ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಲಭ್ಯವಿಲ್ಲದ ಅಂಗನವಾಡಿ ಕೇಂದ್ರಗಳಿಗೆ 45 ದಿನಗಳೊಳಗೆ ನಿವೇಶನ ಗುರುತಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಡಿ.12ರ...
ನಾಡ ಚೇತನ ಎಸ್ ಎಂ ಕೃಷ್ಣ ಅವರ ಅಗಲಿಕೆಯಿಂದ ಕರ್ನಾಟಕ ಅಮೂಲ್ಯ ಸಂಪತ್ತನ್ನು ಕಳೆದುಕೊಂಡಂತಾಗಿದೆ ಎಂದು ಕನಕಪುರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಕನಕಪುರದ ಚನ್ನಬಸಪ್ಪ ಸರ್ಕಲ್ ನಲ್ಲಿ ಪ್ರಗತಿಪರ ಸಂಘಟನೆಗಳ...
ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ಮಂಚನಾಯಕನಹಳ್ಳಿ ಬಳಿ ಹನುಮಂತ ನಗರದಲ್ಲಿ ಪೋಲಿ ಪುಂಡರ ಅಟ್ಟಹಾಸ ಹಾಗೂ ಕಳ್ಳತನ ಪ್ರಕರಣಗಳು ನಿತ್ಯವೂ ಹೆಚ್ಚಾಗುತ್ತಿದ್ದು, ಈ ಬಗ್ಗೆ ಪೊಲೀಸರ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ...
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಊರಲ್ಲೂ ಜನ ಓಡಾಡಲು ಬಸ್ಸಿಲ್ಲ. ದೊಡ್ಡ ಆಲಹಳ್ಳಿ ದಾಟಿ 20 ಕಿಮೀ ಮುಂದೆ ಹೋದರೆ ಸಿಗುವ ಊರೇ ಕಬ್ಬಾಳಯ್ಯನದೊಡ್ಡಿ. ರಾಮನಗರ-ತಮಿಳುನಾಡು ನಡುವೆ ಇರುವ ಗಡಿ ಗ್ರಾಮ. ಇಲ್ಲಿ...
ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ತೇರಿನ ಮೆರವಣಿಗೆ ಕನಕಪುರಕ್ಕೆ ಪಾದಾರ್ಪಣೆ ಮಾಡಿದ್ದು, ...
ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಮಳೆಯ ಅಬ್ಬರ ಹಲವೆಡೆ ನಿಂತಿಲ್ಲ. ಇದಕ್ಕೆ ಕರ್ನಾಟಕವೂ ಹೊರತಾಗಿಲ್ಲ. ಫೆಂಗಲ್ ಚಂಡಮಾರುತದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರು ಸುತ್ತ ಮುತ್ತಲಿನ ಜಿಲ್ಲೆಗಳ ರಾಗಿ ಮತ್ತು ಭತ್ತದ...
ಕನ್ನಡದ ವೈಶಿಷ್ಟ್ಯ, ವೈಜ್ಞಾನಿಕತೆ ಹಿನ್ನಲೆಯ ಮಹತ್ವ ಅರಿತು ನುಡಿ ಕಲಿಯಿರಿ. ಒಕ್ಕೂಟ ಮತ್ತು ರಾಜ್ಯ ಸರ್ಕಾರದ ಉದ್ದಿಮೆ ಹಾಗೂ ಸಂಸ್ಥೆಗಳು ಕನ್ನಡಕ್ಕೆ ಪ್ರಾಧಾನ್ಯತೆ ನೀಡಿದರಷ್ಟೇ ಜನರಿಗೆ ಉತ್ತಮ ಸೇವೆ ನೀಡಿದ ಸಾರ್ಥಕತೆ ಲಭಿಸುತ್ತದೆ...
ಮನೆ, ಮನಗಳಲ್ಲಿ ನಿತ್ಯವೂ ಕನ್ನಡ ತನವನ್ನು ಆಚರಿಸುವ ದೀಕ್ಷೆ ತೊಡಬೇಕು. ಕನ್ನಡವನ್ನು ಭಾಷಾ ದೃಷ್ಟಿಕೋನದಿಂದಲ್ಲದೇ ಒಗ್ಗಟ್ಟು, ಸಂಸ್ಕೃತಿ, ಗೌರವ ಮತ್ತು ಅಭಿಮಾನದ ಪ್ರತೀಕವಾಗಿ ಕಾಣುವ ಮೂಲಕ ಕನ್ನಡವನ್ನು ಆಚರಿಸಬೇಕು ಎಂದು ಬಂಜಾರ ಭಾಷಾ...
ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಕಸಾಪ ರಾಮನಗರ ಜಿಲ್ಲಾಧ್ಯಕ್ಷ ಬಿ ಟಿ ನಾಗೇಶ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ...
ಶವಸಂಸ್ಕಾರ ಮಾಡಲು ಸ್ಮಶಾನ ಜಾಗ ನೀಡುವಂತೆ ಆಗ್ರಹಿಸಿ ದೇವರಹೊಸಹಳ್ಳಿ ಗ್ರಾಮದ ದಲಿತ ಮುಖಂಡರು ಗುರುವಾರ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ತಾಲೂಕಿನ ದೇವರಹೊಸಹಳ್ಳಿ ಗ್ರಾಮದ ರಾಜೇಶ ಎಂಬ...
ನಾಗರಿಕ ಸಮಾಜ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ನವಜಾತ ಶಿಶುವೊಂದನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಲಾಗಿದೆ.
ಬುಧವಾರ ರಾತ್ರಿ ಈ ಅಮಾನವೀಯ ವಿದ್ಯಮಾನ ನಡೆದಿದ್ದು, ಗುರುವಾರ ಬೆಳಕಿಗೆ...
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಾದ್ಯಂತ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಮಿತಿ ಮೀರಿದ್ದು, ಆರ್‌ಬಿಐನ ನಿಯಮಾವಳಿಗಳನ್ನು ಮೀರಿ ಅತಿಯಾಗಿ ಸಾಲ ನೀಡಲಾಗುತ್ತಿದೆ. ಮೈಕ್ರೋ ಫೈನಾನ್ಸ್‌ಗಳು ಹಣಕಾಸು ಪುನಶ್ಚೇತನ ಕಲ್ಪಿಸುವ ಸೇವಾ ಯೋಜನೆಯಡಿಯಲ್ಲಿ ಪರವಾನಗಿ ಪಡೆದು...