ರಾಮನಗರ

ರಾಮನಗರ | ಮೈತ್ರಿ ಸರ್ಕಾರ ಪತನಕ್ಕೆ ಡಿಕೆ ಶಿವಕುಮಾರ್​​​ ಕಾರಣ: ಎಚ್‌ಡಿಕೆ ಆರೋಪ

ಮೈತ್ರಿ ಸರ್ಕಾರ ಪತನವಾಗಿದ್ದೇ ಡಿ.ಕೆ ಶಿವಕುಮಾರ್ ಅವರಿಂದ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ...

ರಾಮನಗರ | ಅರ್ಕಾವತಿ ನದಿಯಲ್ಲಿ ಮಾತ್ರೆಗಳ ರಾಶಿ; ತಪ್ಪಿತಸ್ಥರ ಕ್ರಮಕ್ಕೆ ಭರವಸೆ

ರಾಮನಗರದ ಹೊರವಲಯದ ದ್ಯಾವರಸೇಗೌಡನ ದೊಡ್ಡಿ ಸೇತುವೆ ಬಳಿ ಅರ್ಕಾವತಿ ನದಿಗೆ ದುಷ್ಕರ್ಮಿಗಳು ಅವಧಿ ಮೀರಿದ ಮಾತ್ರೆಗಳನ್ನು ಸುರಿದು ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡಲೇ ಮಾತ್ರೆ ರಾಶಿಯನ್ನು...

ಸಂಕ್ರಾಂತಿ ನಂತರ ಕಾಂಗ್ರೆಸ್‌ ಸರ್ಕಾರ ಪತನ: ಸಿ.ಪಿ ಯೋಗೇಶ್ವರ್

ಸಂಕ್ರಾಂತಿ ಹಬ್ಬದ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದು ಅನುಮಾನ. ಸಂಕ್ರಾಂತಿ ವೇಳೆ ಸೂರ್ಯ ಪಥ ಬದಲಿಸುವಂತೆ, ರಾಜ್ಯದಲ್ಲಿ ಸರ್ಕಾರ ಬದಲಾಗಬಹುದು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ....

ಕರ್ನಾಟಕ ಬಂದ್ | ಚಾಮರಾಜನಗರ – ರಾಮನಗರದಲ್ಲಿ ಉತ್ತಮ ಪ್ರತಿಕ್ರಿಯೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರೆ ಕೊಡಲಾಗಿರುವ ಕರ್ನಾಟಕ ಬಂದ್‌ಗೆ ಕಾವೇರಿ ನದಿ ಭಾಗದ ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳು ಸಂಪೂರ್ಣ ಬಂದ್‌ ಆಗಿದ್ದು, ಎರಡೂ...

ಕಾವೇರಿ ವಿವಾದ | ಪ್ರತಿಭಟನೆ ವೇಳೆ ತಮಿಳು ಸಿಎಂ ಅಣಕು ತಿಥಿ; ಎಫ್‌ಐಆರ್ ದಾಖಲು

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ನಡೆದ ಬಂದ್‌ ವೇಳೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಭಾವಚಿತ್ರವಿಟ್ಟು ಅಣಕು ತಿಥಿ ಮಾಡಲಾಗಿದೆ. ಅಣಕು ತಿಥಿ ಮಾಡಿ ಪ್ರತಿಭಟನೆ ನಡೆಸಿದ್ದ ಕಸ್ತೂರಿ...

ರಾಮನಗರ | ಚುನಾವಣಾ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳ ದಾಳಿ; ಬ್ಯಾಲೆಟ್ ಪೇಪರ್ ದೋಚಿ ಪರಾರಿ

ಹಾಲು ಉತ್ಪಾದಕರ ಸಂಘದ ಚುನಾವಣೆಗಾಗಿ ತೆರಳುತ್ತಿದ್ದ ಅಧಿಕಾರಿಗಳನ್ನು ಅಡ್ಡಗಟ್ಟಿ, ಮತದಾನದ ಬ್ಯಾಲೆಟ್ ಪೇಪರ್‌ಗಳನ್ನು ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಾಗಡಿ ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ...

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು: ಮುಖ್ಯಮಂತ್ರಿ ಚಂದ್ರು

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ರಾಮನಗರದ ಎಪಿಎಂಸಿ ಸಭಾಂಗಣದಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವತಿಯಿಂದ ನಡೆದ...

ನಿರುದ್ಯೋಗಿ ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಅವಕಾಶ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023 2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ...

ಚನ್ನಪಟ್ಟಣ | ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಚಿತ್ರ ಕಳುಹಿಸಿದ ಸಾಲ ವಸೂಲಾತಿ ಏಜೆಂಟ್; ಪತಿ ಆತ್ಮಹತ್ಯೆ

ತನ್ನ ಪತ್ನಿಯ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಕಳಿಸಿದ್ದನ್ನು ಕಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಸಾಲ ವಸೂಲಿ ಏಜೆಂಟ್‌ವೊಬ್ಬ ಮಹಿಳೆಯ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಆಕೆಯ...

ರಾಮನಗರ | ಅನೈತಿಕವಾಗಿ ಅಧಿಕಾರಕ್ಕೇರುವುದು ಬಿಜೆಪಿಯ ಕಾಯಕ: ಸಚಿವ‌ ಶಿವರಾಜ ತಂಗಡಗಿ

ಹೆಚ್ಚಿನ ಆಧುನಿಕತೆಯೊಂದಿಗೆ ಕೊಪ್ಪಳದಲ್ಲಿ ಜಾನಪದ ಲೋಕ ನಿರ್ಮಾಣ ಮಾಡಲಾಗುವುದು. ರಾಜ್ಯ ಸರ್ಕಾರದ ಗ್ಯಾರಂಟಿಗಳಿಗೆ ಬೆದರಿ ಬಿಜೆಪಿ ಪಕ್ಷದ ಶಾಸಕರು ನಮ್ಮ‌ ಪಕ್ಷಕ್ಕೆ ಬರುತ್ತಿದ್ದಾರೆ. "ಕರ್ನಾಟಕವೆಂದು ನಮ್ಮ ರಾಜ್ಯಕ್ಕೆ ನಾಮಕರಣ ಮಾಡಿ ನವೆಂಬರ್ 1 ಕ್ಕೆ 50...

ರಾಮನಗರ | ಮಕ್ಕಳಿಗೆ ಗೂಡ್ಸ್‌ ವಾಹನ ಢಿಕ್ಕಿ ಪ್ರಕರಣ; ರಸ್ತೆ ಮಧ್ಯೆ ಬಾಲಕಿ ಶವವಿಟ್ಟು ಪ್ರತಿಭಟನೆ

ರಾಮನಗರ ತಾಲೂಕಿನ ಗೊಲ್ಲರದೊಡ್ಡಿಯಲ್ಲಿ ಮಕ್ಕಳಿಗೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕಿ ಭಾನುವಾರ ರಾತ್ರಿ ಮೃತಪಟ್ಟಿದ್ದಾಳೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸೋಮವಾರ ಬೆಳಿಗ್ಗೆ ಬಾಲಕಿ ಶವವನ್ನು ರಸ್ತೆ...

ರಾಮನಗರ | ನಿವೃತ್ತ ಎಎಸ್‌ಐಗೆ ಮಾರಕಾಸ್ತ್ರದಿಂದ ಹಲ್ಲೆ; ಆರೋಪಿಗಳು ಪರಾರಿ

ನಿವೃತ್ತ ಎಎಸ್‌ಐ ಮೇಲೆ ಪುಂಡರ ಗುಂಪೊಂದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ರಾಮನಗರ ತಾಲೂಕಿನ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ. ಕಾಡನಕುಪ್ಪೆಯ ಕೃಷ್ಣಯ್ಯ ಎಂಬುವವರು ಹಲ್ಲೆಗೊಳಗಾದವರು. ಅವರ ಕೈಗೆ ಗಾಯವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ