ಎರಡು ದಿನದ ಹಿಂದೆ ಕಾಣೆಯಾಗಿದ್ದ ರಾಮನಗರದ ವಿನಾಯಕ ನಗರದ ಬಾಲಕ ಕಿಶೋರ್ (14) ಶವ, ನಗರದ ಹೊರವಲಯದ ದ್ಯಾವರಸೇಗೌಡನ ದೊಡ್ಡಿ ಬಳಿ ಅರ್ಕಾವತಿ ನದಿಯಲ್ಲಿ ಪತ್ತೆಯಾಗಿದೆ.
ಎಂಟನೇ ತರಗತಿಯಲ್ಲಿ ಓದುತ್ತಿದ್ದ ಕಿಶೋರ್ ಭಾನುವಾರ ರಜೆ...
ಮಳೆ ಕೊರತೆ, ರೋಗಬಾಧೆ, ಹವಾಮಾನ ವೈಪರೀತ್ಯದಂಥ ಸವಾಲುಗಳನ್ನು ವಿಪರೀತ ಶ್ರಮದಿಂದ ಎದುರಿಸಿ ರೈತರು ದಾಖಲೆ ಪ್ರಮಾಣದಲ್ಲಿ ರೇಷ್ಮೆ ಬೆಳೆಯುತ್ತಿದ್ದರೂ ಅದಕ್ಕೆ ಸರಿಯಾದ ಮಾರುಕಟ್ಟೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವತ್ತೂ ಪ್ರಯತ್ನಿಸಿಯೇ...
ರಾಮನಗರದಲ್ಲಿ ಎರಡು ದಿನದಿಂದ ನಾಪತ್ತೆಯಾಗಿದ್ದ ಬಾಲಕಿ ಕೋಣನಕುಂಟೆಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಮೇಲೆ ಮಲತಂದೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದು, ಮಾನಸಿಕ ಯಾತನೆಪಡುತ್ತಿದ್ದ ಬಾಲಕಿ ಮನೆಗೆ ಹೋಗದೆ, ತನ್ನ ಹಳೆಯ ಶಾಲೆಗೆ ತೆರಳಿದ್ದರು ಎಂದು ತಿಳಿದುಬಂದಿದೆ....
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ವೈದ್ಯಕೀಯ ಶಿಕ್ಷಣ ವಿಚಾರವಾಗಿ ಬಜೆಟ್‌ನಲ್ಲಿ ವಿಷಯ ಪ್ರಸ್ತಾಪಿಸಿ,...
ಆದಾಯ ಸಂಗ್ರಹ ಮಾಡಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಬೇಕಾದ ಅಧಿಕಾರಿಗಳು 20 ವರ್ಷದಿಂದ ಅಂಗಡಿಗಳ ಹರಾಜು ಮಾಡದೆ, ಅಸಡ್ಡೆ ತೋರಿದ್ದಾರೆಂದು ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳು ಆರೋಪಿಸಿದ್ದಾರೆ.
“ರಾಮನಗರ ಜಿಲ್ಲೆ ಹಾರೋಹಳ್ಳಿ ಗ್ರಾಮ...
ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಮಾರಣಾಂತಿಕ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 117 ಕಿ.ಮೀ ಉದ್ದದ ಮಾರ್ಗದಲ್ಲಿ ಸ್ಪೀಡ್ ಲಿಮಿಟ್‌ಗಳನ್ನು ಜಾರಿ ಮಾಡಲಾಗಿದ್ದು, ಅತಿ ವೇಗದ ವಾಹನ ಸವಾರರಿಗೆ ದಂಡ ವಿಧಿಸುವುದು ಸೇರಿದಂತೆ ಹಲವು ತಂತ್ರಜ್ಞಾನಗಳನ್ನು...
ಸಮೀಪದಲ್ಲೇ ಇರುವ ಕ್ರಷರ್‌ನಿಂದ ಜಲ್ಲಿ ಮತ್ತು ಜಲ್ಲಿ ಪುಡಿ ತುಂಬಿಕೊಂಡು ಸಂಚರಿಸುವ ಲಾರಿಗಳಿಂದಾಗಿ ಸುತ್ತಮುತ್ತ ರೈತರಿಗೆ ಸಮಸ್ಯೆಯಾಗುತ್ತಿದೆ. ಲಾರಿಗಳಿಂದ ಏಳುವ ಧೂಳು ರೇಷ್ಮೆ ಹುಳು ತಿನ್ನುವ ಹಿಪ್ಪು ನೇರಳೆ ಸೊಪ್ಪಿನ ಮೇಲೆ ತುಂಬಿಕೊಳ್ಳುತ್ತಿದೆ....
ಕೆಎಸ್‌ಆರ್‌ಟಿಸಿ ವಿದ್ಯುತ್‌ಚಾಲಿತ ಬಸ್ ಮತ್ತು ಸರಕು ಸಾಗಣೆ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬಸ್ ನಿವಾರ್ಹಕ ಸಾವನ್ನಪ್ಪಿರುವ ಘಟನೆ ರಾಮನಗರ ಹೊರವಲಯದಲ್ಲಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.
ಗುರುವಾರ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಐದು ತಿಂಗಳಲ್ಲಿ 570ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಎಕ್ಸ್‌ಪ್ರೆಸ್‌ವೇನಲ್ಲಿ ಪರಿಶೀಲನೆ ನಡೆಸಿದ್ದು, "ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಿಸಿಕೊಳ್ಳಬೇಕು....
ಯಾರು ಯಾರಿಗೂ ಲಂಚ ಕೊಡೋ ಹಾಗಿಲ್ಲ. ತಕೊಳೊ ಹಾಗಿಲ್ಲ. ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಭ್ರಷ್ಟಾಚಾರದ ವಿರುದ್ಧ ಜನರು ಮಾಹಿತಿ ನೀಡಲು ಫಲಕಗಳನ್ನು ಅಳವಡಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ರಾಮನಗರ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇನಲ್ಲಿ ಟೋಲ್ ಶುಲ್ಕವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೆಚ್ಚಿಸಿದೆ. ಪ್ರಾಧಿಕಾರದ ನಿರ್ಧಾರವನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಣಮಿಣಕಿ ಟೋಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಕುಂಬಳಗೋಡು ಬಳಿಯ ಕಣಮಿಣಕಿ ಟೋಲ್ ಪ್ಲಾಜಾ...
ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳ ಹಿಂಡು ಈಗ ರಾಮನಗರ ಜಿಲ್ಲೆ ಕನಕಪುರ ಪಟ್ಟಣದ ಒಳಗೆ ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ನಾಲ್ಕೈದು ಕಾಡಾನೆಗಳ ಹಿಂಡು ಕನಕಪುರ ಪಟ್ಟಣದ ಕುರುಪೇಟೆ ಮತ್ತು ಅರಳಾಳು ಗ್ರಾಮದಲ್ಲಿ ಕಳೆದ...