ಮುಂಗಡವಾಗಿ ಸಾಲ ಪಡೆದಿದ್ದ ಕಾರ್ಮಿಕ ಸರಿಯಾಗಿ ಕೆಲಸಕ್ಕೆ ಬರಲಿಲ್ಲ ಎಂದು ಕೋಪಗೊಂಡಿದ್ದ ಕಾರ್ಖಾನೆಯೊಂದರ ಮಾಲೀಕನೋರ್ವ, ಕಾರ್ಮಿಕನ ಕಾಲಿಗೆ ಸರಪಳಿ ಕಟ್ಟಿ ಜೀತದಾಳಿನಂತೆ ಕೆಲಸ ಮಾಡಿಸಿಕೊಂಡ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ಮೆಹಬೂಬ್ ನಗರದಲ್ಲಿ...
ಆನೆಯನ್ನು ಪಳಗಿಸಿ ಕಾಡಿಗೆ ಓಡಿಸುತ್ತೇನೆಂದು ಹೋಗಿದ್ದ ವ್ಯಕ್ತಿಯೊಬ್ಬ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬನ್ನಿಮುಕೋಡ್ಲು ನಿವಾಸಿ ಚಂದ್ರಣ್ಣ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಇತ್ತೀಚೆಗೆ, ತಾಲೂಕಿನ...
12 ಕಾಡಾನೆಗಳ ಹಿಂಡು ಗ್ರಾಮಕ್ಕೆ ನುಗ್ಗಿದ್ದು, ಗ್ರಾಮಸ್ಥರು ಭಯಭೀತರಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ.
ಗುರುವಾರ ರಾತ್ರಿ ಕಾಡಾನೆಗಳು ಗ್ರಾಮಕ್ಕೆ ನುಗ್ಗಿವೆ. ಇದರಿಂದಾಗಿ ಜನರು ಆತಂಕಗೊಂಡಿದ್ದಾರೆ. ಆನೆಗಳು ಕಾಂಚನಹಳ್ಳಿ...
ಬಿಜೆಪಿ ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನಲ್ಲಿ ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದೆ. ತಮಿಳುನಾಡಿನವನೇ ಆದ ಮುರುಗನ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಆರೋಪಿ ಮುರುಗನ್...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ ರಾಜ್ಯದ 28 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
ರಾಮನಗರದ ಸ್ಫೂರ್ತಿ ಭವನದಲ್ಲಿ ಬುಧವಾರ...
ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಮೃತದೇಹ ಮಂಗಳವಾರ ಚಾಮರಾಜನಗರ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಅವರ ಸಾವಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ, ಮಹದೇವಯ್ಯ ಅವರ ಪರಿಚಿತರೇ ಅವರನ್ನು...
ಗ್ರಾಮಸ್ಥರ ಮೇಲೆ ಎಂಜಿನಿಯರ್ ಒಬ್ಬನ ದ್ವೇಷ ಮತ್ತು ಬೆಂಗಳೂರು ಪೊಲೀಸರ ಯಡವಟ್ಟಿನಿಂದಾಗಿ ಗ್ರಾಮವೊಂದರ ಸುಮಾರು 60 ಮಂದಿಗೆ ಸಂಚಾರ ಪೊಲೀಸರು ಸುಮಾರು 5 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ....
ಕಳೆದ ಮುರು ದಿನಗಳಿಂದ ಕಾಣೆಯಾಗಿದ್ದ ಮಹದೇವಯ್ಯ ಅವರ ಮೃತದೇಹ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಪತ್ತೆಯಾಗಿದೆ.
ಎಂಎಲ್‌ಸಿ, ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಅವರ ಸಂಬಂಧಿಯಾಗಿರುವ ಮಹದೇವಯ್ಯ ಅವರು ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ...
ಯಥೇಚ್ಛವಾಗಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆಯಲ್ಲಿ ಪಲ್ಟಿಯಾಗಿದ್ದು, ಹೊತ್ತಿ ಉರಿದಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ದೊಡ್ಡಗಂಗವಾಡಿ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ...
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಕೇಳಿಬಂದಿದ್ದ ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಗೋದಾಮಿನ ವ್ಯವಸ್ಥಾಪಕನಾಗಿದ್ದ ಚಂದ್ರಶೇಖರ್ ಎಂಬಾತನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆತನೇ ಅಕ್ಕಿಯನ್ನು ಅಕ್ರಮವಾಗಿ ಮಾರಾಟ...
ಬೆಂಗಳೂರು ಹಾಲು ಒಕ್ಕೂಟ (ಬಮುಲ್) ಬರೋಬ್ಬರಿ 67 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಹೇಳಿಕೊಂಡಿದ್ದು, ತನ್ನ ನಷ್ಟವನ್ನು ಸರಿದೂಗಿಸಲು ರೈತರ ಜೇಬಿಗೆ ಕತ್ತರಿ ಹಾಕಲು ಮುಂದಾಗಿದೆ. ರೈತರಿಂದ ಖರೀದಿಸುವ ಹಾಲಿನ ದರದಲ್ಲಿ...
ಪಿಂಚಣಿ ಸೇರಿದಂತೆ ಸರ್ಕಾರದ ಸವಲತ್ತುಗಳಿಂದ ಬರುವ ಹಣವನ್ನು ಪೋಸ್ಟ್‌ಮ್ಯಾನ್ ಸರಿಯಾಗಿ ಕೊಡದೆ ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ರಾಮನಗರ ಜಿಲ್ಲೆಯ ಕನಕಪುರದ ವೆಂಕಟರಾಯನದೊಡ್ಡಿ ಅಂಚೆ ಕಚೇರಿಗೆ ಸಾರ್ವಜನಿಕರು ಸೋಮವಾರ ಮುತ್ತಿಗೆ ಹಾಕಿದ್ದರು.
"ವೆಂಕಟರಾಯನದೊಡ್ಡಿ ಅಂಚೆ ಕಚೇರಿಯಲ್ಲಿ...