ರಾಮನಗರ

ರಾಮನಗರ | ನಿಂತಿದ್ದ ಕ್ಯಾಂಟರ್‌ಗೆ ಬಸ್ ಡಿಕ್ಕಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಸ್ಥಳೀಯರು...

ರಾಮನಗರ | ಕ್ಯಾಂಟರ್, ಕಾರು ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಮನಗರದ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. ಇಂದು...

ರಾಮನಗರ | 20 ಸಾವಿರ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಗುತ್ತಿಗೆದಾರರಿಂದ 20,000 ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್‌'ಆಗಿ ಹಿಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಮುನಿರಾಜು...

ರಾಮನಗರ | ಮಗು ಕೈ ಮೇಲೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ; ದೂರು ದಾಖಲು

ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಹರಾಜರಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಮೇಶ್ ಹಾಗೂ ಚೈತ್ರಾ ದಂಪತಿಯ...

ರಾಮನಗರ | ಮಗು ಅಳುತ್ತಿದೆಯೆಂದು ಕೈಗೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿದ ಅಂಗನವಾಡಿ ಸಹಾಯಕಿ

ಮಗು ಹಠ ಮಾಡುತ್ತಿದೆ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರದ ಕನಕಪುರ ತಾಲೂಕಿನ ಮಹರಾಜಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಮೇಶ್...

ಎಚ್‌ಡಿಕೆ ಭೂ ಒತ್ತುವರಿ ಪ್ರಕರಣ: ಬಿಡದಿಯ ತೋಟದಲ್ಲಿ ಒತ್ತುವರಿ ತೆರವಿಗೆ ಸಜ್ಜಾಗಿವೆ 5 ಜೆಸಿಬಿಗಳು

ಕೇಂದ್ರ ಸಚಿವ ಎಚ್‌‌ ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬಸ್ಥರ ವಿರುದ್ಧ ದಾಖಲಿರುವ ಭೂ ಒತ್ತುವರಿ ಪ್ರಕರಣ ಸಂಬಂಧಿ ಅದಿಕಾರಿಗಳು ಸಮೀಕ್ಷೆ ಮತ್ತು ತನಿನೆ ನೀಡಿದ್ದಾರೆ. ಇದೀಗ, ಒತ್ತುವರಿ ತೆರವಿಗೆ ಸಿದ್ದತೆ ನಡೆದಿದ್ದು,...

ರಾಮನಗರ | ಶಿವರಾತ್ರಿ ವಿಶೇಷ; ಶಿವನಿಗೆ ಬಾಡೂಟ ನೈವೇದ್ಯ

ಶಿವರಾತ್ರಿ ಎಂದರೆ ಉಪವಾಸ, ಜಾಗರಣೆ, ಲಘು ಉಪಹಾರ, ಸಿಹಿ ಖಾದ್ಯ ಸೇವನೆಗಳು ನೆನಪಾಗುತ್ತವೆ. ಆದರೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮಂಗಾಡಹಳ್ಳಿಯಲ್ಲಿ ವಿಶೇಷ ಆಚರಣೆಯೊಂದು ರೂಢಿಯಲ್ಲಿದೆ. ಇಲ್ಲಿನ ಚನ್ನಪ್ಪಾಜಿಸ್ವಾಮಿ ಮಠದ ಮಂಠೇಸ್ವಾಮಿಗೆ ಶಿವರಾತ್ರಿ ದಿನ ವಿಧ...

5 ವರ್ಷಗಳ ಕಾಲ ಅಲೆದಾಡಿಸಿ ಕೊನೆಗೂ 18.47 ಕೋಟಿ ರೂ. ಭೂ ಪರಿಹಾರ ಬಿಡುಗಡೆ ಮಾಡಿದ ಕೆಐಎಡಿಬಿ

ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಟಯೋಟ ಕಾರ್ಖಾನೆ ಸ್ಥಾಪನೆಗಾಗಿ ಭೂಮಿ ನೀಡಿ ಭೂ ಪರಿಹಾರಕ್ಕಾಗಿ 25 ವರ್ಷಗಳ ಕಾಲ ಅಲೆದಾಡಿದ್ದ ವಯೋವೃದ್ಧರಿಗೆ ಕೊನೆಗೂ ಕೆಐಎಡಿಬಿ ಪರಿಹಾರ ಮಂಜೂರು ಮಾಡಿದೆ. ಆದರೆ ಪರಿಹಾರದ ಸವಿಯುಣ್ಣಬೇಕಿದ್ದ ರೈತರಲ್ಲಿ...

ರಾಮನಗರ | ತಾತನ ಪುಣ್ಯ ಕಾರ್ಯ; ನದಿಯಲ್ಲಿ ಮುಳುಗಿ ಮೊಮ್ಮಗಳು, ಸಂಬಂಧಿ ಮಹಿಳೆ ಸಾವು

ತಾತನ ಪುಣ್ಯ ಕಾರ್ಯಕ್ಕೆ ಬಂದಿದ್ದ ಮೊಮ್ಮಗಳು ಮತ್ತು ಸಂಬಂಧಿ ಮಹಿಳೆ ನದಿಯಲ್ಲಿ ಸ್ನಾನ ಮಾಡುವಾಗ ನೀರು ಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ತಾಲೂಕಿನ ಗಾಣಾಳು ಸಮೀಪದ ಭೋವಿ ಕಾಲೊನಿಯ...

ಚನ್ನಪಟ್ಟಣ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ

ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯಾದ್ಯಂತ ಕರೆ ನೀಡಿದ್ದ ಪ್ರತಿಭಟನೆಗೆ ಚನ್ನಪಟ್ಟಣದಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು, ಗುರುವಾರ ಚನ್ನಪಟ್ಟಣ ತಹಸೀಲ್ದಾರ್ ಕಚೇರಿ ಎದುರು ನೂರಾರು...

ರಾಮನಗರ | ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಬೆಂಗಳೂರು ಹೊರವಲಯದ ರಾಮನಗರದಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದು ಪೊಲೀಸರು ಆತ್ಮಹತ್ಯೆ ಶಂಕಿಸಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಕೇರಳದ ಕಣ್ಣೂರು ಮೂಲದ ಅನಾಮಿಕ ವಿನೀತ್ ಎಂದು ಗುರುತಿಸಲಾಗಿದೆ. ಇದನ್ನು ಓದಿದ್ದೀರಾ? ಆಸ್ಪತ್ರೆಗೆ ದಾಖಲಾದ...

ರಾಮನಗರ | ಕಾಡಾನೆ ಹಾವಳಿ ತಡೆಗೆ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್, 24 ಗಂಟೆ ಆನೆ ಎಚ್ಚರಿಕೆ ಸಂದೇಶ: ಈಶ್ವರ ಖಂಡ್ರೆ

ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂ. ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

ಈ ಹೊತ್ತಿನ ಪ್ರಮುಖ ಸುದ್ದಿ