ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬಸ್ಥರ ವಿರುದ್ಧ ದಾಖಲಿರುವ ಭೂ ಒತ್ತುವರಿ ಪ್ರಕರಣ ಸಂಬಂಧಿ ಅದಿಕಾರಿಗಳು ಸಮೀಕ್ಷೆ ಮತ್ತು ತನಿನೆ ನೀಡಿದ್ದಾರೆ. ಇದೀಗ, ಒತ್ತುವರಿ ತೆರವಿಗೆ ಸಿದ್ದತೆ ನಡೆದಿದ್ದು,...
ಶಿವರಾತ್ರಿ ಎಂದರೆ ಉಪವಾಸ, ಜಾಗರಣೆ, ಲಘು ಉಪಹಾರ, ಸಿಹಿ ಖಾದ್ಯ ಸೇವನೆಗಳು ನೆನಪಾಗುತ್ತವೆ. ಆದರೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮಂಗಾಡಹಳ್ಳಿಯಲ್ಲಿ ವಿಶೇಷ ಆಚರಣೆಯೊಂದು ರೂಢಿಯಲ್ಲಿದೆ.
ಇಲ್ಲಿನ ಚನ್ನಪ್ಪಾಜಿಸ್ವಾಮಿ ಮಠದ ಮಂಠೇಸ್ವಾಮಿಗೆ ಶಿವರಾತ್ರಿ ದಿನ ವಿಧ...
ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಟಯೋಟ ಕಾರ್ಖಾನೆ ಸ್ಥಾಪನೆಗಾಗಿ ಭೂಮಿ ನೀಡಿ ಭೂ ಪರಿಹಾರಕ್ಕಾಗಿ 25 ವರ್ಷಗಳ ಕಾಲ ಅಲೆದಾಡಿದ್ದ ವಯೋವೃದ್ಧರಿಗೆ ಕೊನೆಗೂ ಕೆಐಎಡಿಬಿ ಪರಿಹಾರ ಮಂಜೂರು ಮಾಡಿದೆ.
ಆದರೆ ಪರಿಹಾರದ ಸವಿಯುಣ್ಣಬೇಕಿದ್ದ ರೈತರಲ್ಲಿ...
ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂ. ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...
ದೇಶವು 1947ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆದುಕೊಳ್ಳುವ ಮೂಲಕ ದಾಸ್ಯದ ಸಂಕೋಲೆ ಕಳಚಿಕೊಂಡಿತು. ಬಳಿಕ, ಈ ದೇಶದ ರಾಷ್ಟ್ರೀಯ ಗ್ರಂಥ ಹಾಗೂ ಪ್ರಜಾಪ್ರಭುತ್ವದ ಆತ್ಮವಾದ ಸಂವಿಧಾನದ ಜಾರಿಯಾದ ದಿನ 1950 ಜನವರಿ...
ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯರು ಮತ್ತು ಅಗತ್ಯ ಸಿಬ್ಬಂದಿಯನ್ನು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಪರಿಶೀಲನಾ ಸಭೆ...
ರಕ್ತದಾನ ಎಲ್ಲದ ದಾನಕ್ಕೂ ಶ್ರೇಷ್ಠ ಮತ್ತು ಮಹಾ ಜೀವದಾನವಾಗಿದೆ ಎಂದು ಸ್ಪಂದನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಮುತ್ತಣ್ಣ ಹೇಳಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೇಗಿಲ ಯೋಗಿ ಸಮಾಜಸೇವಾ ಟ್ರಸ್ಟ್ ವತಿಯಿಂದ...
ಸಜ್ಜನಿಕೆಯ ರಾಜಕಾರಣ ಎಸ್.ಎಂ.ಕೃಷ್ಣ ಸಾವಿನೊಂದಿಗೆ ಕೊನೆಯಾಗಿದೆ. ಹಲವು ತೊಂದರೆ ತೊಡಕುಗಳನ್ನು ನಿವಾರಿಸಿಕೊಂಡು ದಿಟ್ಟತನದ ಆಡಳಿತ ನೀಡಿದ ಸಜ್ಜನ ರಾಜಕಾರಣಿಗಳಲ್ಲಿ ಇವರು ಅಗ್ರಗಣ್ಯರು. ಅಸ್ಖಲಿತ ಕನ್ನಡ, ಇಂಗ್ಲೀಷ್ ಭಾಷೆ, ನಗು ಮೊಗ, ಉತ್ತಮ ವಸ್ತ್ರಗಳನ್ನು...
ಡಿಎಲ್ ನವೀಕರಣ ಮಾಡಿಸಲು ವೈದ್ಯಕೀಯ ಪ್ರಮಾಣಪತ್ರ ಕೋರಿ ಜಯದೇವ್ ಎಂಬುವವರು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆಗೊಳಗಾಗಿದ್ದು, ಪ್ರಮಾಣಪತ್ರಕ್ಕೆ ಸಹಿಮಾಡಿ ವಿತರಿಸುವ ವೇಳೆ ವೈದ್ಯಾಧಿಕಾರಿ ಡಾ. ಬಿ ಜಿ ಕುಮಾರಸ್ವಾಮಿ ₹100 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ...
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಲಭ್ಯವಿಲ್ಲದ ಅಂಗನವಾಡಿ ಕೇಂದ್ರಗಳಿಗೆ 45 ದಿನಗಳೊಳಗೆ ನಿವೇಶನ ಗುರುತಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಡಿ.12ರ...
ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಮಳೆಯ ಅಬ್ಬರ ಹಲವೆಡೆ ನಿಂತಿಲ್ಲ. ಇದಕ್ಕೆ ಕರ್ನಾಟಕವೂ ಹೊರತಾಗಿಲ್ಲ. ಫೆಂಗಲ್ ಚಂಡಮಾರುತದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರು ಸುತ್ತ ಮುತ್ತಲಿನ ಜಿಲ್ಲೆಗಳ ರಾಗಿ ಮತ್ತು ಭತ್ತದ...
ಮನೆ, ಮನಗಳಲ್ಲಿ ನಿತ್ಯವೂ ಕನ್ನಡ ತನವನ್ನು ಆಚರಿಸುವ ದೀಕ್ಷೆ ತೊಡಬೇಕು. ಕನ್ನಡವನ್ನು ಭಾಷಾ ದೃಷ್ಟಿಕೋನದಿಂದಲ್ಲದೇ ಒಗ್ಗಟ್ಟು, ಸಂಸ್ಕೃತಿ, ಗೌರವ ಮತ್ತು ಅಭಿಮಾನದ ಪ್ರತೀಕವಾಗಿ ಕಾಣುವ ಮೂಲಕ ಕನ್ನಡವನ್ನು ಆಚರಿಸಬೇಕು ಎಂದು ಬಂಜಾರ ಭಾಷಾ...