ತೆಂಗಿನ ಮರಗಳಿಗೆ ನುಸಿ ಮತ್ತು ಗರಿರೋಗ ಕಾಣಿಸಿಕೊಂಡಿದ್ದು, ಈ ರೋಗ ಒಮ್ಮೆ ಒಂದು ತೋಟಕ್ಕೆ ಬಂದರೆ ಇಡೀ ಪ್ರದೇಶದಲ್ಲಿನ ತೆಂಗಿನ ಮರಗಳಿಗೆ ಹರಡಿ ತೋಟವೇ ನಾಶವಾಗುತ್ತದೆ ಎಂಬುದು ರೈತರಲ್ಲಿ ಆತಂಕ ಸೃಷ್ಟಿಸಿದೆ.
ರಾಮನಗರ...
ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ವಿತರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ ಪಡಿತರದಾರರಿಗೆ ವಿತರಿಸಲಾಗುತ್ತಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣ ಮಾಡಲಾಗುತ್ತಿದೆ ಎಂಬ...
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಮದ್ದೂರು ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಹಾಗೂ ಇತರರ ವಿರುದ್ಧ ದಾಖಲಾಗಿರುವ ಭೂಕಬಳಿಕೆ ಪ್ರಕರಣದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮದ ಕುರಿತು ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಆರಂಭವಾದ ಬಳಿಕ ಸಾಲು-ಸಾಲು ಅಪಘಾತಗಳು ಸಂಭವಿಸುತ್ತಿವೆ. ಗುರುವಾರವೂ ಕೂಡ ರಾಮನಗರ ಬಳಿ ಅಪಘಾತ ಸಂಭವಿಸಿದ್ದು, ಆರ್‌ಬಿಐ ನೌಕರರೊಬ್ಬರು ಮೃತಪಟ್ಟಿದ್ದಾರೆ.
ರಾಮನಗರದ ಹೊರವಲಯದ ಡಿಬಿಎಲ್ ಕಚೇರಿಯ ಬಳಿ ಹಾದುಹೋಗಿರುವ ಎಕ್ಸ್‌ಪ್ರೆಸ್-ವೇನಲ್ಲಿ ಅಪಘಾತ ಸಂಭವಿಸಿದೆ....
ಒಂದಿಲ್ಲ ಒಂದು ಕಾರಣಕ್ಕೆ ಪದೇಪದೆ ಸುದ್ದಿಯಲ್ಲಿರುವ ಮೈಸೂರು-ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್-ವೇ ಈಗ ಮತ್ತೊಮ್ಮೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಿದ್ದು, ವಾಹನ ಸವಾರರ ಕೆಂಗಣ್ಣಿಗೆ ಗುರಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇನಲ್ಲಿರುವ ಶೇಷಗಿರಿಹಳ್ಳಿ ಟೋಲ್ ಸಿಬ್ಬಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಟೋಲ್ ಸಿಬ್ಬಂದಿ ಪವನ್ ನಾಯಕ್ ಎಂಬಾತನನ್ನು ಕೊಲೆ ಮಾಡಲಾಗಿತ್ತು....
ಕ್ಷುಲ್ಲಕ ವಿಚಾರಕ್ಕೆ ಭಾನುವಾರ ರಾತ್ರಿ ನಡೆದಿದ್ದ ಗಲಾಟೆ
ಟೋಲ್ ಶುಲ್ಕ ಪಾವತಿಯಲ್ಲಿ ವಿಳಂಬವಾದ ವಿಚಾರಕ್ಕೆ ಜಗಳ
ಟೋಲ್ ಶುಲ್ಕ ಪಾವತಿ ವೇಳೆ ವಿಳಂಬವಾದ ಕಾರಣಕ್ಕೆ ಗಲಾಟೆ ನಡೆದು ಟೋಲ್ ಪ್ಲಾಜಾ ಸಿಬ್ಬಂದಿಯನ್ನು ಹತ್ಯೆ ಮಾಡಿರುವ ಘಟನೆ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾ ಸಿಬ್ಬಂದಿ ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ಎಂ.ಪಿ ನರೇಂದ್ರ ಸ್ವಾಮಿ ಜೊತೆಗೆ ಏಕವಚನದಲ್ಲಿ ವಾಗ್ವಾದ ನಡೆಸಿದ ಘಟನೆ ನಡೆದಿದೆ.
ಶಾಸಕ ನರೇಂದ್ರ ಸ್ವಾಮಿ...
ರಾಜಕಾರಣವೆಂದರೆ ಏರಿಳಿತದ ಜತೆಗೆ ಮುಳ್ಳಿನ ಮೇಲಿನ ನಡಿಗೆ ಕೂಡ ಎನ್ನುವುದನ್ನು ಅನುಭವದಿಂದ ಅರಿತಿರುವ ಡಿ ಕೆ ಶಿವಕುಮಾರ್, ಬಿಕ್ಕಟ್ಟುಗಳನ್ನೇ ಮೆಟ್ಟಿಲುಗಳನ್ನಾಗಿ ಬಳಸಿ ಬೆಳೆದ ರಾಜಕಾರಣಿ. ತಮ್ಮ ರಾಜಕೀಯ ಚಾಣಾಕ್ಷತನ, ದಾಢಸೀತನದ ಜೊತೆಗೆ ಅಹಂಕಾರದ...
ರಾಮನಗರ ಜಿಲ್ಲೆ ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯ ಡಿ ಕೆ ಸುರೇಶ್...
ಕಾಡಂಚಿನಲ್ಲಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಎಲ್ಲ ಸುರಕ್ಷಿತ ಕ್ರಮಗಳನ್ನು ಕೈಗೊಂಡು ಶಾಶ್ವತವಾಗಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ...
ಯುವತಿಯೊಂದಿಗೆ ಅಸಭ್ಯ ವರ್ತನೆ ಹಾಗೂ ಲಾರಿ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ನಡೆದು, ಅವರನ್ನು ಸಮಾಧಾನಿಸಲು ಮಧ್ಯಸ್ಥಿಕೆ ವಹಿಸಲು ಹೋದವನನ್ನೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಮಂಜುನಾಥ್...