ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ.
ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ...
ಮೈಸೂರಿನಿಂದ ಬೆಂಗಳೂರಿಗೆ ವೇಗವಾಗಿ ಬರುತ್ತಿದ್ದ ಕಾರೊಂದು ರಾಮನಗರದ ಜಯಪುರ ಗೇಟ್ ಬಳಿ ಅಪಘಾತಕ್ಕೀಡಾಗಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್ ಕಾರು, ಜಯಪುರದ ಬಳಿ...
ಮೈಸೂರಿನಿಂದ ಉದಯಪುರಕ್ಕೆ ಹೊರಟಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ.
ಗುರುವಾರ ಬೆಳಗ್ಗೆ 11:45ಕ್ಕೆ ಹೊರಟಿದ್ದ ರೈಲು ಚನ್ನಪಟ್ಟಣ...
ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಎಂಬುವವರು ಕೋರ್ಟ್‌ಗೆ...
ಕೊಬ್ಬರಿ ಕ್ವಿಂಟಲ್‌ಗೆ ಮೂವತ್ತು ಸಾವಿರವಾಗಿರುವ ಈ ಹೊತ್ತಿನಲ್ಲಿ, ತೆಂಗು ಬೆಳೆಯೂ ಕ್ಷೀಣಿಸುತ್ತಿದೆ. ಬೇಸಾಯ ಪದ್ಧತಿ, ರೋಗಗಳು, ಮನುಷ್ಯರ ದುರಾಸೆ- ಇದೆಲ್ಲದರ ಪರಿಣಾಮವಾಗಿ ಮರಗಳಲ್ಲಿ ಫಸಲೇ ನಿಲ್ಲದಂತಾಗಿದೆ.
ತೆಂಗಿನಕಾಯಿ, ಕೊಬ್ಬರಿಗೆ ನಿರೀಕ್ಷೆ ಮೀರಿದ ದರ. ಮುಂದೆಯೂ...
ಪಿತೃಪ್ರಭುತ್ವವು ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಒತ್ತಡ ಮತ್ತು ಸೀಮಿತತೆಯನ್ನು ತರುತ್ತದೆ ಎಂದು ತರಬೇತುದಾರರಾದ ಕಿರಣ ಅಭಿಪ್ರಾಯಪಟ್ಟರು.
ರಾಮನಗರದ ಸ್ಪಂದನ ಕಚೇರಿಯಲ್ಲಿ ನಡೆದ ʼಸ್ತ್ರೀವಾದ ಮತ್ತು ಅಸಂಘಟಿತ ಕಾರ್ಮಿಕರ ಕುರಿತ ಅಧ್ಯಯನʼ ವೃತ್ತದಲ್ಲಿ ತರಬೇತುದಾರರಾಗಿ ಮಾತನಾಡಿದ...
ವಿಕೃತ ವ್ಯಕ್ತಿಯೊಬ್ಬ ತನಗಿಂತ ಹೆಚ್ಚು ವೇತನ ಪಡೆಯುತ್ತಿದ್ಧಾರೆ ಎಂಬ ಕಾರಣ ತನ್ನ ಸಹೋದ್ಯೋಗಿ ಜೊತೆ ಗಲಾಟೆ ಮಾಡಿದ್ದು, ಆತ ಗುದದ್ವರಕ್ಕೆ ಕಂಪ್ರೆಸ್ಸರ್ ಗಾಳಿ ಬಿಟ್ಟು ವಿಕೃತಿ ಮೆರೆದಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ...
ಜಾತಿ ಅವಮಾನ, ಅಸ್ಪೃಶ್ಯತೆಯಂತಹ ಪ್ರಕರಣ ನಡೆದಾಗ ತಪ್ಪಿತಸ್ಥರನ್ನು ಒದ್ದು, ಬುದ್ಧಿಕಲಿಸಬೇಕಾದ ಪೊಲೀಸರು, ಅಧಿಕಾರಿಗಳು ಸಂಧಾನ, ಸಮಾಧಾನ ಎಂದು ಜಾತಿ ಅಸಮಾನತೆ ಆಚರಿಸುವ ಕೊಳಕರನ್ನು ಓಲೈಸುತ್ತಲೇ ಬಂದಿದ್ದಾರೆ. ಅಲ್ಲದೆ ಅಸ್ಪೃಶ್ಯತೆಯನ್ನು ಯಥಾ ಸ್ಥಿತಿಯಲ್ಲಿಡುವಂತೆ ಪ್ರಯತ್ನಿಸುತ್ತಿದ್ದಾರೆ....
ರಾಮನಗರ ಜಿಲ್ಲೆಯ ಬಿಡದಿ ಬಳಿಯ ಭದ್ರಾಪುರದಲ್ಲಿ ಅಪ್ರಾಪ್ತ ಬಾಲಕಿಯದ್ದು ಕೊಲೆಯಲ್ಲ, ಬದಲಿಗೆ ರೈಲು ಅಪಘಾತವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ ಅವರು ಹೇಳಿದ್ದಾರೆ. 15 ವರ್ಷದ...
ರಾಮನಗರ ಜಿಲ್ಲೆಯ ಬಿಡದಿ ಬಳಿಯ ಭದ್ರಾಪುರದಲ್ಲಿ ಅಪ್ರಾಪ್ತ ಬಾಲಕಿಯ ಕೊಲೆ ಮತ್ತು ಅತ್ಯಾಚಾರದ ಶಂಕೆಯ ಪ್ರಕರಣದ ಸಮಗ್ರ ಮತ್ತು ಸಮರ್ಪಕ ತನಿಖೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಒತ್ತಾಯಿಸಿದೆ.
ಅಖಿಲ ಭಾರತ ಜನವಾದಿ...
ರಾಮನಗರ ಜಿಲ್ಲೆ ಬಿಡದಿಯಲ್ಲಿ ಭೀಕರವಾಗಿ ಕೊಲೆಯಾಗಿದ್ದ ಮಾತು ಬಾರದ ಮತ್ತು ಕಿವಿ ಕೇಳದ ಬಾಲಕಿಯ ಅಂತ್ಯ ಸಂಸ್ಕಾರ ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ನಡೆಯಿತು.
"ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ...
ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ.
ಬಿಡದಿಯಿಂದ ಬೆಂಗಳೂರಿಗೆ...