ರಾಮನಗರದ ಸ್ಪಂದನ ಸಂಸ್ಥೆಯಲ್ಲಿ ಭಾನುವಾರದಂದು ರಾಮನಗರ ಕಟ್ಟಡ ಕಾರ್ಮಿಕರ ಸಂಘಟನೆ ಕಟ್ಟಲು ಏರ್ಪಡಿಸಿದ್ದ ಸಭೆಯಲ್ಲಿ ಕಾರ್ಮಿಕರ ಹಕ್ಕು, ಸೌಲಭ್ಯ ಮತ್ತು ಸಂಘಟನೆಯ ಕುರಿತು ಮಾಹಿತಿ ನೀಡಲಾಯಿತು.
ಕಾರ್ಮಿಕ ಮುಖಂಡ ಬಾಲಕೃಷ್ಣ ಶೆಟ್ಟಿಯವರು ಕಾರ್ಮಿಕರನ್ನುದ್ದೇಶಿಸಿ ಮಾತನಾಡಿ,...
ಅಸಹಾಯಕತೆ ಮತ್ತು ನಿರಾಶಾ ಮನೋಭಾವದ ಮನುಷ್ಯರು ತಮ್ಮ ಜೀವನವನ್ನು ಕೊನೆಗೊಳಿಸಿಕೊಳ್ಳಬೇಕೆಂದು ನಿರ್ಧರಿಸುವ ಅಂತಿಮ ಹಂತದ ಯೋಚನೆ ಅಥವಾ ಹಠಾತ್ ವರ್ತನೆ ಆತ್ಮಹತ್ಯೆಯಾಗಿರುತ್ತದೆ. ಹಾಗಾಗಿ ಜನರನ್ನು ಜಾಗೃತಿಗೊಳಿಸಲು ಸೆಪ್ಟಂಬರ್ 10ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ...
ಬೀಡಿ ಕಾರ್ಮಿಕರಿಗೆ ಬೀಡಿ ಕಾರ್ಡ್ ದೊರೆಯದಿರುವುದರಿಂದ ಇಎಸ್‌ಐ, ಪಿಎಫ್ ಹಾಗೂ ಯಾವುದೇ ರೀತಿಯ ಇತರ ಸೌಲಭ್ಯಗಳು ದೊರೆಯುತ್ತಿಲ್ಲ. ಕಾರ್ಮಿಕರಿಗೆ ವಸತಿ ಇಲ್ಲದಿರುವುದರಿಂದ ಕಡಿಮೆ ಆದಾಯದಲ್ಲಿ ಮನೆ ಬಾಡಿಗೆ ಕಟ್ಟುವುದು ಕಷ್ಟಕರವಾಗಿದೆ ಎಂದು ಬೀಡಿ...
ಕನಕಪುರ ತಾಲ್ಲೂಕಿನ ಸಾತನೂರಿನಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ಅಚ್ಚಲು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಹೊಂಗಾಣಿದೊಡ್ಡಿಯ ಎನ್. ನಂಜೇಶ್ (46) ಕೊಲೆ ಪ್ರಕರಣದ ಆರೋಪಿ ಶ್ರೀನಿವಾಸ್ ಕಾಲಿಗೆ ಕನಕಪುರ...
ಹಲವಾರು ಕಾರ್ಮಿಕರು ಹದಿನೈದು, ಇಪ್ಪತ್ತು ವರ್ಷಗಳಿಂದ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಕಾರ್ಮಿಕರ ಕಾರ್ಡ್ ಮಾಡಿಸಿಲ್ಲ. ಅಲ್ಲದೆ ಯಾವುದೇ ರೀತಿಯ ಸೌಲಭ್ಯವನ್ನೂ ಪಡೆದುಕೊಂಡಿಲ್ಲ. ಸೌಲಭ್ಯಗಳ ಕುರಿತು ಮಾಹಿತಿ ಇಲ್ಲದೇ ಇರುವುದೇ ಇದಕ್ಕೆ...
ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ.
ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ...
ಪಿತೃಪ್ರಭುತ್ವವು ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಒತ್ತಡ ಮತ್ತು ಸೀಮಿತತೆಯನ್ನು ತರುತ್ತದೆ ಎಂದು ತರಬೇತುದಾರರಾದ ಕಿರಣ ಅಭಿಪ್ರಾಯಪಟ್ಟರು.
ರಾಮನಗರದ ಸ್ಪಂದನ ಕಚೇರಿಯಲ್ಲಿ ನಡೆದ ʼಸ್ತ್ರೀವಾದ ಮತ್ತು ಅಸಂಘಟಿತ ಕಾರ್ಮಿಕರ ಕುರಿತ ಅಧ್ಯಯನʼ ವೃತ್ತದಲ್ಲಿ ತರಬೇತುದಾರರಾಗಿ ಮಾತನಾಡಿದ...
ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ.
ಬಿಡದಿಯಿಂದ ಬೆಂಗಳೂರಿಗೆ...
ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಸ್ಥಳೀಯರು...
ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಮನಗರದ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಇಂದು...
ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಹರಾಜರಕಟ್ಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಮೇಶ್ ಹಾಗೂ ಚೈತ್ರಾ ದಂಪತಿಯ...
ಮಗು ಹಠ ಮಾಡುತ್ತಿದೆ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರದ ಕನಕಪುರ ತಾಲೂಕಿನ ಮಹರಾಜಕಟ್ಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಮೇಶ್...