ನಲ್ಲಿ ಪ್ರಧಾನಿ ಮೋದಿ ಮುಖ ಸರಿಯಾಗಿ ಕಾಣುತ್ತಿಲ್ಲ. ಅವರ ಮುಖವನ್ನು ಕಾಣದಂತೆ ಮಾಡಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಮನಗರ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ