ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಕಸಾಪ ರಾಮನಗರ ಜಿಲ್ಲಾಧ್ಯಕ್ಷ ಬಿ ಟಿ ನಾಗೇಶ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ...
ನಾಗರಿಕ ಸಮಾಜ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ನವಜಾತ ಶಿಶುವೊಂದನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಲಾಗಿದೆ.
ಬುಧವಾರ ರಾತ್ರಿ ಈ ಅಮಾನವೀಯ ವಿದ್ಯಮಾನ ನಡೆದಿದ್ದು, ಗುರುವಾರ ಬೆಳಕಿಗೆ...
ಜಿಲ್ಲೆಯಲ್ಲಿ ಒತ್ತುವರಿ ತೆರವಿಗೆ ಕಾನೂನು ಪ್ರಕಾರ ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ನ.15ರ...
ಹೊಸ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ತಹಶೀಲ್ದಾರರು, ಬಿಎಲ್‌ಓಗಳು ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೂ (ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾಮಾಜಿಕ ಭದ್ರತೆ)...
"ಲಿಂಗವೆಂಬುದು ದೈಹಿಕ ಲಕ್ಷಣಕ್ಕೆ ಸೀಮಿತವಾಗಿರಬಹುದಾದರೂ ನಮ್ಮೊಳಗಿನ ವ್ಯಕ್ತಿತ್ವಕ್ಕೆ ಲಿಂಗಭೇದವಿಲ್ಲ" ಎಂದು ರಾಮನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ.ವಿ. ರೇಣುಕ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು...
ಸಮಾಜದ ದುರ್ಬಲ ವರ್ಗಗಳಿಗೆ ಉಚಿತವಾಗಿ ಕಾನೂನು ಸೇವೆಗಳ ನೆರವು ನೀಡುವುದು ಕಾನೂನು ಸೇವೆಗಳ ಪ್ರಾಧಿಕಾರದ ಪ್ರಮುಖ ಉದ್ದೇಶವಾಗಿದೆ ಎಂದು ರಾಮನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ...
ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಬದುಕು ನಡೆಯಲಿದೆಯೆಂಬ ಕೀಳರಿಮೆ ಕಿತ್ತೊಗೆಯುವ ಕೆಲಸವಾಗಬೇಕಿದೆ ಎಂದು ರಾಮನಗರ ಜಿಲ್ಲಾ ಕಸಾಪ ಅಧ್ಯಕ್ಷ ಬಿ ಟಿ ನಾಗೇಶ್ ಅಭಿಪ್ರಾಯಪಟ್ಟರು.
ರಾಮನಗರದ ರಾಯರದೊಡ್ಡಿ ಸರ್ಕಲ್ ಬಳಿಯ ಶ್ರೀಭವನೇಶ್ವರಿ ಗುಡಿಯ ಸನ್ನಿಧಿಯಲ್ಲಿ...
ಹಲವು ಕ್ಷೇತ್ರಗಳಲ್ಲಿ ಹಲವಾರು ಉತ್ಪನ್ನಗಳ ಮೂಲಕ ತಮ್ಮದೇ ಆದಂತಹ ಹೊಸ ಛಾಪನ್ನು ಮೂಡಿಸಿದಂತಹವರು ರತನ್ ಟಾಟಾ. ಅವರು ಸದಾ ಬಡವರಿಗಾಗಿ ತುಡಿಯುತ್ತಿದ್ದಂತಹ ಮನಸ್ಸು. ಶ್ರೀಸಾಮಾನ್ಯ ವ್ಯಕ್ತಿಗೂ ದಕ್ಕುವ ದರಗಳಲ್ಲಿ ಅವರ ಉತ್ಪನ್ನಗಳು ದೊರೆಯುತ್ತಿದ್ದವು....
ರೈತರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ರಾಮನಗರ ಜಿಲ್ಲಾಧಿಕಾರಿ ಅಸಂವಿಧಾನಿಕ ದೋರಣೆ ತಾಳಿರುವ ಹಿನ್ನೆಲೆಯಲ್ಲಿ ಅ.12ರ ಶನಿವಾರ ಮೈಸೂರು ದಸರಾದಂದು ರೈತ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಪದಾಧಿಕಾರಿಗಳು ರಾಮನಗರದ ಬೆಂಗಳೂರು-ಮೈಸೂರು ರಸ್ತೆಯ...
ಮೈಸೂರು-ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಂತಿರುವ ಹಂದಿಜೋಗ ಸಮುದಾಯದ ಜಾಗದ ತಲೆಬಾಗಿಲಿನಲ್ಲಿರುವ 30×40 ಜಾಗವನ್ನು ಅಪರಿಚಿತ ವ್ಯಕ್ತಿ ಅಕ್ರಮವಾಗಿ ಖಾತೆ ಮಾಡಿಸಿಕೊಂಡಿರುವುದನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಡಿಎಸ್‌ಎಸ್‌ನಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ...
ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ರಾಮನಗರ ತಾಲೂಕಿನ ಕೆರೆಗಳಿಗೆ ನೀರಿಲ್ಲದೆ ಅಭಿವೃದ್ಧಿ ಕುಂಠಿತವಾಗಿದೆ. ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸಬೇಕು. ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕಿ ಹಾಗೂ ಸತ್ತೇಗಾಲ ಯೋಜನೆಯನ್ನು...
ತೆಂಗಿನ ಸಸಿ ನೆಟ್ಟರೆ ಕುಟುಂಬದ ಹತ್ತಾರು ತಲೆಮಾರಿಗೆ ಕಲ್ಪವೃಕ್ಷವಾಗುವಂತೆ ಮೇಕೆದಾಟು ಅಣೆಕಟ್ಟೆ ನಿರ್ಮಾಣವಾದರೆ ಹತ್ತಾರು ತಲೆಮಾರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ನಿರಂತರ ಹೋರಾಟದ ಸಂಕಲ್ಪ ಮಾಡುತ್ತೇವೆ ಎಂದು ಕಸ್ತೂರಿ...