ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ಇದರ ಹಿನ್ನೆಲೆಯಲ್ಲಿ ನ.11ರ ಸಂಜೆ 5.30 ರಿಂದ ನ.20ರ ಸಂಜೆ 6.30ರವರೆಗೆ ಬಹಿರಂಗ ಪ್ರಚಾರ, ಚರ್ಚೆ, ಸಂವಾದ, ಸಮೀಕ್ಷೆ ಮತ್ತು ಚುನಾವಣೆ...
ಸಮಾಜದ ದುರ್ಬಲ ವರ್ಗಗಳಿಗೆ ಉಚಿತವಾಗಿ ಕಾನೂನು ಸೇವೆಗಳ ನೆರವು ನೀಡುವುದು ಕಾನೂನು ಸೇವೆಗಳ ಪ್ರಾಧಿಕಾರದ ಪ್ರಮುಖ ಉದ್ದೇಶವಾಗಿದೆ ಎಂದು ರಾಮನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ...
ಚನ್ನಪಟ್ಟಣದಲ್ಲಿ ಉಪಚುನಾವಣೆಯ ರಂಗು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ನಡುವೆಯೇ ಜೆಡಿಎಸ್‌ನ ಕೆಲವು ಮುಖಂಡರು, ಮುಸ್ಲಿಮ್ ಮತದಾರರನ್ನು ಒಲೈಸಲು ಮುಂದಾಗಿದ್ದು, ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಈ ಬೆಳವಣಿಗೆಯ...
ಕೋವಿಡ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿರುವುದು ರಾಜಕೀಯ ದುರುದ್ದೇಶ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ನಡುವೆ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಕಾರಣ ಕ್ಷೇತ್ರದ ಮತದಾರರಲ್ಲದವರು ನ.11ರ ಸೋಮವಾರ ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟು ಹೊರಹೋಗಬೇಕು. ಇದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ...
ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಬದುಕು ನಡೆಯಲಿದೆಯೆಂಬ ಕೀಳರಿಮೆ ಕಿತ್ತೊಗೆಯುವ ಕೆಲಸವಾಗಬೇಕಿದೆ ಎಂದು ರಾಮನಗರ ಜಿಲ್ಲಾ ಕಸಾಪ ಅಧ್ಯಕ್ಷ ಬಿ ಟಿ ನಾಗೇಶ್ ಅಭಿಪ್ರಾಯಪಟ್ಟರು.
ರಾಮನಗರದ ರಾಯರದೊಡ್ಡಿ ಸರ್ಕಲ್ ಬಳಿಯ ಶ್ರೀಭವನೇಶ್ವರಿ ಗುಡಿಯ ಸನ್ನಿಧಿಯಲ್ಲಿ...
ಅಳು ನಮ್ಮ ಪರಂಪರೆ, ನೀನು ಅಳೋಕೆ ಶುರು ಮಾಡು ಎಂದು ನಿಖಿಲ್ ಕುಮಾರಸ್ವಾಮಿ ಅವರಿಗೆ ಹೇಳಿಕೊಡಲಾಗಿದೆ. ಸೋಲಿನ ಭಯ ಕಾಡುತ್ತಿದೆ ಅದಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ...
ನಾಡು ನುಡಿ ಜಲ ಸಂರಕ್ಷಣೆಗೆ ಹೋರಾಟ ಮಾಡುತ್ತಿದ್ದು, ಮುಂದೆಯೂ ನಿರಂತರವಾಗಿ ಹೋರಾಟ ಮುಂದುವರಿಯಲಿದೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷರಾದ ರಮೇಶ್‌ಗೌಡ ತಿಳಿಸಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಚನ್ನಪಟ್ಟಣದ ಕಾವೇರಿ ಸರ್ಕಲ್‌ನಲ್ಲಿ...
ಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಅವರು, ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ...
ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ವೇತಾ ಬಾಯಿ ಅವರು ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್‌ಸಿ) ಅಳವಡಿಕೆಗಾಗಿ ಗುತ್ತಿಗೆದಾರನೊಬ್ಬನಿಗೆ ₹3.50 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ,...
"ಸಿ ಪಿ ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜಕೀಯ ಸನ್ನಿವೇಶ ಬದಲಾಗಿದ್ದಕ್ಕೆ ಯೋಗೇಶ್ವರ್ ನಿರ್ಧಾರ ತೆಗೆದುಕೊಂಡು ಮರಳಿ...
"ಯಾವುದೇ ಷರತ್ತಿಲ್ಲದೆ ರಾಜಕೀಯ ಜೀವನ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ" ಎಂದು ಚನ್ನಪಟ್ಟಣ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ...