ಮಾವಿನ ತೋಟದ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೋಟವನ್ನು ಕಾವಲು ಕಾಯುತ್ತಿದ್ದ ಕಾವಲುಗಾರರನ್ನು ಕೊಂದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಮೃತನನ್ನು ಕನಕಪುರದ ವೀರಭದ್ರ (40)...
ಬಳಕೆ ಮಾಡದ ಕುಕ್ಕರ್ ನೆಲಕ್ಕೆ ಎಸೆಯುತ್ತಿರುವ ವಿಡಿಯೋ ಪೋಸ್ಟ್
ಹಳೆಯ ಕುಕ್ಕರ್ ಸಿಡಿದಿದೆ ಎಂದು ಮತ್ತಿಬ್ಬರು ಮಹಿಳೆಯರ ಹೇಳಿಕೆ
ಅಡುಗೆ ಮಾಡುವಾಗ ಕುಕ್ಕರ್ ಸ್ಪೋಟಗೊಂಡು 17 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ...
ಚುನಾವಣೆ ಸಮಯದಲ್ಲಿ ಹಂಚಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿಯೊಬ್ಬಳು ಗಂಭೀರ ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಾಯಾಳು ಬಾಲಕಿ ಮಹಾಲಕ್ಷ್ಮಿ(17) ಶುಕ್ರವಾರ ಬೆಳಗ್ಗೆ ಅನ್ನ ಮಾಡಲೆಂದು ಕುಕ್ಕರ್‌ಗೆ ಅಕ್ಕಿ ಹಾಕಿದ್ದಾಳೆ. ಸ್ಟವ್...
ರಾಜ್ಯದ ಕೃಷಿ ಭೂಮಿಯನ್ನು ತಂಬಾಕು ಮುಕ್ತ ಭೂಮಿಯನ್ನಾಗಿ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ತಂಬಾಕು ನಿಯಂತ್ರಣ ಘಟಕ (ಕೆಎಸ್‌ಟಿಸಿಸಿ)ವು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯೊಂದಿಗೆ (ಆರ್‌ಡಿಪಿಆರ್) ಕೈಜೋಡಿಸಲು ಮುಂದಾಗಿದೆ.
ಕೃಷಿ...
ರಾಮನಗರ ಜಿಲ್ಲೆಯ ಕನಕಪುರದಿಂದ ಕಬ್ಬಾಳು ಗ್ರಾಮಕ್ಕೆ ಸಂಪರ್ಕ ಕಲ್ಲಿಸುವ ರಸ್ತೆಯಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಪದೇ ಪದೆ ಅಪಘಾತಗಳು ಸಂಭಿಸುತ್ತಿದ್ದು, ಅಪಘಾತ ವಲಯವಾಗಿದೆ.
ಕಬ್ಬಾಳು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ತಾವರೆಕೆರೆ ಬಳಿ ಒಂದು ತಿರುವಿದೆ....
ಬೆಂಗಳೂರಿನ ರೌಡಿ ಶೀಟರ್‌ವೊಬ್ಬನನ್ನು ಹತ್ಯೆಗೈದು, ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿ ಹೋಗಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಕೆರೆ ಬಳಿ ನಡೆದಿದೆ.
ಮೃತನನ್ನು ಬೆಂಗಳೂರಿನ ಯಲಹಂಕ ನಿವಾಸಿ ರೌಡಿಶೀಟರ್ ಸಂತೋಷ್ (35)...
ರಸ್ತೆಗಳು ಗುಂಡಿಯಿಂದ ಕೂಡಿದ್ದು, ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದೆ. ಮಳೆ ಬಂತೆಂದರೆ ರಸ್ತೆಯಲ್ಲ ಕೆರೆಯಂತಾಗುತ್ತದೆ ಎಂದು ರಾಮನಗರ ಜಿಲ್ಲೆ ಕುದೂರು ವ್ಯಾಪ್ತಿಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
“ಸೋಲೂರು ಗ್ರಾಮದಿಂದ ಒಂಬತ್ತನಗುಂಟೆ ಗ್ರಾಮದವರೆಗೆ ವಿಸ್ತರಿಸಿರುವ ರಸ್ತೆ ಗುಂಡಿಯಿಂದ...
ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು
ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...
ಆರ್ ಅಶೋಕ್ ವಿರುದ್ಧ ಗೆದ್ದು ಬೀಗಿದ ಡಿ.ಕೆ ಶಿವಕುಮಾರ್
ಸತತ ನಾಲ್ಕು ಬಾರಿ ಕನಕಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ...
ಬಹಿರಂಗ ಚುನಾವಣಾ ಪ್ರಚಾರಕ್ಕೆ ಅಧಿಕೃತ ತೆರೆ
ಕೊನೆ ಕ್ಷಣದ ಮತಯಾಚನೆ ನಡೆಸಿದ ನಾಯಕರು
ರಾಜ್ಯ ರಾಜಕೀಯದ ಹೊಸ ಪರ್ವ ಆರಂಭಕ್ಕಾಗಿನ ಗುದ್ದುಗೆ ಗುದ್ದಾಟದ ಕೊನೆ ಅಂಕಕ್ಕೆ ಭಾವುಕ ತೆರೆ ಬಿದ್ದಿದೆ. ಚುನಾವಣಾ ಆಯೋಗ ನಿಗದಿ ಪಡಿಸಿದಂತೆ...
ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...
ಕೋವಿಡ್ ಲಸಿಕೆ ಕೊಟ್ಟಿದ್ದರಿಂದ ನಾವು ಕೋವಿಡ್ ಮುಕ್ತರಾಗಿದ್ದೇವೆ
ಪ್ರವಾಹ ಬಂದಾಗ ಬೆಳೆ ಹಾನಿಗೆ ಡಬಲ್ ಪರಿಹಾರ ಕೊಟ್ಟಿದ್ದೇವೆ
ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ನಿಮ್ಮ ಉತ್ಸಾಹ ನೋಡಿದರೆ ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆ...